• Home
  • About Us
  • Contact Us
  • Terms of Use
  • Privacy Policy
Monday, August 4, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

Kabaddi: ಅಂತರರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯಲ್ಲಿ ಚಿನ್ನದ ಸಾಧನೆ ಮಾಡಿದ ಬಾಲಕಿಗೆ ಗ್ರಾಮಸ್ಥರ ಅದ್ಧೂರಿ ಸ್ವಾಗತ

ಆನಂದಿಯವರು ಗಳಿಸಿದ ಪದಕಗಳನ್ನು ಹಾಗೂ ಸ್ಮರಣಿಕೆಗಳನ್ನು ವೀಕ್ಷಿಸಿದ ಗ್ರಾಮಸ್ಥರು ಅವರನ್ನು ಅಭಿನಂದಿಸಿದರು.

Shri News Desk by Shri News Desk
Oct 13, 2021, 12:52 pm IST
in ಕ್ರೀಡೆ
ಕಬಡ್ಡಿ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ಮಹಿಳಾ ತಂಡದ ಸದಸ್ಯ ಆನಂದಿ

Share on FacebookShare on TwitterTelegram

ಚೆನ್ನೈ: ಇತ್ತೀಚೆಗೆ ನೇಪಾಳದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ಕಬಡ್ಡಿ ಪಂದ್ಯಾವಳಿಯಲ್ಲಿ ಭಾರತದ ವನಿತೆಯರು ಅದ್ಭುತ ಜಯಭೇರಿ ಬಾರಿಸಿ ಚಿನ್ನದ ಪದಕ ಗಳಿಸಿದ್ದಾರೆ. ಈ ಯಶಸ್ವಿ ಅಭಿಯಾನದ ನಂತರ ತಂಡದ ಸದಸ್ಯೆಯಾಗಿದ್ದ ತಮಿಳುನಾಡಿನ ಕರೂರು ಜಿಲ್ಲೆಯ ನಲ್ಲಮುತ್ತುಪಾಳ್ಯ ಗ್ರಾಮದ ನಿವಾಸಿ ಆನಂದಿ ತಮ್ಮ ಊರಿಗೆ ಮರಳಿ ಬಂದಾಗ ಅವರಿಗೆ ಗ್ರಾಮಸ್ಥರೆಲ್ಲಾ ಸೇರಿ ಸಡಗರ-ಸಂಭ್ರಮದ ಸ್ವಾಗತ ಕೋರಿದರು.

ಭಾರತ ತಂಡದ 10 ಸದಸ್ಯರಲ್ಲಿ ಒಬ್ಬರಾಗಿದ್ದ ಆನಂದಿ ನೇಪಾಳದಲ್ಲಿ ನಡೆದ ಅಂತರರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ತಂಡ ಪ್ರಶಸ್ತಿ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಎಂಕಾಂ ಪ್ರಥಮ ವರ್ಷದ ವಿದ್ಯಾರ್ಥಿನಿಯೂ ಆಗಿರುವ ಆನಂದಿ ಸೋಮವಾರ ತಮ್ಮ ಊರಿಗೆ ಮರಳಿದಾಗ ಆಶ್ಚರ್ಯ ಕಾದಿತ್ತು. ಗ್ರಾಮಸ್ಥರು ಅವರ ಯಶಸ್ಸಿಗೆ ಅಪಾರ ಹರ್ಷ ವ್ಯಕ್ತಪಡಿಸಿ ಪಟಾಕಿ ಸಿಡಿಸಿ, ಬ್ಯಾಂಡ್ ಸಂಗೀತ ಹಾಗೂ ಪುಷ್ಪವೃಷ್ಟಿಗಳೊಂದಿಗೆ ಅವರನ್ನು ಬರಮಾಡಿಕೊಂಡರು.

ಆನಂದಿಯವರು ಗಳಿಸಿದ ಪದಕಗಳನ್ನು ಹಾಗೂ ಸ್ಮರಣಿಕೆಗಳನ್ನು ಅತ್ಯಂತ ಸಂತೋಷದಿಂದ ವೀಕ್ಷಿಸಿದ ಗ್ರಾಮಸ್ಥರು ಅವರನ್ನು ಮನಸಾರೆ ಅಭಿನಂದಿಸುತ್ತಿದ್ದುದು ಹೃದಯಸ್ಪರ್ಶಿಯಾಗಿತ್ತು.

ಈ ಸಂದರ್ಭದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಆನಂದಿಯವರು “ಈ ನನ್ನ ವಿಜಯವನ್ನು ಇಂತಹ ಸಾಧನೆ ಮಾಡಲು ನನಗೆ ಸಹಾಯ ಮಾಡಿದ ನನ್ನ ತಾಯಿ, ತಂದೆ, ತರಬೇತುದಾರರು, ಉಪಾಧ್ಯಾರು, ಹಾಗೂ ನನ್ನೆಲ್ಲಾ ಮಿತ್ರರಿಗೆ ಸಮಪರ್ಪಿಸುತ್ತೇನೆಂದು ನುಡಿದರು. ಅಲ್ಲದೇ, ನನ್ನ ದೇಶಕ್ಕೆ ಕೀರ್ತಿ ತರಲು ನನ್ನೆಲ್ಲಾ ಪ್ರಯತ್ನಗಳನ್ನೂ ಮುಂದುವರೆಸುತ್ತೇನೆಂದ ಅವರು ತಮ್ಮ ಸಾಧನೆಯನ್ನು ಮೆಚ್ಚಿ ಅಭಿನಂದಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಅರ್ಪಿಸಿದರು.

Indian women kabaddi team member gets warm welcome by villagers after winning gold

ಇದನ್ನೂ ಓದಿ: ಭಾರತೀಯ ಮಹಿಳಾ ಕ್ರಿಕೆಟ್‌ ಬಾನಂಗಳದಲ್ಲಿ ಹೊಳೆಯುವ ತಾರೆಯಾಗಿ ಉದಯಿಸಿದ ಸ್ಮೃತಿ ಮಂಧಾನ
ಇದನ್ನೂ ಓದಿ: ಪ್ಯಾರಾಲಿಂಪಿಕ್ಸ್: ಬೆಳ್ಳಿ ಗೆದ್ದ ಕನ್ನಡಿಗ ಸುಹಾಸ್: ಮೋದಿ ಟ್ವಿಟ್ಟರ್ ಅಭಿನಂದನೆ

Tags: SportsTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In