• Home
  • About Us
  • Contact Us
  • Terms of Use
  • Privacy Policy
Tuesday, August 4, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

ಕಿಂಗ್ ಕೊಹ್ಲಿ ಅವರ ನೂರನೇ ಟೆಸ್ಟ್‌ಗೆ ಬೆಂಗಳೂರು ಸಾಕ್ಷಿಯಾಗುವ ಎಲ್ಲ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.

Shri News Desk by Shri News Desk
Jan 3, 2022, 05:10 pm IST
in ಕ್ರಿಕೆಟ್, ಕ್ರೀಡೆ
Virat-Kohli-against-England

ವಿರಾಟ್ ಕೊಹ್ಲಿ

Share on FacebookShare on TwitterTelegram

ನವದೆಹಲಿ: ಎಲ್ಲವೂ ಅಂದುಕೊಂಡಂತೆಯೇ ಆಗಿದ್ದರೆ ಟೀಂ ಇಂಡಿಯಾ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಪಂದ್ಯವನ್ನು ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನಲ್ಲಿ ಆಡಬಹುದಿತ್ತು. ಆದರೆ ಬೆನ್ನು ನೋವಿನ ಕಾರಣ ಅವರು ಅತಿಥೇಯ ತಂಡದ ವಿರುದ್ಧದ ಜೊಹಾನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೈದಾನಕ್ಕಿಳಿದಿಲ್ಲ. ಆದ್ದರಿಂದ ಮುಂದಿನ ಪಂದ್ಯದಲ್ಲಿ ಅವರು ಆಡಿದರೆ ಅದು ವರ 99ನೇ ಟೆಸ್ಟ್ ಪಂದ್ಯವಾಗಿರಲಿದೆ.

ಹೀಗಾಗಿ ಕಿಂಗ್ ಕೊಹ್ಲಿ ಅವರ ನೂರನೇ ಟೆಸ್ಟ್‌ಗೆ ಬೆಂಗಳೂರು ಸಾಕ್ಷಿಯಾಗುವ ಎಲ್ಲ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.

ಎರಡನೇ ಟೆಸ್ಟ್ ವೇಳೆ ಕೊಹ್ಲಿ ಬದಲು ಕೆ.ಎಲ್.ರಾಹುಲ್ ಟಾಸ್‌ ವೇಳೆ ಮೈದಾನಕ್ಕೆ ಬಂದುದು ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚರಿಗೆ ಕಾರಣವಾಗಿತ್ತು.

ಇದನ್ನೂ ಓದಿ: ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್‌ಗಿಲ್ಲ ವಿರಾಟ್ ಕೊಹ್ಲಿ: ಕ್ರಿಕೆಟ್ ಜಗತ್ತಿನ ಪ್ರತಿಕ್ರಿಯೆ ಹೀಗಿತ್ತು ನೋಡಿ…

ಟಾಸ್ ವೇಳೆ ಮಾತನಾಡಿದ ರಾಹುಲ್, ‘ದುರದೃಷ್ಟವಶಾತ್ ವಿರಾಟ್ ಅವರು ಈ ಪಂದ್ಯದಲ್ಲಿ ಆಡುತ್ತಿಲ್ಲ. ವೈದ್ಯರು ಅವರನ್ನು ಗುಣಪಡಿಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುಂದಿನ ಪಂದ್ಯಕ್ಕೆ ಅವರು ಲಭ್ಯವಾಗುವ ನಿರೀಕ್ಷೆ ಇದೆ’ ಎಂದು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯ ಕೇಪ್‌ಟೌನ್‌ನಲ್ಲಿ ನಡೆಯಲಿದ್ದು, ಅದರಲ್ಲಿ ಆಡಿದ್ದೇ ಆದರೆ ಅದು ಕೊಹ್ಲಿ ಅವರ 99ನೇ ಟೆಸ್ಟ್ ಪಂದ್ಯವಾಗಿರಲಿದೆ.

ಮುಂದಿನ ಟೆಸ್ಟ್ ಸರಣಿಯನ್ನು ಭಾರತ ತಂಡ ಆಡಲಿರುವುದು ಶ್ರೀಲಂಕಾ ವಿರುದ್ಧ. ಫೆಬ್ರುವರಿ 25ರಂದು ಮೊದಲ ಟೆಸ್ಟ್ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಬಹುಶಃ ಕೊಹ್ಲಿ ಅವರ ನೂರನೇ ಪಂದ್ಯಕ್ಕೆ ಬೆಂಗಳೂರು ಸಾಕ್ಷಿಯಾಗುವ ಎಲ್ಲ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ: ವಿಶ್ವಕಪ್ ಸಮೀಪಿಸುತ್ತಿದ್ದಾಗ ಟ್ವೆಂಟಿ–20 ನಾಯಕತ್ವ ತೊರೆಯಬೇಡಿ ಎಂದು ವಿರಾಟ್ ಕೊಹ್ಲಿಗೆ ಹೇಳಿದ್ದೆವು: ಚೇತನ್ ಶರ್ಮಾ

Tags: BengaluruTeam IndiaTest CricketTOP NEWSVirat Kohli
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

kohli-afp-1061050-1639577028

ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್‌ಗಿಲ್ಲ ವಿರಾಟ್ ಕೊಹ್ಲಿ: ಕ್ರಿಕೆಟ್ ಜಗತ್ತಿನ ಪ್ರತಿಕ್ರಿಯೆ ಹೀಗಿತ್ತು ನೋಡಿ…

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In