• Home
  • About Us
  • Contact Us
  • Terms of Use
  • Privacy Policy
Tuesday, November 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

INS Khukri: ಭಾರತೀಯ ನೌಕಾಪಡೆಯ ಐಎನ್​ಎಸ್​ ಖುಕ್ರಿಗೆ ಜಹಜಿಗೆ ನಿವೃತ್ತಿ

ಭಾರತೀಯ ನೌಕಾಪಡೆಯಲ್ಲಿ 32 ವರ್ಷ ಸೇವೆ ಸಲ್ಲಿಸಿದ ಐಎನ್‌ಎಸ್‌ ಖುಕ್ರಿ ನೌಕೆಗೆ ವಿಶಾಖಪಟ್ಟಣದಲ್ಲಿ ಗುರುವಾರ ಅಧಿಕೃತವಾಗಿ ವಿದಾಯದ ಬೀಳ್ಕೊಡುಗೆ ನೀಡಲಾಯಿತು.

Shri News Desk by Shri News Desk
Dec 25, 2021, 11:21 am IST
in ರಾಷ್ಟ್ರೀಯ, ಸೇನೆ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ವಿಶಾಖಪಟ್ಟಣ: ಭಾರತೀಯ ನೌಕಾಪಡೆಯಲ್ಲಿ 32 ವರ್ಷ ಸೇವೆ ಸಲ್ಲಿಸಿರುವ ಐಎನ್​ಎಸ್​ ಖುಕ್ರಿ ನೌಕೆಯನ್ನು ನಿವೃತ್ತಗೊಳಿಸಲಾಗಿದ್ದು, ವಿಶಾಖಪಟ್ಟಣದಲ್ಲಿ ಗುರುವಾರ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ರಾಷ್ಟ್ರ ಧ್ವಜ, ನೌಕದಳದ ಬಾವುಟ ಮತ್ತು ನಿರ್ಗಮನದ ಪೆನ್ನೆಂಟ್​ಗಳನ್ನು ಸಂಜೆ ಸೂರ್ಯಾಸ್ತದ ಸಮಯದಲ್ಲಿ ಅವರೋಹಣ ಮಾಡುವ ಮೂಲಕ ನೌಕೆಗೆ ವಿದಾಯ ಹೇಳಲಾಯಿತು.ಈ ಸಂದರ್ಭದಲ್ಲಿ  ಪಶ್ಚಿಮ ನೌಕಾ ನೆಲೆಯ ಕಮಾಂಡರ್​ ಇನ್​ ಚೀಫ್‌ ಆದ ವೈಸ್​ ಅಡ್ಮಿರಲ್​ ಬಿಸ್ವಜಿತ್​ ದಾಸ್​ಗುಪ್ತಾ  ಹಾಜರಿದ್ದರು. ಐಎನ್​ಎಸ್​ ಖುಕ್ರಿಯಲ್ಲಿ ನೌಕೆಯಲ್ಲಿ ಸೇವೆ ಸಲ್ಲಿಸಿದ್ದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಮಜಗಾಂವ್​ ಡಾಕ್​ ಶಿಪ್​ ಯಾರ್ಡ್​ನಲ್ಲಿ ನಿರ್ಮಾಣಗೊಂಡ ಐಎನ್​ಎಸ್​ ಖುಕ್ರಿ ನೌಕೆಯನ್ನು 1989ರ ಆಗಸ್ಟ್​ 23ರಂದು ನೌಕಾಪಡೆಯ ಸೇವೆಗೆ ಸೇರ್ಪಡೆ ಮಾಡಲಾಗಿತ್ತು. ಮುಂಬೈನಲ್ಲಿ ನಡೆದ ಇದರ ಆರಂಭಿಕ ಚಲನೆಯ ಕಾರ್ಯಕ್ರಮದಲ್ಲಿ ಆಗಿನ ರಕ್ಷಣಾ ಸಚಿವ  ಕೃಷ್ಣ ಚಂದ್ರ ಪಂತ್​ ಮತ್ತು 1971ರ ಪಾಕ್​ ವಿರುದ್ಧ ಯುದ್ಧದಲ್ಲಿ ಹುತಾತ್ಮರಾದ ಕ್ಯಾಪ್ಟನ್​ ಮಹೇಂದ್ರನಾಥ ಮುಲ್ಲ ಅವರ ಪತ್ನಿ ಸುಧಾ ಮುಲ್ಲ ಭಾಗಿಯಾಗಿದ್ದರು. ಈ ನೌಕೆಯು ಪಶ್ಚಿಮ ಮತ್ತು ಪೂರ್ವ ನೌಕಾ ನೆಲೆ ಎರಡರಲ್ಲೂ ಕಾರ್ಯನಿರ್ವಹಿಸಿತ್ತು. 32 ವರ್ಷದ ಅವಧಿಯಲ್ಲಿ ಈ ನೌಕೆಯನ್ನು 28 ಅಧಿಕಾರಿಗಳು ಮುನ್ನಡೆಸಿದ್ದಾರೆ. 6,44,987 ನಾಟಿಕಲ್​ ಮೈಲಿಯನ್ನು ಇದು ಕ್ರಮಿಸಿದೆ.  ಅಂದರೆ 30 ಸಾರಿ ವಿಶ್ವ ಪರ್ಯಟನೆಗೆ ಸಮವಾದ ದೂರ ಅಥವಾ ಭೂಮಿಯಿಂದ ಚಂದ್ರನಲ್ಲಿಗೆ ಮೂರು ಸಾರಿ ಪರಿಕ್ರಮಣದ ದೂರದಷ್ಟು ಸಂಚಾರ ನಡೆಸಿದೆ.

INS Khukri Decommissioned At Visakhapatnam

ಇದನ್ನು ಓದಿ: ‘INS Shivalik’: ‘ಐಎನ್ಎಸ್ ಶಿವಾಲಿಕ್’ ಮಾದರಿಯ ಯುದ್ಧ ನೌಕೆ ಲೋಕಾರ್ಪಣೆ

ಇದನ್ನೂ ಓದಿ: INS Visakhapatnam: ಕೆಲ ಹೊಣೆಗೇಡಿ ರಾಷ್ಟ್ರಗಳು ವಿಶ್ವಸಂಸ್ಥೆಯ ಕಾನೂನುಗಳನ್ನು ತಿರುಚಿ ವಿವಾದ ಸೃಷ್ಟಿಸುತ್ತಿವೆ: ರಾಜನಾಥ್ ಸಿಂಗ್

Tags: Indian NavyINS Khukri
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Spiritual: ಜೀವನದಲ್ಲಿ ಈ ಧನಾತ್ಮಕ ಬದಲಾವಣೆ ತನ್ನಿ, ಉದ್ಧಾರವಾಗಿ

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In