• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ತಾಜಾಸುದ್ದಿ

ಐದರಿಂದ ಎಂಟನೆಯ ತರಗತಿಯ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಔಷಧವಿಜ್ಞಾನ ಪ್ರಬಂಧ ಸ್ಪರ್ಧೆ

ವಿದ್ಯಾರ್ಥಿಗಳಲ್ಲಿನ ಸಂಶೋಧನಾ ಪ್ರತಿಭೆಯನ್ನು ಗುರುತಿಸಿ ಬೆಳೆಸುವುದೇ ಪ್ರಬಂಧ ಸ್ಪರ್ಧೆಯ ಗುರಿ

Shri News Desk by Shri News Desk
Nov 30, 2021, 11:49 am IST
in ತಾಜಾಸುದ್ದಿ, ರಾಜ್ಯ, ರಾಷ್ಟ್ರೀಯ, ವಿಜ್ಞಾನ-ತಂತ್ರಜ್ಞಾನ, ಶಿಕ್ಷಣ
Science Essay Competition

ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಪ್ರಬಂಧ ಸ್ಪರ್ಧೆ

Share on FacebookShare on TwitterTelegram

ಬೆಂಗಳೂರು: ಬೆಂಗಳೂರಿನ ಔಷಧ ವಿತರಣೆ ಮತ್ತು ಜೀವವೈದ್ಯಕೀಯ ವಿಜ್ಞಾನಗಳ ಸಂಶೋಧನಾ ಸಂಸ್ಥೆಯು (IDBR) ಹಿರಿಯ ಪ್ರಾಥಮಿಕ (5-8ನೇ ತರಗತಿ) ಶಾಲಾ ವಿದ್ಯಾರ್ಥಿಗಳಿಗಾಗಿ ಆರೋಗ್ಯ ಮತ್ತು ಔಷಧಶಾಸ್ತ್ರ ವಿಷಯಗಳ ಮೇಲೆ ಸಂಶೋಧನಾ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.

ಆಸಕ್ತ ವಿದ್ಯಾರ್ಥಿಗಳು ಆರೋಗ್ಯ ವಿಜ್ಞಾನ ಸಂಶೋಧನೆಗೆ ಸಂಬಂಧಿಸಿದ ವಿಷಯಗಳನ್ನು ಕುರಿತು ಸಂಕ್ಷಿಪ್ತ (5೦೦ ಪದಗಳನ್ನು ಮೀರದ) ಪ್ರಸ್ತಾವನಾ ಪ್ರಬಂಧಗಳನ್ನು ಬರೆದು ಈ ಕೆಳಕಂಡ ವಿಳಾಸಕ್ಕೆ ಅಂಚೆ ಮೂಲಕವಾಗಿ ಅಥವಾ ಸಂಸ್ಥೆಯ ಇ-ಮೇಲ್‌ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಬರವಣಿಗೆಯು ಮೂಲ ಕಲ್ಪನೆ/ಪರಿಹಾರ/ಪ್ರಯೋಗ/ಊಹೆ ಅಥವಾ ವೈದ್ಯಕೀಯ ಸಮಸ್ಯೆಯನ್ನು ಪರಿಹರಿಸುವ ಪ್ರಸ್ತಾವನೆಯಾಗಿರಬೇಕು. ಉದಾಹರಣೆಗೆ ಕೈಗಳ ನೈರ್ಮಲ್ಯೀಕರಣದ ಹೊಸ ರೀತಿ, ವೈರಸ್‌ನ ಸಂಪರ್ಕವನ್ನು ತಡೆಗಟ್ಟುವ ಹೊಸ ವಿಧಾನ, ಸಿಗರೇಟ್ ಹೊಗೆಯ ಪರೋಕ್ಷ ಸಂಪರ್ಕವನ್ನು ಕಡಿಮೆ ಮಾಡುವ ವಿಧಾನ ಇತ್ಯಾದಿ.

ಪ್ರಥಮ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಪ್ರಸ್ತಾವನೆಗಳನ್ನು ಪವರ್ ಪಾಯಿಂಟ್ ಬಳಕೆಯ ಮೂಲಕ ತೀರ್ಪುಗಾರರ ಮುಂದೆ ಪ್ರಸ್ತುತ ಪಡಿಸಲು ಅವಕಾಶ ನೀಡಲಾಗುತ್ತದೆ. ಅಂತಿಮ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರಗಳನ್ನು ಮತ್ತು ಸೂಕ್ತ ಬಹುಮಾನಗಳನ್ನು ನೀಡಲಾಗುವುದು.

ವಿದ್ಯಾರ್ಥಿಗಳು ತಮ್ಮ ಕಲ್ಪನೆಗಳನ್ನು/ಪ್ರಯೋಗಗಳ ಪ್ರಸ್ತಾವನೆಗಳನ್ನು ಕಳುಹಿಸಲು ಹಿಂಜರಿಯಬಾರದು. ವಿದ್ಯಾರ್ಥಿಗಳು ಭವಿಷ್ಯದಲ್ಲಿ ವಿಜ್ಞಾನಿಗಳಾಗಿ ಬೆಳೆಯಬೇಕು ಹಾಗು ವೈಜ್ಞಾನಿಕ ಸಂಶೋಧನೆಯನ್ನು ವೃತ್ತಿ ಹಾಗು ವೃದ್ಧಿಯಾಗಿ ಮುಂದುವರೆಸಲು ಪ್ರೋತ್ಸಾಹಿಸುವುದು ಈ ಸಂಸ್ಥೆಯ ಮೂಲ ಉದ್ದೇಶವಾಗಿದೆ.

ಪ್ರಸ್ತಾವನೆಗಳನ್ನು ಕಳುಹಿಸಲು ಕಡೆಯ ದಿನಾಂಕ: 31-12-2021.

IDBR ಸಂಸ್ಥೆಯು 2013 ರಲ್ಲಿ ಸ್ಥಾಪಿತವಾದ DSIR ಮಾನ್ಯತೆ ಪಡೆದ ಲಾಭರಹಿತ ಸಂಶೋಧನಾ ಸಂಸ್ಥೆಯಾಗಿದ್ದು ನವೀನ ಔಷಧ ಮತ್ತು ಚಿಕಿತ್ಸಾ ವಿಧಾನಗಳನ್ನು ಕುರಿತು ಸಂಶೋಧನೆಗಳನ್ನು ನಡೆಸುವ ಉದ್ದೇಶ ಹೊಂದಿರುತ್ತದೆ. IDBR ಸಂಸ್ಥೆಯ ಉದ್ದೇಶವು ದೀರ್ಘಕಾಲದ ಅಸ್ವಸ್ಥತೆಗಳಿಂದ ಬಳಲುತ್ತಿರುವ ರೋಗಿಗಳ ಜೀವನದ ಗುಣಮಟ್ಟವನ್ನು ಸುಧಾರಿಸುವುದಾಗಿದೆ. ವಿಜ್ಞಾನ ಸಂಶೋಧನೆಯಲ್ಲಿ ಆಸಕ್ತಿ ಹೊಂದಿರುವ ಮಕ್ಕಳು ಮತ್ತು ಯುವಕ/ಯುವತಿಯರನ್ನು ಪ್ರೋತ್ಸಹಿಸುವುದೂ ಸಹ ಈ ಸಂಸ್ಥೆಯ ಮತ್ತೊಂದು ಗುರಿಯಾಗಿದೆ.

ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಬೇಕಾದ ವಿಳಾಸ:

ಇನ್ಸ್ಟಿಟ್ಯೂಟ್ ಫಾರ್ ಡ್ರಗ್ ಡೆಲಿವರಿ ಅಂಡ್ ಬಯೋಮೆಡಿಕಲ್ ರಿಸರ್ಚ್

(Institute for Drug delivery and Biomedical Research)

#443,3ನೇ ಮಹಡಿ, ವೆಸ್ಟ್ ಆಫ್ ಕಾರ್ಡ್ ರಸ್ತೆ,

12ನೇ ಅಡ್ಡರಸ್ತೆ, 3ನೇ ಮುಖ್ಯ ರಸ್ತೆ, 2ನೇ ಹಂತ,

ಮಹಾಲಕ್ಷ್ಮೀಪುರಂ,

ಬೆಂಗಳೂರು- 560086.

Website: www.idbresearch.com

Email ID: contact@idbr.in, idbrkids@gmail.com

Phone No: +91 9845577103

Institute for Drug Delivery and Biomedical Research Bangalore invites Scientific Research Essays from Higher Primary School Students for the Competition

ಇದನ್ನೂ ಓದಿ: Science Teachers Training Camp: ವಿಜ್ಞಾನ ಲೇಖಕರ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

ಇದನ್ನೂ ಓದಿ: Swarna Jayanti Fellowship: ದೇಶಾದ್ಯಂತ 17 ವಿಜ್ಞಾನಿಗಳಿಗೆ ಸ್ವರ್ಣಜಯಂತಿ ಫೆಲೋಶಿಪ್

Tags: Higher Primary StudentsResearchScientific ResearchTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In