• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

ಆರ್‌ಸಿಬಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವ ಅಂತ್ಯ: ಏನಂದರು ಕಿಚ್ಚ ಸುದೀಪ್?

ಈ ಬಾರಿಯ ಐಪಿಎಲ್ ಟೂರ್ನಿಯ ಪ್ಲೇ ಆಫ್‌ ಹಂತ ಪ್ರವೇಶಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಕೊನೆಯ ಹಂತದಲ್ಲಿ ಎಡವಿದ್ದಕ್ಕೆ ಅಭಿಮಾನಿಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ತರಹೇವಾರಿ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

Shri News Desk by Shri News Desk
Oct 12, 2021, 07:45 pm IST
in ಕ್ರೀಡೆ
Virat kohli RCB

ವಿರಾಟ್ ಕೊಹ್ಲಿ

Share on FacebookShare on TwitterTelegram

ಬೆಂಗಳೂರು: ಈ ಬಾರಿಯ ಐಪಿಎಲ್ ಟೂರ್ನಿಯ ಪ್ಲೇ ಆಫ್‌ ಹಂತ ಪ್ರವೇಶಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಕೊನೆಯ ಹಂತದಲ್ಲಿ ಎಡವಿದ್ದಕ್ಕೆ ಅಭಿಮಾನಿಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ತರಹೇವಾರಿ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಈ ಟೂರ್ನಿಯೊಂದಿಗೆ ವಿರಾಟ್‌ ಕೊಹ್ಲಿ ಅವರ ನಾಯಕತ್ವವೂ ಕೊನೆಗೊಂಡಿದೆ. ಮುಂದಿನ ಋತುವಿನಿಂದ ಕೇವಲ ಆಟಗಾರನಾಗಿ ಮಾತ್ರ ಅವರು ಲಭ್ಯವಿರಲಿದ್ದಾರೆ. ಈ ಕುರಿತು ನಟ ಸುದೀಪ್‌ ಕೂಡ ಟ್ವೀಟ್ ಮಾಡಿದ್ದು, ಕೊಹ್ಲಿ ಅವರು ತುಂಬಾ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದಿದ್ದಾರೆ.

‘ಆರ್‌ಸಿಬಿಗೆ ಇದು ಕೆಟ್ಟ ಸಮಯ. ಈ ಬಾರಿಯ ಟೂರ್ನಿ ತುಂಬಾ ಜಿದ್ದಾಜಿದ್ದಿನಿಂದ ಕೂಡಿತ್ತು. ಆದರೂ ಆರ್‌ಸಿಬಿ ತಂಡವು ಗೆಲುವಿಗಾಗಿ ನಿರಂತರ ಶ್ರಮಿಸಿದೆ. ವಿರಾಟ್ ಕೊಹ್ಲಿ ಅವರೇ, ನೀವು ತೆಗೆದುಕೊಂಡಿರುವ ನಿರ್ಧಾರ ತುಂಬಾ ಕಠಿಣವಾದದ್ದು. ಐಪಿಎಲ್ ಫೈನಲ್‌ನಲ್ಲಿ ನಾವು ಆರ್‌ಸಿಬಿಯನ್ನು ಮಿಸ್ ಮಾಡಿಕೊಳ್ಳಲಿದ್ದೇವೆ’ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

ಓದಿ:ವಿರಾಟ್‌ ಕೊಯ್ಲಿ ಬಗ್ಗೆ ಜೈಶಾಗೆ ದೂರು ಕೊಟ್ಟ ರಹಾನೆ, ಪೂಜಾರಾ !

ಸೋಮವಾರ ರಾತ್ರಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರ್‌ಸಿಬಿಯು 4 ವಿಕೆಟ್‌ಗಳ ಅಂತರದಿಂದ ಸೋಲನುಭವಿಸಿತ್ತು.

ಪಂದ್ಯದ ಬಳಿಕ ಪ್ರತಿಕ್ರಿಯಿಸಿದ್ದ ಕೊಹ್ಲಿ, ಐಪಿಎಲ್‌ ಟೂರ್ನಿಯಯಲ್ಲಿ ನನ್ನ ಕೊನೆಯ ಪಂದ್ಯ ಆಡುವ ವರೆಗೂ ಆರ್‌ಸಿಬಿ ತಂಡದಲ್ಲೇ ಇರುತ್ತೇನೆ. ನನಗೆ ನಿಷ್ಠೆಯೇ ಮುಖ್ಯ ಎಂದು ಹೇಳಿದ್ದರು.

Bad luck @RCBTweets ,,,, very well fought though.
We shall miss ua leadership @imVkohli ,,, it isn’t an easy decision you have made.
We shall miss you guys in the finals.#RCBfanForever 🤗🥂

— Kichcha Sudeepa (@KicchaSudeep) October 11, 2021

Tags: IPL 2021SportsTOP NEWSVirat Kohli
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In