• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

IPL 2022: ಮೂರು ಸೀಸನ್‌ಗೆ ಧೋನಿಯನ್ನು ಉಳಿಸಿಕೊಳ್ಳಲಿದೆ ಸಿಎಸ್‌ಕೆ, ಡೆಲ್ಲಿಗೆ ಪಂತ್ ನಾಯಕ

IPL 2022 CSK likely to retain Dhoni for three seasons Pant set to lead Capitals

Shri News Desk by Shri News Desk
Nov 25, 2021, 04:02 pm IST
in ಕ್ರಿಕೆಟ್, ಕ್ರೀಡೆ
IPL

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಐಪಿಎಲ್ ಟೂರ್ನಿಯ 15ನೇ ಆವೃತ್ತಿಯ ಹರಾಜು ಪ್ರಕ್ರಿಯೆಗೆ ದಿನಗಣನೆ ಆರಂಭವಾಗುತ್ತಿರುವ ಬೆನ್ನಲ್ಲೇ ಯಾವ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳಲಿವೆ ಎಂಬ ಕುತೂಹಲ ಕ್ರಿಕೆಟ್‌ ಪ್ರೇಮಿಗಳಲ್ಲಿ ಗರಿಗೆದರತೊಡಗಿದೆ.

ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ನಾಯಕ ಎಂ.ಎಸ್.ಧೋನಿ ಅವರನ್ನು ಮುಂದಿನ ಮೂರು ಸೀಸನ್‌ಗಳಿಗೆ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಧೋನಿ ಅವರನ್ನು ಹೊರತುಪಡಿಸಿ ಆಲ್‌ರೌಂಡರ್ ರವೀಂದ್ರ ಜಡೇಜ, ಓಪನರ್ ಋತುರಾಜ್ ಗಾಯಕ್‌ವಾಡ್ ಅವರನ್ನೂ ಸಿಎಸ್‌ಕೆ ತನ್ನಲ್ಲೇ ಉಳಿಸಿಕೊಳ್ಳಲಿದೆ.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನಿಯಮದ ಪ್ರಕಾರ, ಪ್ರತಿಯೊಂದು ತಂಡವೂ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದಾಗಿದೆ. ಇಂಗ್ಲೆಂಡ್‌ನ ಆಲ್‌ರೌಂಡರ್ ಆಟಗಾರ ಮೊಯೀನ್ ಅಲಿ ಅವರನ್ನು ಉಳಿಸಿಕೊಳ್ಳಲು ಸಿಎಸ್‌ಕೆ ಮಾತುಕತೆ ನಡೆಸುತ್ತಿದೆ. ಒಂದು ವೇಳೆ ಅಲಿ ಅವರು ತಂಡದಲ್ಲಿ ಉಳಿಯಲು ಬಯಸದಿದ್ದಲ್ಲಿ ಸ್ಯಾಮ್ ಕರ್ರನ್ ಅವರನ್ನು ಉಳಿಸಿಕೊಳ್ಳುವ ಯೋಜನೆ ಸಿಎಸ್‌ಕೆ ತಂಡದ್ದು.

ಎಲ್ಲ ಫ್ರಾಂಚೈಸಿಗಳು ತಾವು ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿಯನ್ನು ನವೆಂಬರ್ 30ರ ಒಳಗಾಗಿ ಸಲ್ಲಿಸಬೇಕಿದೆ. ಮುಂದಿನ ತಿಂಗಳು ಹರಾಜು ಪ್ರಕ್ರಿಯೆ ನಡೆಯಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ವಿಕೆಟ್–ಕೀಪರ್ ಬ್ಯಾಟರ್ ರಿಷಭ್ ಪಂತ್, ಆಲ್‌ರೌಂಡರ್ ಅಕ್ಷರ್ ಪಟೇಲ್, ಪೃಥ್ವಿ ಶಾ ಹಾಗೂ ಆ್ಯರಿಂಚ್ ನಾರ್ತ್‌ಜೆ ಅವರನ್ನು ಉಳಿಸಿಕೊಳ್ಳಲಿದೆ. ಶ್ರೇಯಸ್ ಅಯ್ಯರ್ ಬದಲು ಪಂತ್ ಅವರನ್ನೇ ನಾಯಕನಾಗಿ ಮುಂದುವರಿಸುವ ಇರಾದೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ಹೊಂದಿದೆ ಎನ್ನಲಾಗಿದೆ.

ಇದನ್ನೂ ಓದಿ: ಹಾಲಿ ಚಾಂಪಿಯನ್ ಸಿಎಸ್‌ಕೆ ತವರು ಚೆನ್ನೈಯಲ್ಲಿ ಏಪ್ರಿಲ್ 2ರಿಂದ ಐಪಿಎಲ್ ಟೂರ್ನಿ: ವರದಿ

ಮುಂಬೈ ಇಂಡಿಯನ್ಸ್ ತಂಡವು ರೋಹಿತ್ ಶರ್ಮಾ ಮತ್ತು ಜಸ್‌ಪ್ರೀತ್ ಬೂಮ್ರಾ ಅವರನ್ನು ಉಳಿಸಿಕೊಳ್ಳಲಿದೆ. ಕೀರನ್ ಪೊಲಾರ್ಡ್ ಜತೆ ಮಾತುಕತೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಹೊಸ ಫ್ರಾಂಚೈಸಿಗಳು ಭಾರತದ ಪ್ರಮುಖ ಆಟಗಾರರನ್ನು ಸಂಪರ್ಕಿಸುತ್ತಿದ್ದು, ಇನ್ನಷ್ಟೇ ಅಂತಿಮ ನಿರ್ಧಾರ ಕೈಗೊಳ್ಳಬೇಲಿದೆ. ಕನ್ನಡಿಗ ಕೆ.ಎಲ್.ರಾಹುಲ್ ಅವರು ಲಖನೌ ತಂಡ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಸುನಿಲ್ ನರೈನ್, ಆ್ಯಂಡ್ರೆ ರಸೆಲ್ ಹಾಗೂ ವರುಣ್ ಚಕ್ರವರ್ತಿಯನ್ನು ಉಳಿಸಿಕೊಳ್ಳುವ ನಿರೀಕ್ಷೆ ಇದೆ. ಶುಭಮನ್ ಗಿಲ್ ಮತ್ತು ವೆಂಕಟೇಶ್ ಅಯ್ಯರ್ ಅವರನ್ನು ಉಳಿಸಿಕೊಳ್ಳುವ ಬಗ್ಗೆ ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕಿದೆ ಎನ್ನಲಾಗಿದೆ.

ಇನ್ನಷ್ಟು ಸುದ್ದಿಗಳು…

ವಿರಾಮದ ವೇಳೆ ವಿರಾಟ್ ಸೆಲ್ಫೀ: ಅನುಷ್ಕಾರನ್ನು ‘ಮೈ ರಾಕ್’ ಎಂದ ಕಿಂಗ್ ಕೊಹ್ಲಿ

ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್: ವಿರಾಟ್ ಕೊಹ್ಲಿಯ ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

ನಾಯಕ ರೋಹಿತ್, ರಾಹುಲ್ ಅಬ್ಬರದ ಬ್ಯಾಟಿಂಗ್: ನ್ಯೂಜಿಲೆಂಡ್ ವಿರುದ್ಧ ಟ್ವೆಂಟಿ-20 ಸರಣಿ ಗೆದ್ದ ಭಾರತ

Tags: Chennai Super Kings get IPL titleIPL 2022MS DhoniTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In