• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

IPL 2022: ಪಂಜಾಬ್ ಕಿಂಗ್ಸ್‌ನಿಂದ ರಾಹುಲ್‌ ಕೈಬಿಟ್ಟದ್ದಕ್ಕೆ ಅನಿಲ್ ಕುಂಬ್ಳೆ ಕೊಟ್ಟ ಕಾರಣವಿದು…

ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌) ಟ್ವೆಂಟಿ–20 ಕ್ರಿಕೆಟ್‌ನ 2022ರ ಟೂರ್ನಿಗೆ ಪಂಜಾಬ್ ಕಿಂಗ್ಸ್ ತಂಡವು ನಾಯಕ ಕೆ.ಎಲ್.ರಾಹುಲ್ ಅವರನ್ನು ಕೈಬಿಟ್ಟಿರುವ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ತಂಡದ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಆ ಕುರಿತು ಸ್ಪಷ್ಟನೆ ನೀಡಿದ್ದಾರೆ.

Shri News Desk by Shri News Desk
Dec 1, 2021, 11:32 am IST
in ಕ್ರಿಕೆಟ್, ಕ್ರೀಡೆ
KL Rahul

ಕೆ.ಎಲ್.ರಾಹುಲ್

Share on FacebookShare on TwitterTelegram

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌) ಟ್ವೆಂಟಿ–20 ಕ್ರಿಕೆಟ್‌ನ 2022ರ ಟೂರ್ನಿಗೆ ಪಂಜಾಬ್ ಕಿಂಗ್ಸ್ ತಂಡವು ನಾಯಕ ಕೆ.ಎಲ್.ರಾಹುಲ್ ಅವರನ್ನು ಕೈಬಿಟ್ಟಿರುವ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ತಂಡದ ಮುಖ್ಯ ಕೋಚ್ ಅನಿಲ್ ಕುಂಬ್ಳೆ ಆ ಕುರಿತು ಸ್ಪಷ್ಟನೆ ನೀಡಿದ್ದಾರೆ.

ರಾಹುಲ್ ಕೈಬಿಡಲು ಕಾರಣವೇನು ಎಂಬುದನ್ನು ತಂಡದ ಕ್ರಿಕೆಟ್ ಕಾರ್ಯಾಚರಣೆಗಳ ನಿರ್ದೇಶಕರೂ ಆಗಿರುವ ಕುಂಬ್ಳೆ ಬಹಿರಂಗಪಡಿಸಿದ್ದಾರೆ.

ಕುಂಬ್ಳೆ ಹೇಳಿದ್ದೇನು?

ಕೆ.ಎಲ್.ರಾಹುಲ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಬೇಕು ಎಂಬ ಇಚ್ಛೆ ಹೊಂದಿದ್ದೆವು. ಆದರೆ, ಅವರೇ ಹರಾಜು ಪ್ರಕ್ರಿಯೆಯ ಭಾಗವಾಗುವುದಾಗಿ ಮನವಿ ಮಾಡಿದರು ಎಂದು ಅನಿಲ್ ಕುಂಬ್ಳೆ ಹೇಳಿದ್ದಾರೆ.

ಇದನ್ನೂ ಓದಿ: IPL 2022: ಕನ್ನಡಿಗ ರಾಹುಲ್‌ ಕೈಬಿಟ್ಟ ಪಂಜಾಬ್, ಪಾಂಡ್ಯಗಿಲ್ಲ ಮುಂಬೈ ಪರ ಆಡುವ ಅವಕಾಶ

‘ಸ್ಟಾರ್ ಸ್ಪೋರ್ಟ್ಸ್‌’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅನಿಲ್ ಕುಂಬ್ಳೆ, ‘ನಿಜಕ್ಕೂ ನಾವು ರಾಹುಲ್ ಅವರನ್ನು ಉಳಿಸಿಕೊಳ್ಳಲು ಬಯಸಿದ್ದೆವು. ಅದಕ್ಕಾಗಿಯೇ ಅವರನ್ನು ಎರಡು ವರ್ಷಗಳ ಹಿಂದೆ ನಾಯಕನನ್ನಾಗಿ ಮಾಡಿದ್ದೆವು. ಆದರೆ, ಅವರು ಹರಾಜಿನ ಭಾಗವಾಗಲು ನಿರ್ಧರಿಸಿದರು. ನಾವದನ್ನು ಗೌರವಿಸುತ್ತೇವೆ. ಅವರ ನಿರ್ಧಾರವನ್ನು ನಾವು ಗೌರವಿಸುತ್ತೇವೆ. ಆಯ್ಕೆಯು ಆಟಗಾರನ ಹಕ್ಕೂ ಹೌದು’ ಎಂದು ಹೇಳಿದ್ದಾರೆ.

Thoughts from the Head of the Head Coach! 😎

Listen in to @anilkumble1074 🗣#SaddaPunjab #PunjabKings #IPL2022Retention #IPLRetention pic.twitter.com/kO3EX1scg2

— Punjab Kings (@PunjabKingsIPL) November 30, 2021

ಇದರೊಂದಿಗೆ, ರಾಹುಲ್ ಅವರನ್ನು ಪಂಜಾಬ್ ಕೈಬಿಟ್ಟಿದ್ದೇಕೆ ಎಂಬ ಪ್ರಶ್ನೆಗೆ ತೆರೆಬಿದ್ದಿದೆ. ಗರಿಷ್ಠ ನಾಲ್ವರನ್ನು ಉಳಿಸಿಕೊಳ್ಳುವ ಅವಕಾಶ ಇದ್ದರೂ ಮಯಂಕ್ ಅಗರ್ವಾಲ್ ಮತ್ತು ಆರ್ಶದೀಪ್ ಸಿಂಗ್ ಅವರನ್ನು ಮಾತ್ರವೇ ಪಂಜಾಬ್ ಕಿಂಗ್ಸ್ ಉಳಿಸಿಕೊಂಡಿದೆ.

ಇನ್ನಷ್ಟು ಸುದ್ದಿಗಳು…

IPL 2022: ತಂಡಗಳು ಉಳಿಸಿಕೊಂಡ ಆಟಗಾರರು ಯಾರೆಲ್ಲ? ಇಲ್ಲಿದೆ ನೋಡಿ

ಅಕ್ಷರ್ ಪಟೇಲ್​ ಮಾಂತ್ರಿಕ ಬೌಲಿಂಗ್ ದಾಳಿಗೆ ಮಂಕಾದ ನ್ಯೂಜಿಲ್ಯಾಂಡ್​

ವಿರಾಮದ ವೇಳೆ ವಿರಾಟ್ ಸೆಲ್ಫೀ: ಅನುಷ್ಕಾರನ್ನು ‘ಮೈ ರಾಕ್’ ಎಂದ ಕಿಂಗ್ ಕೊಹ್ಲಿ

ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್: ವಿರಾಟ್ ಕೊಹ್ಲಿಯ ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

ನಾಯಕ ರೋಹಿತ್, ರಾಹುಲ್ ಅಬ್ಬರದ ಬ್ಯಾಟಿಂಗ್: ನ್ಯೂಜಿಲೆಂಡ್ ವಿರುದ್ಧ ಟ್ವೆಂಟಿ-20 ಸರಣಿ ಗೆದ್ದ ಭಾರತ

Tags: Anil KumbleIPL 2022KL RahulT20 CricketTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In