• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ಕರುಳಿನ ಕಿರಿಕಿರಿ: ಏನಿದು ಇರಿಟೇಬಲ್ ಬೊವೆಲ್ ಸಿಂಡ್ರೋಮ್? ಲಕ್ಷಣಗಳೇನು?

ಅಸಮತೋಲಿತ ಆಹಾರ ಪದ್ಧತಿ, ಅಸಿಡಿಟಿ, ಅತಿಯಾದ ಜಂಕ್ ಫುಡ್ ಸೇವನೆ ಇತ್ಯಾದಿಗಳು ಕರುಳಿನ ಕಿರಿಕಿರಿಗೆ ಪ್ರಮುಖ ಕಾರಣ ಎನ್ನಲಾಗಿದೆ.

Shri News Desk by Shri News Desk
Oct 20, 2021, 12:00 pm IST
in ಆರೋಗ್ಯ
irritable bowel syndrome

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಸೇವಿಸಿದ ಆಹಾರ ಜೀರ್ಣಗೊಂಡ ನಂತರ ಅದರಲ್ಲಿದ್ದ ಸತ್ವಗಳನ್ನು ಹೀರಿಕೊಳ್ಳುವಲ್ಲಿ ಹಾಗೂ ಶರೀರಕ್ಕೆ ಬೇಡವಾದ ಅಂಶಗಳನ್ನು ಹೊರಹಾಕುವಲ್ಲಿ ಕರುಳಿನ ಪಾತ್ರ ಮಹತ್ವದ್ದು. ಮಾನವನ ಶರೀರದಲ್ಲಿ ದೊಡ್ಡ ಕರುಳು ಹಾಗೂ ಸಣ್ಣ ಕರುಳು ಇದ್ದು, ಇವುಗಳಲ್ಲಿ ಕಂಡುಬರುವ ಒಂದು ವಿಧದ ಆರೋಗ್ಯ ಸಮಸ್ಯೆಯೇ ಇರಿಟೇಬಲ್ ಬೊವೆಲ್ ಸಿಂಡ್ರೋಮ್ ಅಥವಾ ಐಬಿಎಸ್ (ಕರುಳಿನಲ್ಲಿ ಕಿರಿಕಿರಿ ಹಾಗೂ ಚಲನೆ).

ವಾಯು ಪ್ರಕೋಪ, ಅಸಮರ್ಪಕ ಆಹಾರ ಪದ್ಧತಿ, ಆಧುನಿಕ ಜೀವನ ಪದ್ಧತಿ ಹಾಗೂ ಸೋಂಕು ತಗುಲುವುದೇ ಐಬಿಸ್ ಸಮಸ್ಯೆ ಕಂಡುಬರಲು ಮುಖ್ಯ ಕಾರಣ.

ಪ್ರತಿಕೂಲ ಪರಿಸ್ಥಿತಿಯಲ್ಲಿ ಕರುಳಿನ ನರಗಳು ಸೂಕ್ತ ರೀತಿಯಲ್ಲಿ ಸ್ಪಂದಿಸದೇ ಇರುವುದೇ ಈ ಸಮಸ್ಯೆಗೆ ಕಾರಣ ಎಂದು ಮ್ಯೂನಿಚ್ ವಿಶ್ವವಿದ್ಯಾಲಯದ ಸಂಶೋಧಕರು ಕೆಲವು ವರ್ಷಗಳ ಹಿಂದೆ ಅಧ್ಯಯನದಲ್ಲಿ ಕಂಡುಕೊಂಡಿದ್ದಾರೆ.

ಕಾರಣಗಳೇನು?

ಅಸಮತೋಲಿತ ಆಹಾರ ಪದ್ಧತಿ, ಅಸಿಡಿಟಿ, ಅತಿಯಾದ ಜಂಕ್ ಫುಡ್ ಸೇವನೆ ಇತ್ಯಾದಿಗಳು ಕರುಳಿನ ಕಿರಿಕಿರಿಗೆ ಪ್ರಮುಖ ಕಾರಣ ಎನ್ನಲಾಗಿದೆ. ಕರುಳಿಗೆ ಸೋಂಕು ತಗುಲಿದರೂ ಈ ಸಮಸ್ಯೆ ಕಂಡುಬರುತ್ತದೆ. ದೀರ್ಘಕಾಲದ ಮಲಬದ್ಧತೆ, ಅತಿಯಾದ ಮಾನಸಿಕ ಒತ್ತಡ, ಮಾನಸಿಕ ಖಿನ್ನತೆ ಹಾಗೂ ಉದ್ವೇಗ ಕೂಡ ಕರುಳಿನ ಸಮಸ್ಯೆಗೆ ಕಾರಣವಾಗಬಹುದು ಎಂದು ಸಂಶೋಧಕರು ಹೇಳಿದ್ದಾರೆ.

ಸಣ್ಣ ವಯಸ್ಸಿನವರಿಗೂ ಬರಬಹುದು

ಇರಿಟೇಬಲ್ ಬೊವೆಲ್ ಸಿಂಡ್ರೋಮ್ ಕಾಣಿಸಿಕೊಳ್ಳಲು ವಯಸ್ಸಿನ ಹಂಗಿಲ್ಲ. ಚಿಕ್ಕಮಕ್ಕಳಿಂದ ಹಿಡಿದು ವೃದ್ಧರವರೆಗೂ ಈ ಸಮಸ್ಯೆ ಕಂಡುಬರಬಹುದು ಎಂದು ಸಂಶೋಧಕರು ಹೇಳಿದ್ದಾರೆ.

ಚಿಕಿತ್ಸೆ ಅಗತ್ಯ

ಇರಿಟೇಬಲ್ ಬೊವೆಲ್ ಸಿಂಡ್ರೋಮ್‌ನಲ್ಲಿ ಎರಡು ವಿಧಗಳಿವೆ. ಒಂದು ತಾತ್ಕಾಲಿಕ ಹಾಗೂ ಇನ್ನೊಂದು ದೀರ್ಘಕಾಲೀನ. ಭೇದಿ, ಮಲಬದ್ಧತೆ ಅಥವಾ ಸೋಂಕಿನಿಂದ ಕಂಡುಬರುವ ಇರಿಟೇಬಲ್ ಬೊವೆಲ್ ಸಿಂಡ್ರೋಮ್ ತಾತ್ಕಾಲಿಕ. ಸೋಂಕು ಗುಣಮುಖವಾಗುತ್ತಿದ್ದಂತೆಯೇ ಸರಿಹೋಗುತ್ತದೆ. ಆದರೆ, ದೀರ್ಘಕಾಲದ ಸಮಸ್ಯೆಗೆ ಚಿಕಿತ್ಸೆ ಪಡೆಯುವುದು ಅತಿ ಅಗತ್ಯ. ಒಂದುವೇಳೆ ಚಿಕಿತ್ಸೆ ಪಡೆಯದಿದ್ದಲ್ಲಿ ಹರ್ನಿಯಾದಂಥ ಗಂಭೀರ ಆರೋಗ್ಯ ಸಮಸ್ಯೆ ಕಂಡುಬರುವ ಸಾಧ್ಯತೆಯೂ ಇದೆ. ಹಾಗೆಂದು ಇರಿಟೇಬಲ್ ಬೊವೆಲ್ ಸಿಂಡ್ರೋಮ್ ಮಾರಣಾಂತಿಕವಲ್ಲ. ಆದರೆ ಚಿಕಿತ್ಸೆ ಪಡೆಯದೇ ಹೋದಲ್ಲಿ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಸಂಶೋಧಕರು ಎಚ್ಚರಿಕೆ ನೀಡಿದ್ದಾರೆ.

(ಆಧಾರ ಸೈನ್ಸ್‌ ಡೈಲಿ ಅಂತರ್ಜಾಲತಾಣ)

ಇನ್ನಷ್ಟು ಓದು…

Grand Title: ಶೃಂಗೇರಿಯ ಬಾಲಪ್ರತಿಭೆಗೆ ಗ್ರ್ಯಾಂಡ್ ಟೈಟಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

RTPCR Report : ವಿದೇಶಗಳಿಂದ ಬೆಂಗಳೂರಿಗೆ ಬರುವವರಿಗೆ ಬೇಡ ಆರ್​ಟಿಪಿಸಿಅರ್ ರಿಪೋರ್ಟ್..!

Petrol-diesel price: ಪೆಟ್ರೋಲ್, ಡೀಸೆಲ್ ಬೆಲೆ ತಲಾ 35 ಪೈಸೆ ಹೆಚ್ಚಳ

Tags: HealthTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In