• Home
  • About Us
  • Contact Us
  • Terms of Use
  • Privacy Policy
Monday, May 11, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

IT Raid ಕಾನ್ಪುರದ ಉದ್ಯಮಿ ಮೇಲೆ ಐಟಿ ದಾಳಿ: 150 ಕೋಟಿ ರೂ. ನಗದು ವಶ

ಸಮಾಜವಾದಿ ಪಕ್ಷ ಬೆಂಬಲಿಗರಾದ ಉತ್ತರ ಪ್ರದೇಶದ ಕಾನ್ಪುರ ಮೂಲದ ಉದ್ಯಮಿ ಪಿಯೂಷ್​ ಜೈನ್​ಗೆ ಸಂಬಂಧಿಸಿದ ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿ 150 ಕೋಟಿ ರೂ. ನಗದು ವಶಪಡಿಸಿಕೊಂಡಿದೆ.

Shri News Desk by Shri News Desk
Dec 24, 2021, 06:56 pm IST
in ರಾಷ್ಟ್ರೀಯ
IT Raid

ರೇಡ್‌ ಮಾಡಿದಾಗ ಕಂಡುಬಂದ ಹಣ

Share on FacebookShare on TwitterTelegram

ಲಖನೌ: ಸಮಾಜವಾದಿ ಪಕ್ಷದ ಬೆಂಬಲಿಗರಾದ ಸುಗಂಧ ದ್ರವ್ಯ ಮತ್ತು ಪರಿಮಳಯುಕ್ತ ಪದಾರ್ಥಗಳ ಉದ್ಯಮ ನಡೆಸುತ್ತಿರುವ ಪಿಯೂಷ್​ ಜೈನ್​ ಮನೆ, ಕಾರ್ಖಾನೆ, ಪೆಟ್ರೋಲ್​ ಬಂಕ್​ಗಳ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಮತ್ತು ಸರಕು ಮತ್ತು ಸೇವಾ ತೆರಿಗೆಯ ಬೇಹುಗಾರಿಕಾ ಮಹಾನಿರ್ದೇಶನಾಲಯ (ಡಿಜಿಜಿಐ) ಜಂಟಿ ದಾಳಿ ನಡೆಸಿ 150 ಕೋಟಿ ರೂಪಾಯಿಗೂ ಹೆಚ್ಚು ನಗದನ್ನು ವಶಪಡಿಸಿಕೊಂಡಿದೆ. ಉತ್ತರ ಪ್ರದೇಶದ ಮಾತ್ರವಲ್ಲದೆ ಪಿಯೂಷ್​ಗೆ ಸೇರಿದ ಗುಜರಾತ್​ ಮತ್ತು ಮುಂಬೈಗಳಲ್ಲಿನ ಸ್ಥಳಗಳಲ್ಲೂ ದಾಳಿ ನಡೆದಿದೆ.

ಪಿಯೂಷ್​ ಅವರ ಆನಂದಪುರಿಯ ಮನೆಯ ಎರಡು ಕಪಾಟುಗಳಲ್ಲಿ ಪೇಪರ್​ ಕವರ್​ಗಳಲ್ಲಿ ಹಳದಿ ಪಟ್ಟಿ ಸುತ್ತಿದ್ದ ನೋಟಿನ ಕಂತೆ ಕಂತೆಗಳು ಪತ್ತೆಯಾಗಿವೆ. ಇದರ ಈ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದುವರೆಗೂ ನಮ್ಮ ಇಲಾಖೆ ವಶಪಡಿಸಿಕೊಂಡ ಅತಿ ದೊಡ್ಡ ಮೊತ್ತ ಇದಾಗಿದೆ. ಎಸ್​ಬಿಐ ಅಧಿಕಾರಗಳ ನೆರವಿನಿಂದ ಮೂರು ಯಂತ್ರಗಳಲ್ಲಿ ನೋಟಿನ ಎಣಿಕೆ ನಡೆಯುತ್ತಿದ್ದು, ಮೊತ್ತ ಇನ್ನೂ ಹೆಚ್ಚಾಗಬಹುದು ಎಂದು ಆದಾಯ ತೆರಿಗೆ ಇಲಾಖೆಯ ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಸುಂಕ ಮಂಡಳಿ ಅಧ್ಯಕ್ಷ ವಿವೇಕ್​ ಜೋಹ್ರಿ ಹೇಳಿದ್ದಾರೆ.

ಪತ್ತೆಯಾಗಿರುವ ನಗದು ನಕಲಿ ಇನ್​ವಾಯ್ಸ್​ಗೆ ಸಂಬಂಧಿಸಿದ್ದಾಗಿದೆ. ಈ ಇನ್​ವಾಯ್ಸ್​ನ ಸರಕಿಗೆ ಇ-ವೇ ಬಿಲ್​ ಮಾಡಿಲ್ಲ ಮತ್ತು ಜಿಎಸ್​ಟಿ ಪಾವತಿಸಿಲ್ಲ . ಬೇನಾಮಿ ಹೆಸರಿನಲ್ಲಿ ತಲಾ 50 ಸಾವಿರ ರೂಪಾಯಿಯ 200 ಇನ್​ವಾಯ್ಸ್​ಗಳನ್ನು ಬೇನಾಮಿ ಹೆಸರಿನಲ್ಲಿ ಸೃಷ್ಟಿಸಲಾಗಿದೆ. ಇವು ಪಿಯೂಷ್​ ಅವರ ಗೋದಾಮಿನಲ್ಲಿದ್ದ ನಾಲ್ಕು ಟ್ರಕ್​ಗಳಲ್ಲಿ ಸಿಕ್ಕಿರುವ ಕಾರಣ ಈ ಟ್ರಕ್​ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಶಿಖರ್​ ಹೆಸರಿನ ಪಾನ್​ ಮಸಾಲಾ ಮತ್ತು ಪರಿಮಳಯುಕ್ತ ತಂಬಾಕು ಉತ್ಪನ್ನಗಳನ್ನು ತಯಾರಿಸುವ ತ್ರಿಮೂತ ಫ್ರಾಗ್ರೆನ್ಸ್​ ಕೈಗಾರಿಕೆಯನ್ನು ಪಿಯೂಷ್​ ನಡೆಸುತ್ತಿದ್ದು, ಇಲ್ಲೂ ಶೋಧ ಕಾರ್ಯ ನಡೆದಿದೆ. ಜತೆಗೆ ಕನೌಜ್​ನಲ್ಲಿ ಪಿಯೂಷ್​ ಹೊಂದಿರುವ ಘಟಕದ ಮೇಲೂ ದಾಳಿ ನಡೆದಿದೆ. ಪಿಯೂಷ್​ ಅವರ ಕಾರ್ಖಾನೆಗೆ ಸುಗಂಧ ದ್ರವ್ಯವನ್ನು ಸರಬರಾಜು ಮಾಡುವ ಓಡೋಚೆಮ್​ ಇಂಡಸ್ಟ್ರೀಸ್​ ಹಾಗೂ ಸರಕು ಸಾಗಣೆಗೆ ವಾಹನದ ಸೇವೆ ಒದಗಿಸುವ ಗಣಪತಿ ರೋಡ್​ ಕ್ಯಾರಿಯರ್ಸ್​ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪಿಯೂಷ್​ ಜೈನ್​ ಕಳೆದ ನವೆಂಬರ್​ನಲ್ಲಿ “ಸಮಾಜವಾದಿ ಅತ್ತರ್​’ ಹೆಸರಿನ ಸುಗಂಧ ದ್ರವ್ಯವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದರು ಎನ್ನಲಾಗಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್​ ಯಾದವ್​ಗೆ ಆಪ್ತರಾದ ಮೂವರ ಮನೆ ಇನ್ನಿತರ ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು.

ಇದನ್ನೂ ಓದಿ: 2020ರಲ್ಲಿ ರಾಷ್ಟ್ರೀಯ ಹೆದ್ದಾರಿ ಅವಘಡಗಳಿಗೆ 47,984 ಮಂದಿ ಬಲಿ

(IT dept finds bogus spends of crores after raids linked to Samajwadi Party)

Tags: IT RaidLucknowTOP NEWSUttar Pradesh
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In