• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

It’s bitterly cold: ರಾಜ್ಯದಲ್ಲಿ ಮೈ ಕೊರೆಯುವ ಚಳಿ ವಾತಾವರಣ

85 ವರ್ಷಗಳಲ್ಲೇ ದಾಖಲಾದ ಕನಿಷ್ಠ ತಾಪಮಾನ

Shri News Desk by Shri News Desk
Dec 23, 2021, 05:32 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ರಾಜ್ಯದಲ್ಲಿ ಮೈ ಕೊರೆಯುವ ಚಳಿ ವಾತಾವರಣವಿದ್ದು, ಬೀದರ್ ಜಿಲ್ಲೆಯಲ್ಲಿ ನಿನ್ನೆ ಅತ್ಯಂತ ಕನಿಷ್ಠ ತಾಪಮಾನ ದಾಖಲಾಗಿದೆ. ಅಕಾಲಿಕ ಮಳೆಯಿಂದಾಗಿ ತೀವ್ರ ಚಳಿ ತಡವಾಗಿ ಆರಂಭವಾಗಿದ್ದು,ಉತ್ತರ ಮತ್ತು ದಕ್ಷಿಣ ಒಳಭಾಗದ ಬಯಲು ಪ್ರದೇಶಗಳಲ್ಲಿ ಪಾದರಸದ ಮಟ್ಟ ಗಣನೀಯವಾಗಿ ಇಳಿಕೆಯಾಗಿದೆ. ಈ ಕಾರಣದಿಂದ ಚಳಿ ತೀವ್ರವಾಗಿದ್ದು, ಬೀದರ್‌ನಲ್ಲಿ ಮಂಗಳವಾರ 9.4 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. 85 ವರ್ಷಗಳಲ್ಲೇ ದಾಖಲಾದ ಕನಿಷ್ಠ ತಾಪಮಾನ ಇದಾಗಿದೆ.

ಸೋಮವಾರ 9.7 ಇದ್ದ ತಾಪಮಾನ ಒಂದೇ ದಿನಕ್ಕೆ ಮತ್ತಷ್ಟು ಇಳಿದಿದ್ದು, ಬೀದರ್ ಜನತೆ ಚಳಿಗೆ ತತ್ತರಿಸಿದ್ದಾರೆ.
1936 ರಲ್ಲಿ ಬೀದರ್‌ನಲ್ಲಿ ಕನಿಷ್ಠ 10 ಡಿಗ್ರಿ ಸೆಂಟಿಗ್ರೇಡ್ ತಾಪಮಾನ ದಾಖಲಾಗಿತ್ತು. ಡಿ.20 ಮತ್ತು 21 ರಂದು ಬೀದರ್‌ನಲ್ಲಿ ಕನಿಷ್ಠ ತಾಪಮಾನ ದಾಖಲಾಗಿದೆ. ಬೀದರ್ ಅಷ್ಟೇ ಅಲ್ಲ, ಉತ್ತರ ಮತ್ತು ದಕ್ಷಿಣದ ಬಯಲು ಪ್ರದೇಶದ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಕಡಿಮೆ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಂಗಳವಾರ ವಿಜಯಪುರದಲ್ಲಿ 10.4 ಡಿಗ್ರಿ, ಧಾರವಾಡದಲ್ಲಿ 10.8 ಡಿಗ್ರಿ ಮತ್ತು ದಾವಣಗೆರೆಯಲ್ಲಿ 10.9 ಡಿಗ್ರಿ ದಾಖಲಾಗಿದೆ. ಈ ಹವಾಮಾನ ಪರಿಸ್ಥಿತಿ ರಾಜ್ಯಾದ್ಯಂತ ಇನ್ನೂ ನಾಲ್ಕು ದಿನ ಮುಂದುವರಿಯುವ ಸಾಧ್ಯತೆ ಇದೆ. ಡಿಸೆಂಬರ್ ಎರಡನೇ ವಾರದಿಂದ ರಾಜಧಾನಿ ಬೆಂಗಳೂರು ಕೂಡ ಚಳಿಗೆ ನಲುಗಿದ್ದು, ಮಂಗಳವಾರ ಕನಿಷ್ಠ16 ಡಿಗ್ರಿ ತಾಪಮಾನ ದಾಖಲಾಗಿದೆ.

It’s bitterly cold

Tags: It's bitterly coldTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In