• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

Jaggery Benefits: ಬೆಲ್ಲದಿಂದಾಗುವ ಒಂಭತ್ತು ಲಾಭಗಳು; ತಿಳಿದರೆ ಬೆಲ್ಲದ ಕೈ ನೆಕ್ಕದೇ ಬಿಡುವುದಿಲ್ಲ!

ಬೆಲ್ಲ ಅಡುಗೆಗಷ್ಟೆ ಸಿಹಿಯಲ್ಲ. ಮಿತವಾಗಿ ಬಳಸಿದರೆ ದೇಹಕ್ಕೂ ಹಿತ. ಚಳಿಗಾಲದಲ್ಲಿ ಬೆಲ್ಲ ಸೇವನೆಯಿಂದ ಸಂಧಿವಾತದ ನೋವು ಗುಣವಾಗುತ್ತದೆ.

Shri News Desk by Shri News Desk
Dec 1, 2021, 09:12 pm IST
in ಆರೋಗ್ಯ
Jaggery benefits to health here you must read

ಬೆಲ್ಲ

Share on FacebookShare on TwitterTelegram

ಭಾರತೀಯರ ಎಲ್ಲರ ಮನೆಯಲ್ಲಿ ಬೆಲ್ಲಕ್ಕೆ ಸ್ಥಾನ ಇದ್ದೇ ಇದೆ. ಇದಿಲ್ಲದೆ ನಿತ್ಯದ ಅಡುಗೆ ಇಲ್ಲ. ಔಷಧೀಯ ಗುಣಗಳಿರುವ ಬೆಲ್ಲವನ್ನು ಮಿತ ಪ್ರಮಾಣದಲ್ಲಿ ಬಳಕೆ ಮಾಡಿದರೆ ಅದರಿಂದ ಅನೇಕ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ. ಚಳಿಗಾಲದಲ್ಲಿ ಬೆಲ್ಲ ಸೇವನೆಯಿಂದ ಶೀತದಿಂದ ಉಂಟಾಗುವಂತಹ ಸಂಧಿವಾತದ ನೋವು ಶಮನವಾಗುತ್ತದೆ.

ಆಯುರ್ವೇದಿಯವಾಗಿ ಬೆಲ್ಲಕ್ಕೆ ಔಷಧೀಯ ಮೌಲ್ಯಗಳು ಇವೆ. ಗುಡವೆಂದ ಕರೆಯಲಾಗುವ ಇದನ್ನು ಕಷಾಯದಲ್ಲಿನ ಕಹಿಯನ್ನು ಕಡಿಮೆ ಮಾಡಲು ಬಳಕೆ ಮಾಡುತ್ತಾರೆ. ಡಬ್ಬದಲ್ಲಿರುವ ಬೆಲ್ಲವನ್ನು ಮೆಲ್ಲವು ಮಕ್ಕಳನ್ನು ಹೆಚ್ಚು ನಿಯಂತ್ರಿಸಲು ಹೋಗ ಬೇಡಿ ಇದರಿಂದ ಅವರಿಗೆ ಆರೋಗ್ಯಕ್ಕೆ ಲಾಭ ಇದೆ. ಆದರೆ, ಇದು ಅತಿಯಾಗದಂತೆ ನೋಡಿಕೊಳ್ಳಿ.

ಬೆಲ್ಲದಿಂದಾಗುವ ಒಂಭತ್ತು ಲಾಭಗಳನ್ನು ಇಲ್ಲಿವೆ
ಅಂದಹಾಗೆ ಬಾಣಸಿಗ ಕುನಾಲ್‌ ಕಪೂರ್‌ ಈ ಸಲಹೆಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.
1. ಜೀರ್ಣಕಾರಿ ಕಿಣ್ವಗಳನ್ನು ಹೆಚ್ಚುತ್ತದೆ. ಇದರಿಂದ ಮಲಬದ್ಧತೆ ದೂರ.
2. ದೇಹದ ಉಷ್ಣತೆಯನ್ನು ಸಮತೋಲನ ಮಾಡುವುದರಿಂದ ಚಳಿಗಾಲದಲ್ಲಿ ದೇಹವನ್ನು ಬೆಚ್ಚಗೆ ಇರುಸುತ್ತದೆ.
3. ದೇಹದಲ್ಲಿ ಪ್ರತಿಕಾಯಗಳನ್ನು ಹೆಚ್ಚು ಗುಣ ಬೆಲ್ಲಕ್ಕಿದೆ.
4. ಸಂಧಿವಾತಕ್ಕೆ ರಾಮಬಾಣ. ಉಸಿರಾಟದ ಸಮಸ್ಯೆಯನ್ನು ದೂರ ವಾಗುತ್ತದೆ.
5. ದೇಹದಲ್ಲಿನ ನಂಜಿನಂಶವನ್ನು ತೆಗೆಯುತ್ತದೆ.
6. ಬೆಲ್ಲ ಸೇವನೆಯಿಂದ ಋತುಸ್ರಾವದ ಸಮಯದಲ್ಲಿ ಮಹಿಳೆಯರ ಉದರಬೇನೆ ಅಥವಾ ಮುಟ್ಟಿನ ಸೆಳೆತದ ನೋವು ಕಡಿಮೆ ಆಗುತ್ತದೆ.
7. ಬೆಲ್ಲದಲ್ಲಿ ಕಬ್ಬಿಣದ ಅಂಶ ಅಧಿಕವಾಗಿರುವ ಕಾರಣ ರಕ್ತಹೀತನೆ ದೂರವಾಗುತ್ತದೆ.
8. ಉಸಿರಾಟದ ಸಮಸ್ಯೆಯನ್ನು ದೂರ ಮಾಡುವ ಗುಣ ಬೆಲ್ಲಕ್ಕಿದೆ.
9. ದೇಹದ ಚಯಾಪಚಯ ಕ್ರಿಯೆ ಹೆಚ್ಚಿಸಿ ತೂಕ ಇಳಿಕೆಗೆ ನೆರವಾಗುತ್ತದೆ.

ಇದನ್ನೂ ಓದಿ: ತೂಕ ಕಡಿಮೆ ಮಾಡಲು ಬೆಲ್ಲ, ನೀರು, ನಿದ್ರೆಯ ಬಳಕೆ; ಆಯುರ್ವೇದ ತಜ್ಞರ 8 ಸಲಹೆಗಳನ್ನು ತಪ್ಪದೇ ಓದಿ

Tags: Health TipsTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In