• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Jawad Cyclone: ಜವಾದ್ ಚಂಡಮಾರುತ ದುರ್ಬಲ, ಒಡಿಶಾ, ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಮಳೆ

ಬಂಗಾಳಕೊಲ್ಲಿಯಲ್ಲಿ ಸದ್ದು ಮಾಡುತ್ತಿರುವ "ಜವಾದ್' ಚಂಡಮಾರುತದ ತೀವ್ರತೆ ಕಡಿಮೆ ಆಗಿದ್ದು, ಉತ್ತರ, ಈಶಾನ್ಯದತ್ತ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಆದರೆ, ಒಡಿಶಾ ಮತ್ತು ಪಶ್ಚಿಮ ಬಂಗಾಳದ ವಿವಿಧೆಡೆ ಮಳೆ ಸುರಿಯುತ್ತಿದೆ.

Shri News Desk by Shri News Desk
Dec 5, 2021, 07:55 pm IST
in ರಾಷ್ಟ್ರೀಯ
Cyclone

ಸಾಂಕೇತಿಕ ಚಿತ್ರ

Share on FacebookShare on TwitterTelegram

ಭುವನೇಶ್ವರ/ಕೋಲ್ಕತ್ತ: ಬಂಗಾಳಕೊಲ್ಲಿಯಲ್ಲಿ ಎರಡು ದಿನಗಳ ಹಿಂದೆ ಎದ್ದಿರುವ ‘ಜವಾದ್’ ಚಂಡಮಾರುತ ದುರ್ಬಲಗೊಂಡಿದ್ದು, ಉತ್ತರ, ಈಶಾನ್ಯ ದಿಕ್ಕಿನತ್ತ ಮುಖ ಮಾಡಿದೆ. ಆದರೆ, ಇದರ ಪ್ರಭಾವದಿಂದ ಒಡಿಶಾದ ಬಹುತೇಕ ಕಡೆ ಮತ್ತು ಪಶ್ಚಿಮ ಬಂಗಾಳದ ದಕ್ಷಿಣ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಒಡಿಶಾದ ಪುರಿ ನಗರಕ್ಕೆ ಭಾನುವಾರ ಸಂಜೆ ಅಪ್ಪಳಿಸುತ್ತದೆ ಎಂದು ಅಂದಾಜಿಸಲಾಗಿದ್ದ ಚಂಡಮಾರುತವು ಈಗ ಪುರಿಯಿಂದ 120 ಕಿ.ಮೀ. ದೂರದಲ್ಲಿ ಸಾಗುತ್ತಿದೆ.

ಬಂಗಾಳಕೊಲ್ಲಿಯಲ್ಲಿ ಸದ್ದು ಮಾಡುತ್ತಿರುವ “ಜವಾದ್’ ಚಂಡಮಾರುತದ ತೀವ್ರತೆ ಕಡಿಮೆ ಆಗಿದ್ದು, ಉತ್ತರ, ಈಶಾನ್ಯದತ್ತ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಆದರೆ, ಒಡಿಶಾ ಮತ್ತು ಪಶ್ಚಿಮ ಬಂಗಾಳದ ವಿವಿಧೆಡೆ ಮಳೆ ಸುರಿಯುತ್ತಿದೆ.

ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಪುರಿ ಕಡಲ ಕಿನಾರೆಯಿಂದ ಜನರನ್ನು ತೆರವುಗೊಳಿಸಲಾಗಿದ್ದು, ಪಶ್ಚಿಮ ಬಂಗಾಳದಲ್ಲೂ ಸುಮಾರು18 ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ. ಒಡಿಶಾದ ಗಂಜಾಂ, ಖುರ್ದಾ, ಪುರಿ, ಕೇಂದ್ರಪಾರಾ, ಜಗತ್ಸಿಂಗ್ಪುರ್ ಜಿಲ್ಲೆಗಳಲ್ಲಿ ಅಧಿಕ ವರ್ಷಧಾರೆ ಆಗಿದೆ. ಗಂಜಾಂ ಜಿಲ್ಲೆಯ ಕಾಳಿಕೋಟೆಯಲ್ಲಿ 158 ಎಂ.ಎಂ., ನಗಯಾಡ್ 107 ಎಂ.ಎಂ. ಛತ್ರಾಪುರ್ 86 ಎಂ.ಎಂ. ಭುವನೇಶ್ವರದಲ್ಲಿ 42 ಎಂ.ಎಂ. ಮಳೆ ಆಗಿದೆ. ಪಶ್ಚಿಮ ಬಂಗಾಳದಲ್ಲಿ ಕೋಲ್ಕತ, ಹೌರಾ, ಉತ್ತರ ಮತ್ತು ದಕ್ಷಿಣ 24 ಪರಗಣ, ಪೂರ್ವ ಮತ್ತು ಪಶ್ಚಿಮ ಮೇದಿನಿಪುರ್ ಜಿಲ್ಲೆಗಳಲ್ಲಿ ಸತತವಾಗಿ ಸುರಿಯುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂಜಾಗ್ರತಾ ಕ್ರಮವಾಗಿ ಹೂಗ್ಲಿ ನದಿಯಲ್ಲಿ ಫೆರ್ರಿ ಸಂಚಾರವನ್ನು ನಿಲ್ಲಿಸಲಾಗಿದೆ. ಸಮುದ್ರದ ಕಿನಾರೆಯ ರೆಸಾರ್ಟ್ಗಳನ್ನು ಮುಚ್ಚಲು ಆದೇಶಿಸಲಾಗಿದೆ ಮತ್ತು ಪ್ರವಾಸಿಗರಿಗೆ ಬೀಚ್ಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಆಲೂಗಡ್ಡೆ ತಳಿಗೆ ಏಕಸ್ವಾಮ್ಯ ಪಡೆದಿದ್ದ ಪೆಪ್ಸಿ ಕಂಪನಿ ವಿರುದ್ಧದ ಮೊಕದ್ದಮೆ ಗೆದ್ದ ರೈತ ಮಹಿಳೆ

(Jawad Cyclone effect heavy rainfall in Odisha)

Tags: Jawad CycloneRainTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In