• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ತಾಜಾಸುದ್ದಿ

Karnataka Politics: 2023 ನನ್ನ ಕೊನೆಯ ವಿಧಾನಸಭಾ ಚುನಾವಣೆ: ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ

"ಪಂಚರತ್ನ" ಕಾರ್ಯಕ್ರಮವನ್ನು ಜಾರಿಗೆ ತರಬೇಕೆಂದರೆ ಮತದಾರರ ಸಂಪೂರ್ಣ ಬೆಂಬಲದ ಬಹುಮತ ಸಿಗಬೇಕು

Shri News Desk by Shri News Desk
Oct 13, 2021, 11:18 am IST
in ತಾಜಾಸುದ್ದಿ, ರಾಜಕೀಯ, ರಾಜ್ಯ
HD Kumaraswamy

ಹೆಚ್ ಡಿ ಕುಮಾರಸ್ವಾಮಿ

Share on FacebookShare on TwitterTelegram

ಬೆಂಗಳೂರು: ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನುದ್ದೇಶಿಸಿ ಮಂಗಳವಾರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿಯವರು 2023ರ ವಿಧಾನಸಭಾ ಚುನಾವಣೆ ನನ್ನ ಕೊನೆಯ ಚುನಾವಣೆಯಾಗಲಿದ್ದು ರಾಜ್ಯದ ಜನತೆ ಪೂರ್ಣ ಬಹುಮತ ನೀಡಿದರೆ ನನ್ನ ಕನಸಿನ 5 ಅಂಶಗಳ ಕಾರ್ಯಕ್ರಮ “ಪಂಚರತ್ನ” ವನ್ನು ಜಾರಿಗೊಳಿಸಿ ರಾಜ್ಯದ ಸರ್ವತೋಮುಖ ಏಳಿಗೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ಎಲ್ಲರಿಗೂ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ, ವಸತಿ ಯೋಜನೆ, ರೈತಕಲ್ಯಾಣ, ಹಾಗೂ ಉದ್ಯೋಗ ಯೋಜನೆಗಳನ್ನೊಳಗೊಂಡ “ಪಂಚರತ್ನ” ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕೆಂದರೆ ಮತದಾರರ ಸಂಪೂರ್ಣ ಆಶೀರ್ವಾದ ಹಾಗೂ ಬೆಂಬಲದ ಬಹುಮತ ಸಿಗಬೇಕು.

“ಬಹುಮತವಿಲ್ಲದಿದ್ದರೂ ದೇವರ ಮತ್ತು ನಿಮ್ಮೆಲ್ಲರ ಆಶೀರ್ವಾದದಿಂದ ಈಗಾಗಲೇ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿರುವ ನಾನು ಮುಖ್ಯಮಂತ್ರಿ ಸ್ಥಾನಕ್ಕಾಗಿ ಅಥವಾ ಅಧಿಕಾರಕ್ಕಾಗಿ ನಿಮ್ಮ ಬೆಂಬಲ ಕೇಳುತ್ತಿಲ್ಲ, ಬದಲಾಗಿ ರಾಜ್ಯದ ಸಂಪೂರ್ಣ ಅಭಿವೃದ್ಧಿಯ ಕನಸನ್ನು ನನಸು ಮಾಡಲು ನಿಮ್ಮ ಬೆಂಬಲ ಕೇಳುತ್ತಿದ್ದೇನೆ” ಎಂದರು.

ರಾಜ್ಯದ ಅಭಿವೃದ್ಧಿಯನ್ನು ನಾನು ಸವಾಲಾಗಿ ಸ್ವೀಕರಿಸಿ ಮುನ್ನಡೆಯುತ್ತಿದ್ದು ಸಂಪೂರ್ಣ 5 ವರ್ಷಗಳ ಅವಧಿಯ ಸ್ಪಷ್ಟ ಬಹುಮತವನ್ನು ನೀಡಬೇಕೆಂದು ತಮ್ಮಲ್ಲಿ ಕೈಮುಗಿದು ಪ್ರಾರ್ಥಿಸುತ್ತೇನೆಂದರು. ಜೆಡಿಎಸ್ ಈಗಾಗಲೇ “ಮಿಷನ್ 123” ಗುರಿಯ ಘೋಷಣೆ ಮಾಡಿದ್ದು ಕನಿಷ್ಠ 123 ಸ್ಥಾನಗಳಲ್ಲಿ ಜಯ ಸಾಧಿಸಿ ಸ್ಪಷ್ಟ ಬಹುಮತದಿಂದ ಅಧಿಕಾರ ಹಿಡಿಯುವ ಸಂಕಲ್ಪ ಮಾಡಿದೆ.

ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಿದ್ದನ್ನು ನೆನಪಿಸಿಕೊಂಡ ಕುಮಾರಸ್ವಾಮಿ ಹಾನಗಲ್‌ನ ಫಲಾನುಭವಿ ರೈತನೊಬ್ಬ ತನ್ನ ಗೃಹಪ್ರವೇಶ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದನ್ನೂ ಸ್ಮರಿಸಿದರು. ಆದರೆ, ಮತ ನೀಡುವ ಸಮಯ ಬಂದಾಗ ಮಾತ್ರ ನಮ್ಮ ರೈತರು “ಕುಮಾರಣ್ಣ”ನನ್ನು ಮರೆತೇಬಿಡುತ್ತಾರೆಂದರು. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಆಡಳಿತವನ್ನು ಈಗಾಗಲೇ ನೋಡಿರುವ ನೀವು ನನ್ನನ್ನು ನಂಬಿ ನಮ್ಮ ಪಕ್ಷಕ್ಕೆ ಒಂದೇ ಒಂದು ಅವಕಾಶ ಕೊಡಿ, “ಪಂಚರತ್ನ” ಕಾರ್ಯಕ್ರಮವನ್ನು ನಿಮ್ಮ ನಿರೀಕ್ಷೆಗೆ ತಕ್ಕಂತೆ ಕಾರ್ಯರೂಪಕ್ಕೆ ತರಲು ವಿಫಲನಾದಲ್ಲಿ ಇನ್ನೆಂದೂ ನಮ್ಮ ಪಕ್ಷದ ಪರವಾಗಿ ಮತಯಾಚನೆ ಮಾಡಲು ನಿಮ್ಮ ಬಳಿ ಬರುವುದಿಲ್ಲವೆಂದರು.

ರಾಜಕೀಯದ ಕನಿಷ್ಠ ಜ್ಞಾನವುಳ್ಳವರಿಗೂ ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಆಪ್ತ ಸಹಾಯಕರೊಬ್ಬರ ಮತ್ತು ನೀರಾವರಿ ಇಲಾಖೆ ಗುತ್ತಿಗೆದಾರರ ಮೇಲೆ ನಡೆದ ಆದಾಯ ತೆರಿಗೆ ದಾಳಿಗಳು ಯಡಿಯೂರಪ್ಪನವರನ್ನು ನಿಯಂತ್ರಿಸುವ ಉದ್ದೇಶದಿಂದಲೇ ನಡೆಸಲಾಗಿದೆಯೆಂಬುದು ತಿಳಿಯುತ್ತದೆ. ಇದೇ ಸಮಯದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಹಾಗೂ ಯಡಿಯೂರಪ್ಪನವರು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದು ಇದರ ಮಾಹಿತಿ ಬಿಜೆಪಿಯ ಕೇಂದ್ರದ ನಾಯಕರಿಗೂ ಇದ್ದು ಅವರು ಸೂಕ್ತ ಕ್ರಮಗಳನ್ನು ಕೈಗೊಂಡಿರುತ್ತಾರೆಂದು ತಿಳಿಸಿದರು.

JDS leader HD Kumarswamy declares 2023 will be his last assembly elections

ಇದನ್ನೂ ಓದಿ: NIMHANS Convocation: ನಿಮ್ಹಾನ್ಸ್ ಘಟಿಕೋತ್ಸವದಲ್ಲಿ ಕನ್ನಡಕ್ಕೆ 3ನೇ ಸ್ಥಾನ: ಕೆರಳಿದ ಹೆಚ್‌ ಡಿ ಕುಮಾರಸ್ವಾಮಿ
ಇದನ್ನೂ ಓದಿ: Politics: ಮನಗೂಳಿ ವ್ಯಕ್ತಿತ್ವಕ್ಕೆ ಮಸಿ ಬಳಿಯದಿರಿ: ಡಿಕೆ ಶಿವಕುಮಾರ್‌ ಹೇಳಿಕೆಗೆ ಎಚ್‌ಡಿ ಕುಮಾರಸ್ವಾಮಿ ಆಕ್ಷೇಪ

Tags: 2023 Vidhanasabha ElectionsHD KumaraswamyPancharatnaTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In