• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಮದುವೆ ನಡೆಯುತ್ತಿದ್ದ ಐಷಾರಾಮಿ ಹೋಟೆಲ್‌ನಲ್ಲಿ 2 ಕೋಟಿ ಮೌಲ್ಯದ ಆಭರಣ ಕಳವು

ಜೈಪುರದ ಪಂಚತಾರಾ ಹೋಟೆಲ್‌ವೊಂದರಲ್ಲಿ ಮದುವೆ ನಡೆಯುತ್ತಿದ್ದ ವೇಳೆ 2 ಕೋಟಿ ರೂ. ಮೌಲ್ಯದ ಆಭರಣ ಕಳ್ಳತನ ಆಗಿದೆ.

Shri News Desk by Shri News Desk
Nov 27, 2021, 07:35 pm IST
in ರಾಷ್ಟ್ರೀಯ
Gold Theft

ಸಾಂಕೇತಿಕ ಚಿತ್ರ

Share on FacebookShare on TwitterTelegram

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದ ಐಷಾರಾಮಿ ಹೊಟೇಲ್‌ವೊಂದರಲ್ಲಿ ನಡೆಯುತ್ತಿದ್ದ ಅದ್ದೂರಿ ಮದುವೆಗೆ ಕಳಂಕ ತರುವ ಘಟನೆಯೊಂದು ನಡೆದಿದೆ. ಹೆಜ್ಜೆ ಹೆಜ್ಜೆಗೂ ಸಿಸಿಟಿವಿ ಕ್ಯಾಮರಾದ ನಿಗಾ ಇರುವ ಪಂಚತಾರಾ ಹೋಟೆಲ್‌ನಲ್ಲಿ 95 ಸಾವಿರ ರೂಪಾಯಿ ನಗದು ಸೇರಿ 2 ಕೋಟಿ ರೂಪಾಯಿ ಮೌಲ್ಯದ ವಜ್ರದ ಆಭರಣಗಳು ಗುರುವಾರ ಕಳವಾಗಿದೆ.

ಮುಂಬೈ ಮೂಲದ ಉದ್ಯಮಿ ರಾಹುಲ್‌ ಭಾಟಿಯಾ ತಮ್ಮ ಮಗಳ ಮದುವೆಯನ್ನು ಜೈಪುರದ ಕ್ಲಾರ್ಕ್ಸ್‌ ಅಮೆರ್‌ ಹೋಟೆಲ್‌ನಲ್ಲಿ ಆಯೋಜಿಸಿದ್ದರು. ಭಾಟಿಯಾ ಮತ್ತು ಅವರ ಕುಟುಂಬದವರು ಹೋಟೆಲ್‌ನ 7ನೇ ಮಹಡಿಯಲ್ಲಿ ವಸತಿ ಮಾಡಿದ್ದರು. ಅಲ್ಲಿಯೇ 2 ಕೋಟಿ ರೂಪಾಯಿ ಮೌಲ್ಯದ ವಜ್ರದ ಆರಭರಣ ಮತ್ತು 95 ಸಾವಿರ ರೂಪಾಯಿಯನ್ನು ಕೋಣೆಯಲ್ಲಿ ಇರಿಸಿದ್ದರು. ಹೋಟೆಲ್‌ನ ಲಾನ್‌ನಲ್ಲಿ ನಡೆಯುತ್ತಿದ್ದ ವಿವಾಹದಲ್ಲಿ ಅವರು ಭಾಗಿಯಾಗಿದ್ದಾಗ ರೂಂನಲ್ಲಿ ಇರಿಸಿದ್ದ ನಗದು ಮತ್ತು ವಜ್ರದ ಆಭರಣಗಳು ನಾಪತ್ತೆಯಾಗಿವೆ. ಈ ಸಂಬಂಧ ಭಾಟಿಯಾ ಪೊಲೀಸರಿಗೆ ದೂರು ನೀಡಿದ್ದಾರೆ.

ರೂಂನಲ್ಲಿ ಇರಿಸಿದ್ದ ಬೆಲೆ ಬಾಳುವ ಆಭರಣ ಮತ್ತು ನಗದು ನಾಪತ್ತೆಯಾಗಿದೆ. ಇದಕ್ಕೆ ಹೋಟೆಲ್‌ನ ಸಿಬ್ಬಂದಿಯೇ ಕಾರಣ ಇರಬಹುದು. ಸಿಸಿಟಿವಿ ಕ್ಯಾಮರಾದ ದೃಶ್ಯಗಳನ್ನು ಪರಿಶೀಲಿಸಿ ಮತ್ತು ಹೋಟೆಲ್‌ನ ಆಡಳಿತ ಮತ್ತು ಸಿಬ್ಬಂದಿಯನ್ನು ವಿಚಾರಣೆಗೆ ಗುರಿಪಡಿಸಿ ಕಳವು ಮಾಡಿದವರನ್ನು ಪತ್ತೆ ಮಾಡಬೇಕೆಂದು ಭಾಟಿಯಾ ದೂರಿನಲ್ಲಿ ಮನವಿ ಮಾಡಿದ್ದಾರೆ ಎಂದು ಜವಾಹರ್‌ ಠಾಣೆಯ ಸರ್ಕಲ್‌ ಇನ್‌ಸ್ಪೆಕ್ಟರ್‌ ರಾಧಾರಮಣ ಗುಪ್ತ ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ 6.20 ಕೋಟಿ ಬೀದಿ ನಾಯಿ, 91 ಲಕ್ಷ ಬೆಕ್ಕುಗಳಿವೆ!

Tags: MarriageTheft caseTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In