• Home
  • About Us
  • Contact Us
  • Terms of Use
  • Privacy Policy
Tuesday, March 31, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Job creation: ಶೀಘ್ರದಲ್ಲೇ ದೇಶದಲ್ಲಿ ಅಪಾರ ಪ್ರಮಾಣದ ಉದ್ಯೋಗಾವಕಾಶ ಸೃಷ್ಟಿ

ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ

Shri News Desk by Shri News Desk
Dec 13, 2021, 05:11 am IST
in ರಾಷ್ಟ್ರೀಯ
Share on FacebookShare on TwitterTelegram

ನವದೆಹಲಿ: ದೇಶದ ಮಾಹಿತಿ ತಂತ್ರಜ್ಞಾನ ಹಾಗೂ ಸಂಬಂಧಿತ ಕ್ಷೇತ್ರಗಳಲ್ಲಿ ದೊಡ್ಡಮಟ್ಟದಲ್ಲಿ ಕೇಂದ್ರ ಸರ್ಕಾರದ ಹೊಸ ಉದ್ಯೋಗಾವಕಾಶಗಳು ಶೀಘ್ರವೇ ಸೃಷ್ಟಿಯಾಗಲಿವೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ ತಿಳಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೇ ದೇಶದ ಎರಡು ಮತ್ತು ಮೂರನೇ ದರ್ಜೆ ನಗರಗಳಲ್ಲಿ ಐಟಿ ಹಾಗೂ ಸಂಬಂಧಿಸಿದ ಕ್ಷೇತ್ರದ ಪದವೀಧರರಿಗೆ ಅಪಾರ ಪ್ರಮಾಣದ ಉದ್ಯೋಗಾವಕಾಶ ಸೃಷ್ಟಿಯಾಗಲಿವೆ.

ಕರ್ನಾಟಕದಲ್ಲೂ ಹೊಸ ಉದ್ಯೋಗಾವಕಾಶ ಸೃಷ್ಟಿಯ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೂಡಿ ಕೆಲಸ ಮಾಡಲಾಗುತ್ತಿದೆ. ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ, ಹಣಕಾಸು ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಗಳೊಂದಿಗೆ ಸೇರಿ ಉದ್ಯೋಗ ಸೃಷ್ಟಿಸಲು ಸರ್ಕಾರ ಸೂಕ್ತ ಯೋಜನೆ ರೂಪಿಸಿದೆ. ಅಲ್ಲದೆ, ನಿರುದ್ಯೋಗಿಗಳಿಗೆ ಸ್ವ ಉದ್ಯೋಗಕ್ಕೆ ಮುದ್ರಾ ಯೋಜನೆಯಡಿ ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.

ಠೇವಣಿದಾರರು ದೇಶದ ಬ್ಯಾಂಕಿಂಗ್ ವ್ಯವಸ್ಥೆಯ ಪ್ರಮುಖ ಪಾಲುದಾರರು. ಅಂತಹ ಠೇವಣಿದಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಮಹತ್ವದ ಸುಧಾರಣೆ ಮಾಡಿದೆ. ಠೇವಣಿ ವಿಮೆ ಪರಿಹಾರವನ್ನು 1 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಹೆಚ್ಚಿಸುವ ಮೂಲಕ ದೇಶದ ಶೇ.80ರಷ್ಟು ಠೇವಣಿದಾರರ ಹಿತಾಸಕ್ತಿ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ
ಸರ್ಕಾರ ಮುಂದಾಗಿದೆ.

ಬ್ಯಾಂಕಿಂಗ್ ವಲಯದ ಮೇಲೆ ವಿಶ್ವಾಸಾರ್ಹತೆ ಹೆಚ್ಚಿಸುವ ಕೆಲಸವನ್ನು ಪ್ರಧಾನ ಮಂತ್ರಿಗಳು ಮಾಡಿದ್ದಾರೆ. ಕೇವಲ ನಗರ ಪ್ರದೇಶಗಳಿಗೆ ಮಾತ್ರವಲ್ಲದೇ ಗ್ರಾಮೀಣ ಪ್ರದೇಶದ ಠೇವಣಿದಾರರಿಗೂ ಅನುಕೂಲ ಮಾಡಿಕೊಟ್ಟಿರುವುದರಿಂದ ಇದೊಂದು ಮಹತ್ವದ ದಿನವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

Job creation

ಇದನ್ನೂ ಓದಿ: e Paper – December 13, 2021

ಇದನ್ನೂ ಓದಿ: ಡಿಸೆಂಬರ್ 13ರಂದು ಕಾಶಿ ವಿಶ್ವನಾಥ ಕಾರಿಡಾರ್-1 ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಇದನ್ನೂ ಓದಿ: ರಕ್ಷಿತ್ ಶೆಟ್ಟರು ಕೊಟ್ಟರು ಹೊಸ ಅಪ್‌ಡೇಟ್; 777 ಚಾರ್ಲಿ ಬಿಡುಗಡೆ ಯಾವಾಗ?

Tags: Job creationTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In