• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಕೋವಿಡ್–19: ನಟ ಜಾನ್‌ ಅಬ್ರಹಾಂ, ಪತ್ನಿ ಪ್ರಿಯಾ ರುಂಚಾಲ್‌ಗೆ ಸೋಂಕು ದೃಢ

ಬಾಲಿವುಡ್ ನಟ ಜಾನ್ ಅಬ್ರಹಾಂ ಮತ್ತು ಅವರ ಪತ್ನಿ ಪ್ರಿಯಾ ರುಂಚಾಲ್‌ಗೆ ಕೋವಿಡ್–19 ಸೋಂಕು ತಗುಲಿರುವುದು ದೃಢಪಟ್ಟಿದೆ.

Shri News Desk by Shri News Desk
Jan 3, 2022, 05:37 pm IST
in ಸಿನಿಮಾ
John Abraham

ಪತ್ನಿ ಪ್ರಿಯಾ ರುಂಚಾಲ್ ಜತೆ ಜಾನ್ ಅಬ್ರಹಾಂ (ಇನ್‌ಸ್ಟಾಗ್ರಾಂ ಚಿತ್ರ)

Share on FacebookShare on TwitterTelegram

ನವದೆಹಲಿ: ಬಾಲಿವುಡ್ ನಟ ಜಾನ್ ಅಬ್ರಹಾಂ ಮತ್ತು ಅವರ ಪತ್ನಿ ಪ್ರಿಯಾ ರುಂಚಾಲ್‌ಗೆ ಕೋವಿಡ್–19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಕುರಿತು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಸಂದೇಶ ಪ್ರಕಟಿಸಿರುವ ಜಾನ್ ಅಬ್ರಹಾಂ, ಇಬ್ಬರಲ್ಲೂ ರೋಗ ಲಕ್ಷಣಗಳು ಸೌಮ್ಯವಾಗಿದ್ದು, ಮನೆಯಲ್ಲೇ ಕ್ವಾರಂಟೈನ್‌ನಲ್ಲಿ ಇರುವುದಾಗಿ ಉಲ್ಲೇಖಿಸಿದ್ದಾರೆ.

‘ಮೂರು ದಿನಗಳ ಹಿಂದೆ ಕೋವಿಡ್ ತಗುಲಿದ್ದ ವ್ಯಕ್ತಿಯೊಬ್ಬರ ಸಂಪರ್ಕಕ್ಕೆ ಬಂದಿದ್ದೆ. ಪ್ರಿಯಾ ಹಾಗೂ ನನ್ನಲ್ಲಿ ಇಬ್ಬರಲ್ಲೂ ಕೋವಿಡ್ ದೃಢಪಟ್ಟಿದೆ. ಮನೆಯಲ್ಲೇ ಪ್ರತ್ಯೇಕ ವಾಸ ಮಾಡುತ್ತಿದ್ದೇವೆ. ನಾವು ಸದ್ಯ ಯಾರ ಸಂಪರ್ಕಕ್ಕೂ ಬಂದಿಲ್ಲ. ನಮ್ಮಿಬ್ಬರಲ್ಲೂ ಸೋಂಕಿನ ಸೌಮ್ಯ ಲಕ್ಷಣಗಳಿವೆ. ನಾವಿಬ್ಬರೂ ಲಸಿಕೆ ಪಡೆದಿದ್ದೇವೆ. ಎಲ್ಲರೂ ಸುರಕ್ಷಿತವಾಗಿರಿ, ಆರೋಗ್ಯವಾಗಿರಿ. ಮಾಸ್ಕ್ ಧರಿಸಿ’ ಎಂದು ಅಬ್ರಹಾಂ ಇನ್‌ಸ್ಟಾಗ್ರಾಂ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ದುನಿಯಾ ವಿಜಯ್ ನಂದಮೂರಿ ಬಾಲಕೃಷ್ಣರ ಚಿತ್ರದ ವಿಲನ್

ಅಬ್ರಹಾಂ ಅವರು ರುಂಚಾಲ್ ಅವರನ್ನು 2014ರ ಜನವರಿಯಲ್ಲಿ ಮದುವೆಯಾಗಿದ್ದಾರೆ.

ಅಬ್ರಹಾಂ ದಂಪತಿಗೆ ಕೋವಿಡ್ ತಗುಲುವುದರೊಂದಿಗೆ ಬಾಲಿವುಡ್‌ನಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಕಳೆದ ತಿಂಗಳು ಕರೀನಾ ಕಪೂರ್, ಅಮೃತಾ ಅರೋರಾ, ಅರ್ಜುನ್ ಕಪೂರ್, ಅನ್ಶುಲ್ಲಾ, ಅನಿಲ್ ಕಪೂರ್ ಪುತ್ರಿ ರೇಹಾ ಕಪೂರ್ ಹಾಗೂ ಅವರ ಪತಿ ಕರಣ್ ಬೂಲಾನಿಯಲ್ಲಿ ಕೋವಿಡ್‌ ದೃಢಪಟ್ಟಿತ್ತು.

ಇದನ್ನೂ ಓದಿ: ಕಾಜಲ್ ಅಗರ್ವಾಲ್‌ಗೆ ತಾಯಿಯಾಗುವ ಸಂಭ್ರಮ: ಹೊಸ ವರ್ಷದ ಸಂದೇಶದಲ್ಲಿ ಗೌತಮ್ ಕಿಚ್ಲು ಮಾಹಿತಿ

Tags: BollywoodCovid 19TOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In