• Home
  • About Us
  • Contact Us
  • Terms of Use
  • Privacy Policy
Monday, June 29, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Justice for farmers: ಯುಪಿ ಚುನಾವಣೆಯಲ್ಲಿ ಬಿಜೆಪಿ ಸೋತರೆ ದೇಶದ ರೈತರಿಗೆ ನ್ಯಾಯ

ಕೆಪಿಸಿಸಿ ವಕ್ತಾರ ಕೆಂಗಲ್‌ ಶ್ರೀಪಾದ್‌ ರೇಣು

Shri News Desk by Shri News Desk
Nov 4, 2021, 08:16 pm IST
in ರಾಷ್ಟ್ರೀಯ
Share on FacebookShare on TwitterTelegram

ಬೆಂಗಳೂರು: : ಉಪಚುನಾವಣೆಗಳಲ್ಲಿ ಸೋತಿದ್ದಕ್ಕೆ ಬುದ್ದಿ ಕಲಿತು ಡಿಸೇಲ್‌ ಮತ್ತು ಪೆಟ್ರೋಲ್‌ ದರಗಳನ್ನು ಇಳಿಸಿರುವ ಬಿಜೆಪಿ ಸರಕಾರ, ಮುಂಬರುವ ಉತ್ತರಪ್ರದೇಶ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದರೆ ಕಳೆದೊಂದು ವರ್ಷದಿಂದ ಸತತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ನ್ಯಾಯ ನೀಡುವ ಮನಸ್ಸು ಮಾಡಲಿದೆ ಎಂದು ಕೆಪಿಸಿಸಿ ವಕ್ತಾರ ಕೆಂಗಲ್‌ ಶ್ರೀಪಾದ ರೇಣು ಹೇಳಿದ್ದಾರೆ.

ಈ ಬಗ್ಗೆ ಇಂದು ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಇತ್ತೀಚಿನ ಉಪಚುನಾವಣೆಗಳಲ್ಲಿ ಬಿಜೆಪಿಗೆ ಬುದ್ದಿಕಲಿಸುವ ಮೂಲಕ ಪೆಟ್ರೋಲ್‌ ಮತ್ತು ಡಿಸೇಲ್‌ ತೆರಿಗೆಗಳನ್ನು ಇಳಿಸುವಂತೆ ಮಾಡಿರುವ ಮತದಾರರು ಅಭಿನಂದಾರ್ಹರು. ಮತದಾರರ ಶಕ್ತಿ ಏನು ಎನ್ನುವುದನ್ನ ತೋರಿಸುವಂತ ಕಾರ್ಯವನ್ನು ಮಾಡಿದ್ದಾರೆ. ಏರುಗತಿಯಲ್ಲಿದ್ದ ದರಗಳನ್ನು ಏಕಾಏಕಿ ಇಳಿಸುವಂತೆ ಮಾಡುವಲ್ಲಿ ಸಫಲರಾಗಿದ್ದಾರೆ. ಇಂತಹ ಕಾರ್ಯ ಮಾಡಿರುವ ಮತದಾರರಿಗೆ ಧನ್ಯವಾದಗಳು ಎಂದು ಶ್ರೀಪಾದ ರೇಣು ತಿಳಿಸಿದರು.

ಚುನಾವಣೆಗಳಲ್ಲಿ ಸೋಲಿಸುವುದರಿಂದ ಮಾತ್ರ ಬಿಜೆಪಿಗೆ ಬುದ್ದಿ ಕಲಿಸಿ ಅಚ್ಚೇದಿನ್‌ ಪಡೆಯಲು ಸಾಧ್ಯ. ದೇಶದಲ್ಲಿ ಇತ್ತೀಚೆಗೆ ನಡೆದಂತಹ ಉಪಚುನಾವಣೆಗಳಲ್ಲಿ ದೇಶದ ಜನರು ಬಿಜೆಪಿಗೆ ವಿರುದ್ದವಾಗಿ ಮತಚಲಾಯಿಸುವುದರ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಇದರಿಂದಾಗಿ ಏರುಗತಿಯಲ್ಲಿದ್ದ ಪೆಟ್ರೋಲ್‌ ಮತ್ತು ಡಿಸೇಲ್‌ ದರಗಳನ್ನು ಬಿಜೆಪಿ ಸರಕಾರ ಇಳಿಸಿದೆ. ಇದೇ ರೀತಿ ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದಲ್ಲಿ ಹಲವಾರು ದಿನಗಳಿಂದ ಪ್ರತಿಭಟನೆಯನ್ನು ನಡೆಸುತ್ತಿರುವ ದೇಶದ ರೈತರುಗಳಿಗೆ ನ್ಯಾಯ ದೊರಕಲಿದೆ ಎಂದು ಹೇಳಿದ್ದಾರೆ.

ದೇಶದ ಜನರು ಒಳ್ಳೆಯ ದಿನಗಳನ್ನು ಕಾಣಬೇಕಾದಲ್ಲಿ ಬಿಜೆಪಿಯನ್ನು ಸೋಲಿಸುವುದು ಮತದಾರರ ಕರ್ತವ್ಯವಾಗಿದೆ. ಅಲ್ಲದೆ, ಮುಂಬರುವ ಉತ್ತರಪ್ರದೇಶ ಹಾಗೂ ಇನ್ನಿತರ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಜನರು ಸೋಲಿಸಿದಲ್ಲಿ ದೇಶಾದ್ಯಂತ ಪೆಟ್ರೋಲ್‌ ಮತ್ತು ಡಿಸೇಲ್‌ ಇಂಧನಗಳ ಮೇಲಿನ ತೆರಿಗೆಯನ್ನ ಕೇಂದ್ರ ಸರಕಾರ ಗಣನೀಯವಾಗಿ ಇಳಿಸುವ ಮನಸ್ಸು ಮಾಡುವ ಅನಿವಾರ್ಯ ಪರಿಸ್ಥಿತಿ ಎದುರಾಗಲಿದೆ ಎಂದು ಕೆಪಿಸಿಸಿ ವಕ್ತಾರರಾದ ಕೆಂಗಲ್‌ ಶ್ರೀಪಾದ ರೇಣು ತಿಳಿಸಿದ್ದಾರೆ

Justice for farmers

Tags: Justice for farmers
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In