• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Kadlekai Parishe 2021: ಕಡಲೆಕಾಯಿ ಪರಿಷೆಗೆ ಕ್ಷಣಗಣನೆ; ಹೋಗುವಾಗ ಮಾಸ್ಕ್ ಮರೆಯಬೇಡಿ

ಕಡಲೆಕಾಯಿ ಪರಿಷೆ ನಡೆಯುವ ಸ್ಥಳದಲ್ಲಿಯೇ ಕೊವಿಡ್ ಟೆಸ್ಟಿಂಗ್ ಸೆಂಟರ್ ಹಾಗೂ ವ್ಯಾಕ್ಸಿನೇಷನ್‌ ನೀಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಪರಿಷೆಗೆ ಬರುವ ಪ್ರತಿಯೊಬ್ಬರಿಗೂ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ.

Shri News Desk by Shri News Desk
Nov 29, 2021, 11:19 am IST
in ರಾಜ್ಯ
Kadlekayi Parishe

ಸಾಂಕೇತಿಕ ಚಿತ್ರ

Share on FacebookShare on TwitterTelegram

2 ವರ್ಷಗಳ ನಂತರ ಬೆಂಗಳೂರು ಬಸವಗುಡಿಯ ಕಡಲೆಕಾಯಿ ಪರಿಷೆ ಇಂದು (ನವೆಂಬರ 29) ಆರಂಭವಾಗಲಿದೆ. ನಿಧಾನವಾಗಿ ಹೆಚ್ಚುತ್ತಿರುವ ಕೊವಿಡ್ ಸೋಂಕಿನ ನೆರಳಿನ ನಡುವೆಯೇ ಕಡಲೆಕಾಯಿ ಪರಿಷೆಯಲ್ಲಿ ಭಾಗವಹಿಸಲು ಸಾವಿರಾರು ಜನರು ಸೇರಲಿದ್ದಾರೆ. ಕಾರ್ತಿಕ ಮಾಸದ ಕೊನೆ ಸೋಮವಾರದಂದು ನಡೆಯುವ ಕಡಲೇಕಾಯಿ ಪರಿಷೆ ಈ ಬಾರಿ ನವೆಂಬರ್ 29ರಿಂದ ಡಿಸೆಂಬರ್ 1ರ ವರೆಗೆ ಮೂರು ದಿನಗಳ ಕಾಲ ನಡೆಯಲಿದೆ.

ಕಡಲೆಕಾಯಿ ಪರಿಷೆ ನಡೆಯುವ ಸ್ಥಳದಲ್ಲಿಯೇ ಕೊವಿಡ್ ಟೆಸ್ಟಿಂಗ್ ಸೆಂಟರ್ ಹಾಗೂ ವ್ಯಾಕ್ಸಿನೇಷನ್‌ ನೀಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಪರಿಷೆಗೆ ಬರುವ ಪ್ರತಿಯೊಬ್ಬರಿಗೂ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ.

ಕರ್ನಾಟಕ ಪ್ರವಾಸೊದ್ಯಮ ಇಲಾಖೆಯ ವೆಬ್‌ಸೈಟ್‌ನಲ್ಲಿ ದಾಖಲಾಗಿರುವ ಮಾಹಿತಿಯಂತೆ, ಬೆಂಗಳೂರು ಗಾತ್ರದಲ್ಲಿ ಬೆಳೆದು ಮಹಾ ನಗರವಾಗುವ ಮೊದಲು, ಬಸವನಗುಡಿಯ ಪಕ್ಕದ ಹಳ್ಳಿಗಳಲ್ಲಿ ಪ್ರತಿ ವರ್ಷ ನೆಲಗಡಲೆ (ಶೇಂಗಾ) ಬೆಳೆಯುತ್ತಿದ್ದರು. ಆದರೆ ಕಟಾವಿಗೆ ಸಿದ್ಧವಾದ ನೆಲಗಡಲೆಯನ್ನೆಲ್ಲ ಗದ್ದೆಗೆ ದಾಳಿ ಇಡುತ್ತಿದ್ದ ಬಸವವೊಂದು ನಾಶಪಡಿಸುತ್ತಿತ್ತು. ತಮ್ಮ ಬೆಳೆಯನ್ನು ರಕ್ಷಿಸಿಕೊಳ್ಳಲು ರೈತರು ತಮ್ಮ ಮೊದಲ ಬೆಳೆಯನ್ನು ಬಸವನಿಗೆ ಅರ್ಪಿಸಿ ಬಸವ (ನಂದಿ)ನನ್ನ ಪ್ರಾರ್ಥಿಸಲು ಆರಂಭಿಸಿದರು. ಬಸವನಗುಡಿ ಪ್ರದೇಶದಲ್ಲಿ ನಂದಿಯ ವಿಗ್ರಹವೊಂದು ದೊರಕಿತು ಮತ್ತು ಈ ಸ್ಥಳದಲ್ಲಿ ಕೆಂಪೇಗೌಡರು 16 ನೇಶತಮಾನದಲ್ಲಿ ನಂದಿಯ ಸುತ್ತಲೂ ದೇವಾಲಯವನ್ನು ನಿರ್ಮಿಸಿದರು. ಇದನ್ನು ಬಸವನ ಗುಡಿ ಅಥವಾ ಬಿಗ್ ಬುಲ್ ಟೆಂಪಲ್ ಎಂದು ಕರೆಯಲಾಗುತ್ತದೆ. ಕಡಲೆ ಕಾಯಿ ಪರಿಷೆ ಈ ದೇವಾಲಯದ ಸುತ್ತ ಕೇಂದ್ರೀಕೃತವಾಗಿದೆ ಮತ್ತು ಬಸವ ರೈತರು ಅರ್ಪಿಸಿದ ನೆಲಗಡಲೆಯನ್ನು ಸ್ವೀಕರಿಸಿ ಆಶೀರ್ವದಿಸುತ್ತಾನೆ ಎಂಬ ನಂಬಿಕೆಯಿದೆ.

ಕಡಲೆಕಾಯಿ ಪರಿಷೆ ಸಮಯದಲ್ಲಿ ಗ್ರಾಹಕರು ನೆಲಗಡಲೆಗಳನ್ನು ರೈತರಿಂದ ನೇರವಾಗಿ ಮಾರುಕಟ್ಟೆ ದರಕ್ಕಿಂತ ಅಗ್ಗವಾಗಿ ಖರೀದಿಸುತ್ತಾರೆ. ಕಡಲೆಕಾಯಿ ಪರಿಷೆಯ ಸಂದರ್ಭದಲ್ಲಿ ಬಸವನ ಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ನಡೆಯುತ್ತದೆ. ಅಲಂಕೃತ ಬೀದಿಗಳಲ್ಲಿ ಸಾಕಷ್ಟು ಶಾಪಿಂಗ್ ಆಯ್ಕೆಗಳು, ಆಹಾರ ಮಳಿಗೆಗಳು, ಆಟಗಳು ಮತ್ತು ಮಕ್ಕಳಿಗೆ ಆಟಿಕೆಗಳು ಇರುತ್ತವೆ. ಬಸವನಗುಡಿ ಮತ್ತು ಸುತ್ತಮುತ್ತಲಿನ ಜನರು ಕಡಲೆಕಾಯಿ ಪರಿಷೆಯನ್ನು ಕಾತರದಿಂದ ಎದುರು ನೋಡುತ್ತಾರೆ ಮತ್ತು ಸಂಭ್ರಮಾಚರಣೆಗಳಲ್ಲಿ ಪಾಲ್ಗೊಳ್ಳುತ್ತಾರೆ.

ಇದನ್ನೂ ಓದಿ:  ಏಷ್ಯಾ ವಿಮಾನ ನಿಲ್ದಾಣಗಳಲ್ಲೇ  ಬೆಂಗಳೂರು ವಿಮಾನ ನಿಲ್ದಾಣ ಸಿಬ್ಬಂದಿ ಸೇವೆ ಪ್ರಶಂಸೆ ಗರಿ

Tags: BasavangudiBengaluruKadlekai ParisheTOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In