• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Kanakadasa : ಕೀರ್ತನೆಗಳ ಮೂಲಕ ಸಮಸಮಾಜದ ಕನಸು ಬಿತ್ತಿದವರು ಕನಕದಾಸರು

Shri News Desk by Shri News Desk
Nov 22, 2021, 08:03 pm IST
in ಚಿಕ್ಕಮಗಳೂರು, ಜಿಲ್ಲೆ
Share on FacebookShare on TwitterTelegram

ಚಿಕ್ಕಮಗಳೂರು: ಸಮಾಜದಲ್ಲಿನ ಜಾತಿ ವ್ಯವಸ್ಥೆ ವಿರುದ್ಧ ಗಟ್ಟಿಯಾಗಿ ದನಿ ಎತ್ತಿ. ತಮ್ಮ ಸರಳ ಕೀರ್ತನೆಗಳ ಮೂಲಕ ಸಮಸಮಾಜದ ಕನಸು ಬಿತ್ತಿದ ಮಹಾ ಮಾನವತಾವಾದಿ ದಾಸ ಶ್ರೇಷ್ಟ ಕನಕದಾಸರು ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಸ್ಮರಿಸಿದರು.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಭಕ್ತ ಕನಕ ದಾಸರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

೧೫-೧೬ನೇ ಶತಮಾನದಲ್ಲಿ ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದು. ಕೀರ್ತನೆಗಳನ್ನು ಜನಸಾಮಾನ್ಯರಿಗೆ ಅರ್ಥವಾಗುವಂತಹ ಸರಳವಾಗಿ ಕನ್ನಡ ಭಾಷೆಯಲ್ಲಿ ರಚಿಸಿ, ಸಂದೇಶಗಳು ಎಲ್ಲಾ ಕಾಲಘಟ್ಟಕ್ಕೂ ಸಲ್ಲುವಂತೆ ಮಾಡಿದ್ದಾರೆ. ಸಮಾನತೆ ಮತ್ತು ಸಹಬಾಳ್ವೆಯ ನೀತಿಯನ್ನು ತಮ್ಮ ಕೀರ್ತನೆಗಳಲ್ಲಿ ಸಾರಿದ ಮೇರು ವ್ಯಕ್ತಿ ಎಂದರು.

ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಗೆ ಸೀಮಿತವಾಗದ ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ. ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ರಾಮಧಾನ್ಯ ಚರಿತೆ, ಹರಿಭಕ್ತ ಸಾರ, ಮೋಹನ ತರಂಗಿಣಿ, ಸೇರಿದಂತೆ ಅನೇಕ ಕೃತಿಗಳನ್ನು ರಚಿಸಿ ಆ ಮೂಲಕ ಸಮಾಜಕ್ಕೆ ಸಂದೇಶ ಸಾರಿದ್ದಾರೆ ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು ಎಂದು ಸ್ಮರಿಸಿದರು.

ಕಾಗಿನೆಲೆಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ  ಸರ್ಕಾರವು ಪ್ರಾಧಿಕಾರವನ್ನು ರಚಿಸಿದೆ. ಜತೆಗೆ ಬಾಡ ಗ್ರಾಮವನ್ನು ಅಭಿವೃದ್ಧಿ ಪಡಿಸಿ ಸುಂದರ ಪ್ರವಾಸಿ ತಾಣವನ್ನಾಗಿಸಲು ಚಿಂತನೆ ನಡೆಸಿದೆ. ಇಂದಿನ ಆಧುನಿಕ ಸಮಾಜಕ್ಕೆ ಕನಕದಾಸರ ತತ್ವ ಸಂದೇಶಗಳ ಅವಶ್ಯಕತೆ ಇದೆ ಎಂದರು.

ಜಿಲ್ಲಾ  ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ ಜನಸಾಮಾನ್ಯರು ಅರ್ಥೈಹಿಸಿಕೊಳ್ಳುವಂತೆ ಅತ್ಯಂತ ಸರಳ ಭಾಷೆಯಲ್ಲಿ ದಾಸ ಸಾಹಿತ್ಯದ ಕೀರ್ತನೆಗಳನ್ನು ರಚಿಸುವ ಮೂಲಕ ಮೌಲ್ಯಯುತ, ಸದೃಢ  ಸಮಾಜವನ್ನು ಕಟ್ಟುವಲ್ಲಿ ಸಂತ ಕನಕದಾಸರ ಕೊಡುಗೆ ಅಪಾರ.

ಸಮಾಜದಲ್ಲಿ ಬಡವರು, ಶ್ರೀಮಂತರ ನಡುವಿನ ಅಸಮಾನತೆ ಕುರಿತು ರಾಮಧಾನ್ಯ ಚರಿತೆ ಕೃತಿಯಲ್ಲಿ ಅಕ್ಕಿ- ರಾಗಿಯನ್ನು ದೃಷ್ಟಾಂತದ ಮೂಲಕ ಅತ್ಯಂತ ಮನೋಜ್ಞವಾಗಿ ವಿವರಿಸಿ ಸಮಾನತೆಯ ಸಂದೇಶವನ್ನು ಸಾರಿದ್ದಾರೆ. ಜಾತಿ, ಮೇಲು-ಕೀಳು ಎನ್ನದೆ ಸಮಾಜದಲ್ಲಿ  ಹೇಗೆ ಬದುಕಬೇಕು ಎಂಬುದನ್ನು ಕೀರ್ತನೆ, ಸಾಹಿತ್ಯದ ಮೂಲಕ ತೋರಿಸಿಕೊಟ್ಟಿದ್ದಾರೆ ಅವರ ಚಿಂತನೆ, ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು ಆಶಯಗಳನ್ನು ಈಡೇರಿಸಬೇಕು ಎಂದರು.

ಸಮಾಜದ ಮುಖಂಡ ಪುಟ್ಟೇಗೌಡ ಮಾತನಾಡಿ ಕನಕದಾಸರ ಸಂದೇಶಗಳು ಲೋಕಮಾನ್ಯವಾದವುಗಳು, ಅವರೊಬ್ಬ ದಂಡನಾಯಕನಾಗಿದ್ದರೂವೈರಾಗ್ಯ ತಳೆದು ಬಡವರಿಗೆ ದಾನ ಧರ್ಮ ಮಾಡುವ ಮಾಡಿ ಶ್ರೇಷ್ಟ ಸಂತರಾದರು. ನಾಡಿಗೆ ಕೊಡುಗೆ ನೀಡಿದ ಮಹಾಪುರುಷರ ಜಯಂತಿ ಆಚರಣೆ ಮೂಲಕ ಅವರ ತತ್ವ ಆದಶಗಳು ಮನುಕುಲಕ್ಕೆ ದಾರಿ ದೀಪವಾಗಲಿದೆ ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಹೆಚ್.ಅಕ್ಷಯ್, ಅಪರ ಜಿಲ್ಲಾಧಿಕಾರಿ ರೂಪಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಮೇಶ್, ಸಮಾಜದ ಮುಖಂಡರಾದ ಎ.ಎನ್.ಮಹೇಶ್, ಬೆಳವಾಡಿ ರವೀಂದ್ರ, ಪುಟ್ಟೇಗೌಡ, ಸೇರಿದಂತೆ ಮತ್ತಿತರರು ಇದ್ದರು.

ಇದನ್ನೂ ಓದಿ:

Kanakadasa jayanthi : ಸಮಾಜದ ಅಂಕುಡೊಂಡು ತಿದ್ದಿದ ಮಹಾಸಂತ ಕನಕದಾಸರು

Tags: Bhakta kanakadasa jayantiCoexistenceIsotopePsalm
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In