ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಲಘು ಹೃದಯಾಘಾತದಿಂದ ಅಸ್ವಸ್ಥರಾದ ನಟ ಪುನೀತ್ ರಾಜ್ ಕುಮಾರ್ ಅವರನ್ನ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯರು ಇಸಿಜಿ ಸೇರಿ ಹಲವು ಪರೀಕ್ಷೆಗಳನ್ನ ಮಾಡುತ್ತಿದ್ದು ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಗಂಭೀರವಾಗಿದೆ ಎನ್ನಲಾಗಿದೆ. ಹಾಗೆಯೇ ಐಸಿಯುನಲ್ಲಿ ನಟ ಪುನೀತ್ ರಾಜ್ ಕುಮಾರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.
Kannada Film Star Puneeth Rajkumar Serious























Discussion about this post