• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಲವ್, ಸಸ್ಪೆನ್ಸ್‌, ಕ್ರೈಮ್: ಅಮೃತಾ ಅಪಾರ್ಟ್‌ಮೆಂಟ್ಸ್‌ ಸಿನಿಮಾ ಬಿಡುಗಡೆಗೆ ಸಜ್ಜು

ಸಿನಿಮಾದ ಝಲಕ್ ಕೊಡುವ ಟೀಸರ್ ಹಾಗೂ ಪೋಸ್ಟರ್‌ಗಳು ಯುಟ್ಯೂಬ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ.

Shri News Desk by Shri News Desk
Oct 17, 2021, 12:57 pm IST
in ಸಿನಿಮಾ
Amruth-Aparments

ಅಮೃತ ಅಪಾರ್ಟ್‌ಮೆಂಟ್ಸ್‌ ಸಿನಿಮಾದ ದೃಶ್ಯಗಳು

Share on FacebookShare on TwitterTelegram

ಅಪಾರ್ಟ್‌ಮೆಂಟ್‌ನಲ್ಲಿ ನಡೆಯುವ ವಿದ್ಯಮಾನಗಳನ್ನು ಆಧರಿಸಿದ ಕನ್ನಡ ಚಿತ್ರ ಅಮೃತಾ ಅಪಾರ್ಟ್‌ಮೆಂಟ್ಸ್‌ ಬಿಡುಗಡೆಗೆ ಸಜ್ಜಾಗಿದೆ. ಸಿನಿಮಾದ ಝಲಕ್ ಕೊಡುವ ಟೀಸರ್ ಹಾಗೂ ಪೋಸ್ಟರ್‌ಗಳು ಯುಟ್ಯೂಬ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ.

ಉತ್ತರ ಕರ್ನಾಟಕದ ಬನಹಟ್ಟಿ ಮೂಲದವರಾದ ಪ್ರೊ.ಬಿ.ಆರ್.ಪೊಲೀಸ್ ಪಾಟೀಲ ರಚನೆಯ ‘ನಾವು ಬಂದೇವಾ’ ಹಾಡು ಈ ಚಿತ್ರದ ಪ್ರಮುಖ ಆಕರ್ಷಣೆ.  ಹಾಡಿನ ಬಗ್ಗೆ ಚಿತ್ರತಂಡ ಅಪಾರ ನಿರೀಕ್ಷೆ ಇಟ್ಟುಕೊಂಡಿದೆ. ಬದುಕು ಕಟ್ಟಿಕೊಳ್ಳಲು ಬೆಂಗಳೂರಿಗೆ ಬರುವ ವಲಸಿಗರ ಕುರಿತ ಈ ಹಾಡನ್ನು ರಾಜ್ಯ ಪ್ರಶಸ್ತಿ ವಿಜೇತ ಗಾಯಕ ತೇಜಸ್ವಿ ಹರಿದಾಸ ಹಾಡಿದ್ದಾರೆ. ಉತ್ತರ ಕರ್ನಾಟಕದ ಮಣ್ಣಿನ ಸೊಗಡು ಹೊತ್ತ ಈ ಹಾಡಿಗಾಗಿ ಹಲವು ಶಬ್ದಗಳನ್ನು ಕಷ್ಟಪಟ್ಟು ಅಭ್ಯಾಸ ಮಾಡಬೇಕಾಯಿತು ಎನ್ನುತ್ತಾರೆ ತೇಜಸ್ವಿ.

ಮೈಸೂರಿನ ಹುಡುಗ, ಉತ್ತರ ಭಾರತದ ಹುಡುಗಿ ಈ ಸಿನಿಮಾದ ಮುಖ್ಯ ಪಾತ್ರಗಳು. ಈ ಚಿತ್ರದ ಕಥೆ, ನಿರ್ದೇಶನ ಮತ್ತು ನಿರ್ಮಾಣ ಗುರುರಾಜ ಕುಲಕರ್ಣಿ ಅವರದು. ತಾರಕ್ ಪೊನ್ನಪ್ಪ, ಊರ್ವಶಿ ಗೋವರ್ಧನ್, ಮಾನಸ ಜೋಶಿ ಪ್ರಧಾನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಎಸ್.ಡಿ.ಅರವಿಂದ್ ಸಂಗೀತವಿದೆ. ಗುರುರಾಜ್ ಬಿ ಕುಲಕರ್ಣಿ ಈ ಮೊದಲು ಆಕ್ಸಿಡೆಂಟ್ ಮತ್ತು ಲಾಸ್ಟ್ ಬಸ್ ಹೆಸರಿನ ಸಿನಿಮಾಗಳನ್ನು ನಿರ್ಮಿಸಿದ್ದರು.

Kannada Movie Amruth Aparments Ready to Release

ಇದನ್ನೂ ಓದಿ: Jai Bhim Teaser: ಅಸ್ಪೃಶ್ಯತೆಯ ವಿರುದ್ಧ ಸಿಡಿದೆದ್ದ ವಕೀಲನ ಪಾತ್ರದಲ್ಲಿ ಸೂರ್ಯ
ಇದನ್ನೂ ಓದಿ: Viral: ನನಗೆ ಅಫೇರ್ ಇತ್ತು, ಅಬಾರ್ಶನ್ ಮಾಡಿಸಿದ್ದೆ ಎಂದೆಲ್ಲಾ ದೂರಿದ್ದರು: ಸಮಂತಾ ಭಾವುಕ ಪೋಸ್ಟ್

Tags: Amruth ApartmentsKannada CinemaTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In