• Home
  • About Us
  • Contact Us
  • Terms of Use
  • Privacy Policy
Monday, May 11, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ನಟಿ ಕಂಗನಾರನ್ನು ಬಂಧಿಸಿ, ದೇಶದ್ರೋಹದ ಕೇಸ್ ದಾಖಲಿಸಲು ವಿಪಕ್ಷಗಳ ಆಗ್ರಹ

ದೇಶಕ್ಕೆ ನಿಜವಾಗಿ ಸ್ವಾತಂತ್ರ್ಯ ದೊರಕಿದ್ದು 2014ರಲ್ಲಿ ಎಂದಿರುವ ಬಾಲಿವುಡ್ ನಟಿ ಕಂಗನಾ ರನೌತ್‌ಗೆ ಇತ್ತೀಚೆಗೆ ನೀಡಿರುವ ಪದ್ಮಶ್ರೀ ಹಿಂಪಡೆದು ಅವರನ್ನು ಸೆರೆಮನೆಗೆ ತಳ್ಳಬೇಕು ಎಂದು ವಿರೋಧ ಪಕ್ಷಗಳು ಆಗ್ರಹಿಸಿವೆ.

Shri News Desk by Shri News Desk
Nov 12, 2021, 08:53 pm IST
in ರಾಷ್ಟ್ರೀಯ
Kangana Ranaut

ಕಂಗನಾ ರನೌತ್

Share on FacebookShare on TwitterTelegram

ನವದೆಹಲಿ: ವಿವಾದಾತ್ಮಕ ಹೇಳಿಕೆಯಿಂದ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಬೆಡಗಿ ಕಂಗನಾ ರನೌತ್‌ ಈಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಅವರ ವಿರುದ್ಧ ಪ್ರತಿಪಕ್ಷಗಳು ಹರಿಹಾಯ್ದಿವೆ. ಖಾಸಗಿ ಟಿವಿ ವಾಹಿನಿಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, “2014ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾದ ನಂತರ ದೇಶಕ್ಕೆ ನಿಜವಾಗಿ ಸ್ವಾತಂತ್ರ್ಯ ದೊರಕಿತು. 1947ರ ದೊರಕಿದ್ದು ಭಿಕ್ಷೆ’ ಎಂದಿದ್ದರು.

ಇದನ್ನು ಖಂಡಿಸಿರುವ ವಿರೋಧ ಪಕ್ಷಗಳ ಮುಖಂಡರು, ನಟಿಯನ್ನು ಬಂಧಿಸಿ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಸೋಮವಾರ ಅವರಿಗೆ ಪ್ರದಾನ ಮಾಡಲಾದ ಪದ್ಮಶ್ರೀ ಪ್ರಶಸ್ತಿಯನ್ನೂ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

“ಪದ್ಮಶ್ರೀಯಂತಹ ಪ್ರತಿಷ್ಠಿತ ಪ್ರಶಸ್ತಿ ನೀಡುವುದಕ್ಕೂ ಮುನ್ನ ಅದಕ್ಕೆ ಆಯ್ಕೆ ಆದವರ ಮಾನಸಿಕ ಆರೋಗ್ಯವನ್ನು ತಪಾಸಣೆ ಮಾಡಿಸಬೇಕು’ ಎಂದು ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಟ್ವೀಟ್ ಮಾಡಿದ್ದಾರೆ. ಇದನ್ನು ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಗೆ ಟ್ಯಾಗ್ ಮಾಡಿದ್ದಾರೆ.

‘ನಟಿ ಕಂಗನಾ ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್, ಕೆಚ್ಚೆದೆಯ ಹೋರಾಟಗಾರರಾದ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್ ಇನ್ನಿತರ ಸ್ವಾತಂತ್ರ್ಯ ಹೋರಾಟಗಾರರನ್ನು ಅಪಮಾನಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂಗನಾ ರನೌತ್‌ ಹೈಡೋಸೇಜ್ ಮಲಾನಾ ಕ್ರೀಮ್ (ಒಂದು ವಿಧದ ಹಶೀಶ್) ಡ್ರಗ್ಸ್ ಸೇವಿಸಿ ಅಮಲಿನಿಂದ ಈ ರೀತಿ ಬಡಬಡಾಯಿಸಿರಬೇಕು ಎಂದು ಮಹಾರಾಷ್ಟ್ರದ ಸಚಿವ ಎನ್ಸಿಪಿ ಮುಖಂಡ ನವಾಬ್ ಮಲಿಕ್ ವ್ಯಂಗ್ಯವಾಡಿದ್ದಾರೆ.

ಮುಂಬೈ ಪೊಲೀಸರು ನಟಿ ಕಂಗನಾ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.”ಒಂದು ಸಾರಿ ಮಹಾತ್ಮ ಗಾಂಧಿ ಅವರ ತ್ಯಾಗವನ್ನು ಹೀಯಾಳಿಸಿದರೆ, ಮಗದೊಮ್ಮೆ ಗಾಂಧೀಜಿ ಹಂತಕ ನಾಥುರಾಂ ಗೋಡ್ಸೆಯನ್ನು ಹೊಗಳುತ್ತಾರೆ. ಈಗ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದ ಎಲ್ಲರನ್ನೂ ಕಂಗನಾ ಅವಮಾನಿಸುವ ಹೇಳಿಕೆ ನೀಡಿದ್ದಾರೆ. ಇದನ್ನು ದೇಶದ್ರೋಹ ಎನ್ನಬೇಕೋ? ಅಥವಾ ಹುಚ್ಚುತನ ಎನ್ನಬೇಕೋ? ಎಂದು ಸಂಸದ, ಬಿಜೆಪಿಯ ಯುವ ಮುಖಂಡ ವರುಣ್ ಗಾಂಧಿ ಗುರುವಾರ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಸಂಚಾರಿ ವಿಜಯ್ ಅಭಿನಯದ ಆ್ಯಕ್ಟ್ 1978 ಸೇರಿ ಕನ್ನಡದ 4 ಸಿನಿಮಾ ಪನೋರಮಾಕ್ಕೆ

Tags: FreedomKanganaKangana RanautTOP NEWSVarun Gandhi
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In