• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಎಲ್ಲಾ ಕಾಳಿಂಗ ಸರ್ಪ ಒಂದೇ ಅಲ್ಲ, ಅದರಲ್ಲಿ ನಾಲ್ಕು ವಂಶಗಳಿವೆ

Shri News Desk by Shri News Desk
Nov 1, 2021, 02:19 pm IST
in ಅಂತರಾಷ್ಟ್ರೀಯ, ವಿಜ್ಞಾನ-ತಂತ್ರಜ್ಞಾನ
King-Kobra

ಕಾಳಿಗ ಸರ್ಪ (ಸಂಗ್ರಹ ಚಿತ್ರ)

Share on FacebookShare on TwitterTelegram

ದೆಹಲಿ: ಕರ್ನಾಟಕದ ಜೀವಶಾಸ್ತ್ರ ತಜ್ಞರು, ನಾನಾ ಭೌಗೋಳಿಕ ತಾಣದಲ್ಲಿ ಕಾಳಿಂಗ ಸರ್ಪದ ನಾಲ್ಕು ವೈವಿದ್ಯಮಯ ವಂಶಾವಳಿಗಳನ್ನು ಕಂಡು ಹಿಡಿದಿದ್ದಾರೆ. ಪಶ್ಚಿಮ ಘಟ್ಟ, ಭಾರತ-ಚೀನಾ ಪ್ರದೇಶ, ಭಾರತ-ಮಲಯನ್ ಹಾಗೂ ಫಿಲಿಫೈನ್ಸ್ ನಲುಜೋನ್ ಪ್ರದೇಶದಲ್ಲಿ ಈ ವೈವಿಧ್ಯಮಯ ಕಾಳಿಂಗ ಸರ್ಪವನ್ನು ಪತ್ತೆ ಹಚ್ಚಿದ್ದಾರೆ. ಈ ತನಕ ಜಗತ್ತಿನಾದ್ಯಂತ ಇರುವ ಕಾಳಿಂಗ ಸರ್ಪಗಳದ್ದೆಲ್ಲಾ ಒಂದೇ ಜಾತಿ ಎಂದು ತಿಳಿದಿದ್ದರು.

ಆದರೆ, ಅರಣ್ಯ ಜೀವಶಾಸ್ತ್ರಜ್ಞ ಪಿ.ಗೌರಿಶಂಕರ್ ಮತ್ತು ಅವರ ತಂಡವು ಕರ್ನಾಟಕ, ಒಡಿಶಾ, ಕೇರಳ, ತಮಿಳುನಾಡ್ , ಅಂಡಮಾನ್, ಗೋವಾ, ಮಿಜೋರಾಮ್, ಉತ್ತರಾಖಂಡ್ ಅರಣ್ಯ ಇಲಾಖೆಗಳ ಸಹಯೋಗದಲ್ಲಿ ಮೃಗಾಲಯ ಮತ್ತು ವಸ್ತುಸಂಗ್ರಹಾಲಯಗಳಲ್ಲಿರುವ ಹಾವಿನ ಅಂಗಾಂಶ ಮಾದರಿಗಳನ್ನು ಸಂಗ್ರಹಿಸಿದೆ.

ಕಾಳಿಂಗ ಸರ್ಪದ ಡಿಎನ್ಎ ಪರೀಕ್ಷಿಸಿರುವ ತಂಡಕ್ಕೆ, ಕಾಳಿಂಗ ಸರ್ಪವು ಒಂದೇ ಜಾತಿಯದ್ದಾಗಿಲ್ಲ, ಇದರಲ್ಲೇ ನಾಲ್ಕು ವಿವಿಧ ವಂಶಾವಳಿಗಳನ್ನು ಹೊಂದಿವೆ ಎಂಬುದು ತಿಳಿದುಬಂತು. ಉಷ್ಣವಲಯ ಅದರ ಉಪವಲಯಗಳ ಆವಾಸ ಸ್ಥಾನ ಹಾಗೂ ಅಲ್ಲಿನ ವಾತಾವರಣದ ಆಧಾರದ ಮೇಲೆ ಕಾಳಿಂಗ ಸರ್ಪದ ವಂಶವಾಳಿಗಳು ಕೂಡ ಬದಲಾಗುತ್ತವೆ ಎಂಬುದು ಸಂಶೋಧನೆಯಿಂದ ತಿಳಿದು ಬಂದಿದೆ. ಹೀಗಾಗಿ, ಪಶ್ಚಿಮಘಟ್ಟ, ಭಾರತದ ದ್ವೀಪದಂತಿರುವ ಪೂರ್ವಘಟ್ಟ, ಅಂಡಮಾನ್ ದ್ವೀಪ, ಉತ್ತರ ಭಾರದ ಹಿಮಾಲಯ ಬುಡದಲ್ಲಿ, ದಕ್ಷಿಣ ಚೀನಾಕ್ಕೆ ಹೊಂದಿರು ಪ್ರದೇಶಗಳಲ್ಲಿ ಕಾಳಿಂಗ ಸರ್ಪದವ ವೈವಿಧ್ಯಮಯ ವಂಶಾವಳಿಯನ್ನು ಹುಡುಕಿದ್ದೇವೆ ಎಂದು ಶಂಕರ್ ಹೇಳಿದ್ದಾರೆ.

ಕಾಳಿಂಗದ ಸರ್ಪದ ಬಗ್ಗೆ ಮೂಲಭೂತ ಪ್ರಶ್ನೆಗಳಿಗೆ ಉತ್ತರಿಸುವ ಮೊದಲು ಅವುಗಳ ಜೀವನಚಕ್ರದ ಯಾವ ಹಂತದಲ್ಲಿ ವಿಷ ಉತ್ಪತ್ತಿಯಾಗಲು ಆರಂಭವಾಗುತ್ತದೆ ಎನ್ನುವುದನ್ನು ನಾವು ಮುಂದಿನ ದಿನಗಳಲ್ಲಿ ತಿಳಿಯಬೇಕಿದೆ.

ಇದರಿಂದ ಯಾವ ಜಾತಿಯ ಕಾಳಿಂಗ ಸರ್ಪ ವಿನಾಶದಲ್ಲಿದೆ ಎನ್ನುವುದನ್ನು ಸುಲಭವಾಗಿ ಗುರುತಿಸಬಹುದು. ಅವುಗಳ ಉಳಿವಿಗೆ ಅಗತ್ಯ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಶಂಕರ್ ವಿವರಿಸಿದರು.

ಇದರ ಜೊತೆಗೆ, ವಿಷದ ಕಾಳಂಗ ಸರ್ಪದಲ್ಲಿರುವ ಪ್ರಮಾಣ ಅರಿಯಬಹುದು. ನಾನಾ ಜಾತಿಯ ಕಾಳಿಂಗ ಸರ್ಪದಲ್ಲಿ ಅತ್ಯಂತ ವಿಷಕಾರಿ ಯಾವುದು. ಅವುಗಳಲ್ಲಿ ಯಾವುದ ನೇರ ರೀತಿ ಪರಿಣಾಮ ಬೀರುತ್ತದೆ ಅನ್ನೋದನ್ನು ತಿಳಿಯಬಹುದು. ಇದರ ಆಧಾರದ ಮೇಲೆ ಜೀವ ಉಳಿಸಲು ಅಗತ್ಯ ಪರಿಣಾಮಕಾರಿಯಾದ ಪ್ರತಿರೋಧಕ ಔಷಧ ಕಂಡು ಹಿಡಿಯಲು ಈ ಸಂಶೋಧನೆ ನೆರವಾಗಲಿದೆ ಎಂದರು.

King cobra has four different Evolutionary Lineage

ಇದನ್ನೂ ಓದಿ: ದುರ್ಗದಹಳ್ಳಿಯಲ್ಲಿ ಕಾಳಿಂಗ ಸರ್ಪ ಸೆರೆ
ಇದನ್ನೂ ಓದಿ: ಪತ್ನಿ ಮೇಲೆ ನಾಗರಹಾವು ಬಿಟ್ಟು ಹತ್ಯೆಗೈದ ಪತಿಗೆ ಜೈಲು

Tags: King KobraTOP NEWS
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In