• Home
  • About Us
  • Contact Us
  • Terms of Use
  • Privacy Policy
Sunday, August 3, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಗೆ ರೋಹಿತ್ ಅಲಭ್ಯ: ಕನ್ನಡಿಗ ರಾಹುಲ್‌ ನಾಯಕ

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ಅನುಭವಿ ಆಟಗಾರ ರೋಹಿತ್ ಶರ್ಮಾ ಅಲಭ್ಯರಾಗಿರುವುದರಿಂದ ಕನ್ನಡಿಗ ಕೆ.ಎಲ್.ರಾಹುಲ್ ಅವರನ್ನು ನಾಯಕನನ್ನಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಘೋಷಿಸಿದೆ.

Shri News Desk by Shri News Desk
Jan 1, 2022, 10:45 am IST
in ಕ್ರಿಕೆಟ್, ಕ್ರೀಡೆ
virat kohli and kl rahul afp photo

ವಿರಾಟ್ ಕೊಹ್ಲಿ ಮತ್ತು ಕೆ.ಎಲ್.ರಾಹುಲ್ (ಚಿತ್ರ ಕೃಪೆ ಎಎಫ್‌ಪಿ)

Share on FacebookShare on TwitterTelegram

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ಅನುಭವಿ ಆಟಗಾರ ರೋಹಿತ್ ಶರ್ಮಾ ಅಲಭ್ಯರಾಗಿರುವುದರಿಂದ ಕನ್ನಡಿಗ ಕೆ.ಎಲ್.ರಾಹುಲ್ ಅವರನ್ನು ನಾಯಕನನ್ನಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಘೋಷಿಸಿದೆ.

ಏಕದಿನ ಸರಣಿಗೆ 18 ಮಂದಿ ಆಟಗಾರರ ತಂಡವನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಇತ್ತೀಚೆಗಷ್ಟೇ ಟ್ವೆಂಟಿ–20 ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ನಾಯಕನಾಗಿ ಆಯ್ಕೆಯಾಗಿದ್ದ ರೋಹಿತ್ ಶರ್ಮಾ ಲಭ್ಯರಿಲ್ಲ ಎಂದು ತಿಳಿಸಲಾಗಿದೆ. ಅವರು ಮಂಡಿರಜ್ಜು ನೋವಿನಿಂದ ಬಳಲುತ್ತಿದ್ದು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಭಾಗವಹಿಸುತ್ತಿಲ್ಲ. ಹೀಗಾಗಿ ರಾಹುಲ್‌ಗೆ ಅದೃಷ್ಟ ಒಲಿದಿದೆ.

ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಉಪನಾಯಕನಾಗಿದ್ದಾರೆ. ರಾಹುಲ್ ಮುಂದಾಳತ್ವದಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಸಹ ತಂಡದಲ್ಲಿದ್ದಾರೆ. ಅನುಭವಿ ಶಿಖರ್ ಧವನ್‌ಗೆ ತಂಡದಲ್ಲಿ ಮಣೆ ಹಾಕಲಾಗಿದೆ. ಇವರು ಮಾತ್ರವಲ್ಲದೆ ಭುವನೇಶ್ವರ್ ಕುಮಾರ್ ಹಾಗೂ ಸ್ಪಿನ್ನರ್ ಯಜುವೇಂದ್ರ ಚಾಹಲ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ: ಭಾರತದ ವಿರುದ್ಧ ಸೋಲಿನ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಕ್ವಿಂಟನ್ ಡಿಕಾಕ್

ರವಿಚಂದ್ರನ್ ಅಶ್ವಿನ್, ಕನ್ನಡಿಗ ಪ್ರಸಿದ್ದ ಕೃಷ್ಣಗೂ ತಂಡದಲ್ಲಿ ಸ್ಥಾನ ದೊರೆತಿದೆ.

ತಂಡದಲ್ಲಿರುವ ಆಟಗಾರರ ಪಟ್ಟಿ

ಕೆ.ಎಲ್. ರಾಹುಲ್ (ನಾಯಕ), ವಿರಾಟ್ ಕೊಹ್ಲಿ, ಶಿಖರ್ ಧವನ್, ಋತುರಾಜ್ ಗಾಯಕವಾಡ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಯಜುವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಜಸ್‌ಪ್ರೀತ್ ಬೂಮ್ರಾ (ಉಪನಾಯಕ), ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಪ್ರಸಿದ್ದ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಆರ್. ಅಶ್ವಿನ್.

ಇದನ್ನೂ ಓದಿ: India vs South Africa Test: ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವಿನ ನಗು ಬೀರಿದ ಭಾರತ

TEAM : KL Rahul (Capt), Shikhar Dhawan, Ruturaj Gaekwad, Virat Kohli, Surya Kumar Yadav, Shreyas Iyer, Venkatesh Iyer, Rishabh Pant (wk), Ishan Kishan (wk), Y Chahal, R Ashwin, W Sundar, J Bumrah (VC), Bhuvneshwar Kumar,Deepak Chahar, Prasidh Krishna, Shardul Thakur, Mohd. Siraj

— BCCI (@BCCI) December 31, 2021

Tags: BCCIKL RahulTeam IndiaTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In