• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಉದ್ಯೋಗ

Employment News: ಕೆಎಂಎಎಫ್‌ ವಿಮುಲ್‌ ಸಂಸ್ಥೆಯಿಂದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

39 ತಾಂತ್ರಿಕ ಅಧಿಕಾರಿಗಳ, ಸಿಸ್ಟಮ್‌ ಅಧಿಕಾರಿಗಳ, ಹಾಗೂ ಅಸಿಸ್ಟೆಂಟ್‌ ಮ್ಯಾನೇಜರ್‌ಗಳ ಹುದ್ದೆಗಳನ್ನು ತುಂಬಲಿರುವ ಕೆಎಂಎಫ್‌ ವಿಮುಲ್‌ (KMF VIMUL)

Shri News Desk by Shri News Desk
Dec 26, 2021, 01:18 pm IST
in ಉದ್ಯೋಗ, ರಾಜ್ಯ, ವಾಣಿಜ್ಯ
KMF VIMUL

ವಿಜಯಪುರ ಹಾಲು ಉತ್ಪಾದಕರ ಒಕ್ಕೂಟ

Share on FacebookShare on TwitterTelegram

ಬೆಂಗಳೂರು: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತವು ತನ್ನಲ್ಲಿ ಖಾಲಿ ಇರುವ 39 ಹುದ್ದೆಗಳನ್ನು ತುಂಬಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಇದಕ್ಕಾಗಿ  ಸಂಸ್ಥೆಯು ಕೆಎಂಎಫ್‌-ಬಾಮುಲ್‌ ಮೂಲಕ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು ವಿಜಯನಗರ ಭಾಗದಲ್ಲಿ ಸರಕಾರಿ ಉದ್ಯೋಗ ಅರಸುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ಸಂಸ್ಥೆ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಜನವರಿ 20, 2022 ಕೊನೆಯ ದಿನಾಂಕವಾಗಿದೆ.

ಅಧಿಸೂಚನೆಯ ಮುಖ್ಯ ವಿವರಗಳು ಈ ಕೆಳಗಿನಂತಿವೆ

ಸಂಸ್ಥೆಯ ಹೆಸರು: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ

ಖಾಲಿ ಇರುವ ಹುದ್ದೆಗಳ ಸಂಖ್ಯೆ: 39

ಉದ್ಯೋಗದ ಸ್ಥಳ: ಬಾಗಲಕೋಟೆ ಮತ್ತು ವಿಜಯಪುರ, ಕರ್ನಾಟಕ

ಹುದ್ದೆಗಳ ಹೆಸರು: ತಾಂತ್ರಿಕ ಅಧಿಕಾರಿಗಳು, ಸಿಸ್ಟಮ್‌ ಅಧಿಕಾರಿಗಳು, ಹಾಗೂ ಅಸಿಸ್ಟೆಂಟ್‌ ಮ್ಯಾನೇಜರ್‌ಗಳು

ವೇತನ ಶ್ರೇಣಿ:       ಮಾಹೆಯಾನ 21,400-97,100 ರೂಪಾಯಿಗಳು.

ಕೆಎಂಎಫ್‌ ವಿಮುಲ್‌ ರಿಕ್ರೂಟ್‌ಮೆಂಟ್‌ 2021 ಅರ್ಹತಾ ವಿವರಗಳು

ವಿದ್ಯಾರ್ಹತೆ: ಸಂಸ್ಥೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯವುದೇ ಅಂಗೀಕೃತ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, 12ನೇ ತರಗತಿ, ಅಥವಾ ಪದವಿ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿರಬೇಕು.

ವಯೋಮಿತಿ: 18 ರಿಂದ 35 ವರ್ಷಗಳ ಒಳಗಿರಬೇಕು. ವಯೋಮಿತಿಯಲ್ಲಿ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ಹಾಗೂ ಎಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆಯಿದೆ.

ಅರ್ಜಿ ಶುಲ್ಕ: ಓಸಿ/ಸಾಮಾನ್ಯ ಅಭ್ಯರ್ಥಿಗಳಿಗೆ 1000/= ರೂಪಾಯಿಗಳು.  ಎಸ್‌ಸಿ/ಎಸ್‌ಸಿ(ಎ)/ಎಸ್‌ಟಿ ಅಭ್ಯರ್ಥಿಗಳಿಗೆ 500/= ರೂಪಾಯಿಗಳು.

ಅರ್ಜಿ ಸಲ್ಲಿಸಲು ಉಪಯುಕ್ತ ಸೂಚನೆಗಳು:

  1. ಮೊದಲು ಅಧಿಕೃತ ಅಧಿಸೂಚನೆಯನ್ನು ಕೂಲಂಕುಷವಾಗಿ ಓದಿ ಅರ್ಹತಾ ಮಾನದಂಡಗಳನ್ನು ಖಚಿತಪಡಿಸಿಕೊಳ್ಳಿ (ಜಾಲತಾಣದ ಲಿಂಕ್‌ ಕೆಳಗೆ ನೀಡಲಾಗಿದೆ.)
  2.  ಅರ್ಜಿ ತುಂಬುವುದನ್ನು ಆರಂಭಿಸುವ ಮೊದಲು ನಿಮ್ಮ ಎಲ್ಲಾ ನಿಖರ ಮಾಹಿತಿಗಳು ಸುಲಭವಾಗಿ ಸಿಗುವಂತೆ ಸಿದ್ಧಪಡಿಸಿ ಇಟ್ಟುಕೊಳ್ಳಿ.
  3.  ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್‌ ಮಾಡಿ ಅನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಿ.
  4.   ಎಲ್ಲಾ ಅವಶ್ಯಕ ವಿವರಗಳನ್ನು ಅಪ್‌ಡೇಟ್‌ ಮಾಡಿ ನಂತರ ಅವಶ್ಯವಿರು ಅರ್ಹತಾ/ಪ್ರಮಾಣ ಪತ್ರಗಳು ಹಾಗೂ ದಾಖಲಾತಿಗಳನ್ನು ಸ್ಕ್ಯಾನ್‌ ಮಾಡಿದ ಪ್ರತಿಗಳನ್ನು ಆನ್‌ಲೈನ್‌ ಮುಖಾಂತರ ಸಲ್ಲಿಸಿ.
  5.  ಅರ್ಜಿ ಶುಲ್ಕವನ್ನು ಪಾವತಿಸಲು ನೀಡಲಾಗಿರುವ ಸೂಚನೆಗಳನ್ನು ನಿಮಗೆ ಅನ್ವಯವಾಗುವಂತೆ ಅನುಸರಿಸಿ ಪಾವತಿಸಿ.
  6.  ಎಲ್ಲಾ ವಿಧಾನಗಳನ್ನು ಸೂಕ್ತವಾಗಿ ಅನುಸರಿಸಿದ ನಂತರ  ಸಬ್‌ಮಿಟ್‌ ಬಟನ್‌ ಮೇಲೆ ಕ್ಲಿಕ್‌ ಮಾಡಿ ಅರ್ಜಿಯನ್ನು ಸಲ್ಲಿಸಿ.

ಪ್ರಮುಖ ದಿನಾಂಕಗಳು:

ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 18-12-2021

ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:     20-01-2022

ಹೆಚ್ಚಿನ ವಿವರಗಳಿಗೆ ಸಂಸ್ಥೆಯ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ.

ಅಧಿಕೃತ ಸಾಮಾಜಿಕ ಜಾಲತಾಣ: bamulnandini.coop
ಸಹಾಯವಾಣಿ ಸಂಖ್ಯೆ: 8867031693

KMF VIMUL Releases official notification for recruiting vacant posts

ಇದನ್ನೂ ಓದಿ: ಇಂಡಿಯನ್ ಮಿಲಿಟರಿ ಅಕಾಡಮಿಯಲ್ಲಿ ಉದ್ಯೋಗ ಅವಕಾಶ

ಇದನ್ನೂ ಓದಿ: Unemployment: ನಿರುದ್ಯೋಗ ಸಮಸ್ಯಗೆ ಕಡಿವಾಣ ಹಾಕಲು ಸರ್ಕಾರ ಬದ್ಧ

Tags: TOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In