• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

Kodi Sri: ಕೊನೆಗೂ ಸತ್ಯವಾಯ್ತು ದರ್ಶನ್ ಮತ್ತು ಉಮಾಪತಿ ಶ್ರೀನಿವಾಸ್ ಬಗ್ಗೆ ಕೋಡಿಶ್ರೀ ಹೇಳಿದ ಭವಿಷ್ಯ

News Desk by News Desk
Jun 18, 2024, 07:59 pm IST
in ಸಿನಿಮಾ
Share on FacebookShare on TwitterTelegram

Movie News: ಉಮಾಪತಿ ಶ್ರೀನಿವಾಸ್ ಮತ್ತು ನಟ ದರ್ಶನ್ ಕೆಲ ತಿಂಗಳ ಹಿಂದೆ ಜಗಳವಾಡಿದ್ದು, ಇಬ್ಬರ ನಡುವೆ ಮನಸ್ತಾಪ ಶುರುವಾಗಿತ್ತು. ದರ್ಶನ್ ನನಗೆ ಬಾಯಿಗೆ ಬಂದಂತೆ ಮಾತನಾಡಿದ್ದಾನೆ ಅಂತಾ ಉಮಾಪತಿ ಶ್ರೀನಿವಾಸ್ ಹೇಳಿದ್ದರು. ನನಗೆ ಕಚಡಾ ಅಂತಾ ಹೇಳಿದ್ದ ಅಂತಲೂ ಹೇಳಿದ್ದರು.

‘ನೀನು ಗಂಡಸೇ ಆಗಿದ್ರೆ’.. ಪ್ರದೀಪ್ ಈಶ್ವರ್‌ಗೆ ಸ್ವಪಕ್ಷಿಯರಿಂದಲೇ ಸವಾಲ್

ಇದೀಗ ಉಮಾಪತಿ ಮಾಧ್ಯಮದ ಮುಂದೆ ಇನ್ನೊಂದು ಸತ್ಯ ಹೇಳಿದ್ದು, ಕೋಡಿಶ್ರೀ ಬಳಿ ಹೋದಾಗ, ಅವರೊಂದು ಭವಿಷ್ಯ ನುಡಿದಿದ್ದರಂತೆ. ಉಮಾಪತಿ ಶ್ರೀನಿವಾಸ್ (Umapati Shrinivas) ಮತ್ತು ಅವರ ತಂದೆ, ಕೋಡಿಶ್ರೀಗಳ ಬಳಿ ಹೋದಾಗ, ನನ್ನ ಮಗ ತುಂಬ ಕೋಪಿಷ್ಠ, ಯಾರಾದರೂ ಬೈದರೆ, ತಿರುಗಿಸಿ ಸರಿಯಾಗಿ ಬೈದು ಗಲಾಟೆ ಮಾಡಿಕೊಳ್ಳುತ್ತಾನೆ. ಸ್ವಲ್ಪ ಬುದ್ಧಿ ಹೇಳಿ ಎಂದು ಹೇಳಿದ್ದರು.

ನಿಮ್ಮ ಮೊಬೈಲನ್ನು ಹೇಗೆ ಹ್ಯಾಕ್ ಮಾಡ್ತಾರೆ ಗೊತ್ತಾ ಈ ಖದೀಮರು

ಅದಕ್ಕೆ ಉಮಾಪತಿ ಶ್ರೀನಿವಾಸ್‌ಗೆ ಅಂದೇ ಮುನ್ನೆಚ್ಚರಿಕೆ ಕೊಟ್ಟಿದ್ದ ಕೋಡಿಶ್ರೀ, ನಿಮಗೆ ಯಾರಾದರೂ ಬೈದರೆ, ಸುಮ್ಮನಿರಿ. ಅದಕ್ಕೆ ಪ್ರತಿಕ್ರಿಯಿಸಬೇಡಿ. ಹಾಗೇನಾದರೂ ಪ್ರತಿಕ್ರಿಯಿಸಿದರೆ, ನಿಮಗೇ ತೊಂದರೆ. ಆದರೆ ನೀವು ಪ್ರತಿಕ್ರಿಯಿಸದೇ, ಸುಮ್ಮನಿದ್ದರೆ, ದೇವರು ನಿಮ್ಮ ಪರವಾಾಗಿರುತ್ತಾನೆ. ಬೈದವರನ್ನು ದೇವರೇ ನೋಡಿಕೊಳ್ಳುತ್ತಾನೆ ಅಂತಾ ಹೇಳಿದ್ದರು.

ದರ್ಶನ್ ಅರೆಸ್ಟ್ ಕೇಸ್: ಪೋಲೀಸ್ ಕಮಿಷನರ್ ಹೇಳಿದ್ದೇನು? 

ಇದೀಗ ಕೋಡಿಶ್ರೀ ನುಡಿದ ಭವಿಷ್ಯ ಸತ್ಯವಾಗಿದೆ. ದರ್ಶನ್ (Darshan Thoogudeepa Shrinivas) ಮತ್ತು ಉಮಾಪತಿ ಶ್ರೀನಿವಾಸ್ ನಡುವೆ ಮನಸ್ತಾಪವಿದ್ದು, ದರ್ಶನ್ ನನಗೆ ಮಾಡಿದ್ದ ಅವಮಾನಕ್ಕೆ ಸರಿಯಾಗಿ ಶಿಕ್ಷೆಯಾಗಿದೆ ಎಂದು ಉಮಾಪತಿ ಶ್ರೀನಿವಾಸ್ ಅಭಿಪ್ರಾಯ ಪಟ್ಟಿದ್ದಾರೆ. ಅಲ್ಲದೇ, ರೇಣುಕಾಸ್ವಾಮಿ ಕುಟುಂಬಕ್ಕೆ, ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.

Tags: ActoractressBollywoodcelebritiesDarshan ThoogudeepDirectorheroheroinesHindi moviesHollywoodKannada film IndistryKannada moviesKodi Sripavitra gowdaproducerProduction houseSandalwoodTolly woodUmapati Shrinivas
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In