• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

Sudeep: ಕೋಟಿಗೊಬ್ಬ 3 ಬಿಡುಗಡೆ ಮುಂದೂಡಿಕೆ: ತಾಳ್ಮೆ ಅಭಿಮಾನಿಗಳಿಗೆ ಸುದೀಪ್ ಸಾಂತ್ವನ

ಮುಂದಿನ ದಿನಗಳಲ್ಲಿ ಇಂಥ ತಪ್ಪು ಮರುಕಳಿಸದಂತೆ ಎಚ್ಚರ ವಹಿಸುತ್ತೇನೆ ಎಂದು ನಟ ಸುದೀಪ್ ಭರವಸೆ ನೀಡಿದ್ದಾರೆ.

Shri News Desk by Shri News Desk
Oct 14, 2021, 01:19 pm IST
in ಸಿನಿಮಾ
Kotigobba 3

ಕೋಟಿಬೊಬ್ಬ 3 ಚಿತ್ರದ ದೃಶ್ಯ

Share on FacebookShare on TwitterTelegram

ಬೆಂಗಳೂರು: ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ-3 ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ. ನಿಗದಿಯಂತೆ ಕೋಟಿಗೊಬ್ಬ-3 ಚಿತ್ರ ಬಿಡುಗಡೆ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ಅಭಿಮಾನಿಗಳ ಕ್ಷಮೆ ಕೇಳಿರುವ ಸ್ಟಾರ್ ನಟ ಸುದೀಪ್, ಚಿತ್ರಮಂದಿರಗಳಿಗೆ ಹಾನಿ ಮಾಡಬೇಡಿ ಎಂದು ವಿನಂತಿಸಿದ್ದಾರೆ. ‘ಗಮನಿಸಬೇಕಾದವರು ನಿರ್ಲಕ್ಷ್ಯ ತೋರಿದ್ದರಿಂದ ಅವ್ಯವಸ್ಥೆಯಾಗಿದೆ. ಇದಕ್ಕಾಗಿ ಕ್ಷಮೆಯಾಚಿಸುತ್ತೇನೆ. ಮುಂದಿನ ದಿನಗಳಲ್ಲಿ ಇಂಥ ತಪ್ಪು ಮರುಕಳಿಸದಂತೆ ಎಚ್ಚರ ವಹಿಸುತ್ತೇನೆ’ ಎಂದು ಭರವಸೆ ನೀಡಿದ್ದಾರೆ.

‘ಇದೊಂದು ಅಪರೂಪದ ಸನ್ನಿವೇಶ. ತಾಳ್ಮೆ ನಮ್ಮ ದೊಡ್ಡ ಶಕ್ತಿಯಾಗಬೇಕು. ಸಿನಿಮಾ ತೆರೆ ಕಾಣಬೇಕು ಎಂಬ ಆಸೆ ನನಗೂ ಇತ್ತು. ಸಮಯದ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕ ನಂತರ ಟ್ವೀಟ್ ಮಾಡುತ್ತೇನೆ. ನೀವು ತಾಳ್ಮೆಯಿಂದಿರಿ’ ಎಂದು ಅಭಿಮಾನಿಗಳಿಗೆ ಸುದೀಪ್ ಕೋರಿದ್ದಾರೆ.

ಬಿಡುಗಡೆ ಸಾಧ್ಯವಾಗದಿರುವ ಕುರಿತು ಮಾಹಿತಿ ನೀಡಿರುವ ನಿರ್ಮಾಪಕ ಸೂರಪ್ಪ ಬಾಬು, ಚಿತ್ರವು ಶುಕ್ರವಾರದಿಂದ (ಅ.15) ರಾಜ್ಯಾದ್ಯಂತ ತೆರೆ ಕಾಣಲಿದೆ. ವಿತರಕರ ಷಡ್ಯಂತ್ರದಿಂದ ಸಮಸ್ಯೆಯಾಯಿತು ಎಂದು ಸಮಸ್ಯೆಯ ಕಾರಣ ವಿವರಿಸಿದ್ದಾರೆ. ‘ಈ ಹಿಂದೆಯೂ ಕೆಲವರು ನಮ್ಮ ವಿರುದ್ಧ ಷಡ್ಯಂತ್ರ ಮಾಡಿದ್ದರು. ಸುದೀಪ್ ಅಭಿಮಾನಿಗಳು ಕ್ಷಮಿಸಬೇಕು ಎಂದು ಹೇಳಿರುವ ಅವರು, ಕ್ಷಮಿಸಬೇಕು ಮತ್ತು ಅಭಿಮಾನಿಗಳಿಗೆ ಟ್ವೀಟ್ ಮೂಲಕ ಮಾಹಿತಿ ನೀಡಬೇಕು ಎಂದು ನಟ ಸುದೀಪ್ ಅವರನ್ನೂ ವಿನಂತಿಸಿದ್ದಾರೆ.

ಥಿಯೇಟರ್ ಎದುರು ಸೇರಿದ್ದ ಅಭಿಮಾನಿಗಳು ಶೋ ರದ್ದಾದ ಹಿನ್ನೆಲೆಯಲ್ಲಿ ಬೇಸರ ವ್ಯಕ್ತಪಡಿಸಿದರು. ‘ವಿತರಕರು ಹಾಗೂ ನಿರ್ಮಾಪಕರ ಸರಿಯಾದ ಹೊಂದಾಣಿಕೆ ಇಲ್ಲದೆ ಒಬ್ಬ ಸ್ಟಾರ್ ನಟರ ಸಿನಿಮಾ ಬಿಡುಗಡೆ ವಿಳಂಬ ಮಾಡುದ್ರೆ ಇಂತಹ ಅದೆಷ್ಟೋ ಲಕ್ಷಾಂತರ ಅಭಿಮಾನಿ ಭಾವನೆಗಳಿಗೆ ಬೇಸರ ಮೂಡಿಸಿದಂತೆ. ಇನ್ನಾದರೂ ಎಚ್ಚರ ವಹಿಸಿ ಸುದೀಪಣ್ಣ’ ಎಂದು ಶ್ರೀಹರಿ ಪಾಲೇಗಾರ್ ಎನ್ನುವವರು ಟ್ವೀಟ್ ಮಾಡಿದ್ದಾರೆ.

ವಿತರಕರು ಹಾಗೂ ನಿರ್ಮಾಪಕರ ಸರಿಯಾದ ಹೊಂದಾಣಿಕೆ ಇಲ್ಲದೆ ಒಬ್ಬ ಸ್ಟಾರ್ ನಟರ ಸಿನಿಮಾ ಬಿಡುಗಡೆ ವಿಳಂಬ ಮಾಡುದ್ರೆ ಇಂತಹ ಅದೆಷ್ಟೋ ಲಕ್ಷಾಂತರ ಅಭಿಮಾನಿ ಭಾವನೆಗಳಿಗೆ ಬೇಸರ ಮೂಡಿಸಿದಂತೆ.. ಇನ್ನಾದರೂ ಎಚ್ಚರ ವಹಿಸಿ ಸುದೀಪಣ್ಣ.. 🤗💐 @GPKSSS_Pavagada pic.twitter.com/oOVS74Qlzv

— Srihari Palegar (@PalegarSrihari) October 14, 2021

ಶಿವ ಕಾರ್ತಿಕ್ ನಿರ್ದೇಶನದ ಥ್ರಿಲ್ಲರ್ ಸಿನಿಮಾ ಕೋಟಿಗೊಬ್ಬ-3. ಸುದೀಪ್ ಜೊತೆಗೆ ಶ್ರದ್ಧಾದಾಸ್, ಮಡೊನ್ನಾ ಸಬಾಸ್ಟಿಯನ್, ಸವಾಬ್ ಶಾ, ಅಫ್ಗಾಬ್ ಶಿವದಾಸನಿ ತಾರಾಗಣದಲ್ಲಿದ್ದಾರೆ. ಅರ್ಜುನ್ ಜನ್ಯ ಸಂಗೀತ, ಶೇಖರ್ ಚಂದ್ರು ಸಿನಿಛಾಯಾಗ್ರಹಣ ಈ ಚಿತ್ರಕ್ಕಿದೆ.

Kotigobba Movie Release Date Postponed Sudeep Asks Fans to Calm Down

ಇದನ್ನೂ ಓದಿ: ಆರ್‌ಸಿಬಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವ ಅಂತ್ಯ: ಏನಂದರು ಕಿಚ್ಚ ಸುದೀಪ್?
ಇದನ್ನೂ ಓದಿ: ಅನಿತಾ ಭಟ್‌ ನಿರ್ಮಾಣದ ಇಂದಿರಾ ಪೋಸ್ಟರ್ ಬಿಡುಗಡೆ ಮಾಡಿದ ಪುನೀತ್ ರಾಜ್‌ಕುಮಾರ್

Tags: Kannada MovieSudeepTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In