• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

KPSC ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

News Desk by News Desk
May 6, 2025, 06:23 pm IST
in ರಾಜಕೀಯ
Share on FacebookShare on TwitterTelegram

Political News: ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕಿದ್ದ KPSCಯು @INCKarnataka ಸರ್ಕಾರದ ದುರಾಡಳಿತದಲ್ಲಿ ಲೋಪದೋಷಗಳು ಹಾಗೂ ಅವ್ಯವಸ್ಥೆಯ ಭ್ರಷ್ಟಕೂಪವಾಗಿ ಮಾರ್ಪಟ್ಟಿರುವುದು ಬಯಲಾಗಿದೆ. KPSC ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ ಆಗಿರುವ ಭಾಷಾಂತರ ಲೋಪದಿಂದ ಈಗಾಗಲೇ ಲಕ್ಷಾಂತರ ಕನ್ನಡ ಮಾಧ್ಯಮ ಅಭ್ಯರ್ಥಿಗಳು ಅನ್ಯಾಯಕ್ಕೊಳಗಾಗಿದ್ದಾರೆ. ಇದೀಗ ಮತ್ತೊಂದು ಪ್ರಮಾದವೆಸಗಿ ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಜತೆ ಚೆಲ್ಲಾಟವಾಡಿ ಸಾರ್ವಜನಿಕ ವಲಯದಲ್ಲೂ ಆಕ್ರೋಶಕ್ಕೆ ಗುರಿಯಾಗಿದೆ.

ಸೋಮವಾರ ನಡೆದ ಪರೀಕ್ಷೆಯಲ್ಲಿ ಬೆಂಗಳೂರಿನ ಕೇಂದ್ರವೊಂದರಲ್ಲಿ ಸೀಲ್ ತೆರೆದಿದ್ದ ಪ್ರಶ್ನೆಪತ್ರಿಕೆಯ ಬಂಡಲ್ ಪತ್ತೆಯಾಗಿದ್ದು, ಇದನ್ನು ಪರೀಕ್ಷಾ ಕೊಠಡಿ ಮೇಲ್ವಿಚಾರಕರೂ ಸಹ ಒಪ್ಪಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಅನುಮಾನ ಹುಟ್ಟುಹಾಕಿದೆ. ಕರ್ನಾಟಕ ಲೋಕಸೇವಾ ಆಯೋಗವು ಪದೇ ಪದೇ ಎಡವಟ್ಟುಗಳು, ಗೊಂದಲಗಳನ್ನು ಸೃಷ್ಟಿಸಿ ದೇಶದೆದುರು ಕರ್ನಾಟಕದ ಘನತೆ ಕುಗ್ಗಿಸುವ ಕೆಲಸ ಮಾಡುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಕಣ್ಣುಮುಚ್ಚಿ ಕುಳಿತಿರುವುದು ದುರಂತದ ದೌರ್ಭಾಗ್ಯವೇ ಸರಿ.

ಈ ಕೂಡಲೇ ಪರೀಕ್ಷಾ ಕೊಠಡಿಗೆ ಪ್ರಶ್ನೆಪತ್ರಿಕೆಗಳು ಬರುವ ಮುನ್ನವೇ ಬಂಡಲ್ ತೆರೆದಿರುವ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ, ಕೆಪಿಎಸ್ಸಿ ಪರೀಕ್ಷಾ ಅಭ್ಯರ್ಥಿಗಳಿಗಾಗುತ್ತಿರುವ ಬಹುದೊಡ್ಡ ಅನ್ಯಾಯ, ದ್ರೋಹಗಳನ್ನು ಸರಿಪಡಿಸದಿದ್ದರೆ ಲಕ್ಷಾಂತರ ವಿದ್ಯಾರ್ಥಿಗಳ ಆಕ್ರೋಶಕ್ಕೆ ಭ್ರಷ್ಟ ಕಾಂಗ್ರೆಸ್ ಸರ್ಕಾರ ಬೆಲೆ ತೆರಬೇಕಾದೀತು ಎಂದು ಎಚ್ಚರಿಸುತ್ತಿದ್ದೇನೆ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Tags: bjpCM SiddaramaiahCongressJDSKannada NewsKarnataka NewsKTVPM ModiPolitical NewsRahul GandhiSpecial Stories
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In