• Home
  • About Us
  • Contact Us
  • Terms of Use
  • Privacy Policy
Saturday, June 20, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಗನ್‌ನಿಂದಲೇ ಹಾರಿದ ಗುಂಡು ಎಂದ ಎಫ್ಎಸ್ಎಲ್

ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ರೈತರ ಪ್ರತಿಭಟನಾ ಸ್ಥಳದಲ್ಲಿ ಸಿಕ್ಕಿರುವ ಗುಂಡುಗಳು ಆರೋಪಿ ಆಶಿಶ್ ಗನ್ನಿಂದಲೇ ಸಿಡಿದಿವೆ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಉಲ್ಲೇಖಿಸಿದೆ.

Shri News Desk by Shri News Desk
Nov 10, 2021, 10:12 pm IST
in ರಾಷ್ಟ್ರೀಯ
Lakhimpur Case

ಪ್ರಕರಣಕ್ಕೆ ಸಂಬಂಧಿಸಿ ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಲಖನೌ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನಾ ಪ್ರದೇಶದಲ್ಲಿ ದೊರಕಿರುವ ಗುಂಡುಗಳಲ್ಲಿ ಪ್ರಕರಣದ ಪ್ರಮುಖ ಆರೋಪಿಯಾದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾರ ಗನ್ನಿಂದ ಹಾರಿದ ಗುಂಡುಗಳೂ ಇವೆ ಎಂದು ವಿಧಿವಿಜ್ಞಾನ ಪ್ರಯೋಗಾಲದ (ಎಫ್ಎಸ್ಎಲ್) ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಮೂಲಗಳು ಹೇಳಿವೆ.

ಆರೋಪಿಗಳಾದ ಆಶಿಶ್ ಅವರ ರೈಫಲ್, ಅಂಕಿತ್ ದಾಸ್ ಬಳಿ ಇದ್ದ ಪಿಸ್ತೂಲ್, ದಾಸ್ ಅಂಗರಕ್ಷಕ ಹೊಂದಿದ್ದ ರಿಪೀಟರ್ ಗನ್ ಸೇರಿ ನಾಲ್ಕು ಶಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಘಟನಾ ಸ್ಥಳದಲ್ಲಿ ಸಂಗ್ರಹಿಸಿದ ಗುಂಡುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಈ ಪ್ರಕರಣದಲ್ಲಿ ಆಶಿಶ್ ಸೇರಿ 13 ಮಂದಿಯನ್ನು ಬಂಧಿಸಲಾಗಿದೆ. 15ರಿಂದ 20 ಅಪರಿಚಿತರ ಹೆಸರನ್ನು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣದ ಹಿನ್ನೆಲೆ:
ತಮ್ಮ ತವರು ಜಿಲ್ಲೆಯಾದ ಲಖಿಂಪುರ ಖೇರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಕೇಂದ್ರ ಸಚಿವ ಅಜಯ್ ಮಿಶ್ರಾ, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಜತೆ ಅಕ್ಟೋಬರ್ 3ರಂದು ಹೋಗುತ್ತಿದ್ದಾಗ ತಿಕುನಿಯಾ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಸಚಿವರನ್ನು ಅಡ್ಡಗಟ್ಟಿದರು. ಈ ವೇಳೆ ಸಚಿವರ ಹಿಂದೆ ಬರುತ್ತಿದ್ದ ಕಾರಿನಲ್ಲಿದ್ದ ಆಶಿಶ್ ಮಿಶ್ರಾ, ತಮ್ಮ ಎಸ್‌ಯುವಿ ವಾಹನವನ್ನು ರೈತರ ಮೇಲೆ ಹರಿಸಿದರು ಎನ್ನಲಾಗಿದೆ. ಇದರಿಂದ ನಾಲ್ವರು ರೈತರು ಸಾವನ್ನಪ್ಪಿದರು. ರೊಚ್ಚಿಗೆದ್ದ ರೈತರು ಸಚಿವರ ಬೆಂಬಲಿಗರ ಕಾರಿನ ಮೇಲೆ ದಾಳಿ ಮಾಡಿದರು. ಈ ಹಿಂಸಾಚಾರದಲ್ಲಿ ಬಿಜೆಪಿಯ ಇಬ್ಬರು ಕಾರ್ಯಕರ್ತರು, ಓರ್ವ ಚಾಲಕ ಮತ್ತು ಓರ್ವ ಪತ್ರಕರ್ತ ಸಾವನ್ನಪಿದರು. ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದ ಅಜಯ್ ಮಿಶ್ರಾ, ತಮ್ಮ ಮಗ ಘಟನಾ ಸ್ಥಳದಲ್ಲಿ ಇರಲಿಲ್ಲ. ರೈತರು ಕಾರಿಗೆ ಅಡ್ಡವಾಗಿ ಬಂದ ಕಾರಣ ಅಪಘಾತ ತಪ್ಪಿಸಲು ಪ್ರಯತ್ನಿಸಿದ ವೇಳೆ ಕಾರಿನ ಗಾಲಿಗೆ ಸಿಲುಕಿ ಕೆಲ ರೈತರು ಸಾವನ್ನಪ್ಪಿದ್ದಾರೆ. ಇದು ಅಚಾನಾಕ್ಕಾಗಿ ನಡೆದ ಘಟನೆ ಎಂದು ಹೇಳಿದ್ದರು.

ಇದನ್ನೂ ಓದಿ: ಮೈಕ್ರೋ ಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ಗೆ ಬಿಜೆಪಿ ಎಂಟ್ರಿ; ಡಿಜಿಟಲ್ ಅಸ್ತಿತ್ವ ಬಲಪಡಿಸುವತ್ತ ಹೆಜ್ಜೆ

Tags: Ashish MishraLakhimpur Kheri ViolenceTOP NEWSUttar Pradesh
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In