• Home
  • About Us
  • Contact Us
  • Terms of Use
  • Privacy Policy
Saturday, April 4, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Land Reforms Act: ಭೂ ಸುಧಾರಣ ಕಾಯ್ದೆಯಿಂದ ರೈತ ಭೂಮಿ ಕಳೆದುಕೊಳ್ಳಲಿದ್ದಾರೆ

ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್

Shri News Desk by Shri News Desk
Oct 28, 2021, 10:17 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ರಾಜ್ಯ ಸರ್ಕಾರ ಭೂ ಸುಧಾರಣ ಕಾಯ್ದೆಗೆ ಸುಗ್ರಿವಾeಯ ಮೂಲಕ ತಿದ್ದುಪಡಿ ತಂದಿದೆ. ಇದರ ಪರಿಣಾಮವಾಗಿ ಯಾರು ಬೇಕಾದರೆ ಕೃಷಿ ಭೂಮಿ ತೆಗೆದುಕೊಳ್ಳಲು ಅವಕಾಶ ಇದೆ. ಇದರಿಂದ ಭೂಮಿ ರಿಯಲ್ ಎಸ್ಟೇಟ್ ಪಾಲಾಗಲಿದೆ. ಈ ತಿದ್ದುಪಡಿಯಿಂದಾಗಿ ರೈತರು ಕೆಲವೇ ವರ್ಷಗಳಲ್ಲಿ ತಮ್ಮ ಭೂಮಿಯನ್ನು ಕಳೆದುಕೊಳ್ಳಲಿದ್ದಾರೆ ಎಂದು ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ತಿಳಿಸಿದರು .

ಅವರು ಕುವೆಂಪು ಕಲಾಮಂದಿರದಲ್ಲಿ ಬುಧವಾರ ಜನಸಂಸ್ಕೃತಿ ವೇದಿಕೆ ವಿವಿಧ ಪಕ್ಷಗಳು-ರೈತ,ದಲಿತ,ಸಾಂಸ್ಕೃತಿಕ ಮತ್ತು ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ’ರೈತರನ್ನು ರಕ್ಷಿಸಿ,ಭಾರತ ಸಂವಿಧಾನ ಉಳಿಸಿ’ ವಿಚಾರ ಸಂಕಿರಣದಲ್ಲಿ ಮಾತನಾಡಿ ಭೂಮಿಯನ್ನು ಕಳೆದುಕೊಳ್ಳುವ ರೈತರಿಗೆ ಉದ್ಯೋಗ ನೀಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಹೇಳಿದರು.

ನಮ್ಮಲ್ಲಿನ ದೋಷವನ್ನು ಮುಚ್ಚಿಟ್ಟುಕೊಂಡು ಸಂವಿಧಾನದ ಮೇಲೆ ಹಾಕುವುದು ಸರಿಯಲ್ಲ ಸಂವಿಧಾನ ಬದಲಾವಣೆಯ ಮಾತುಗಳು ಕೇಳಿಬರುತ್ತಿವೆ. ಮುಂದಿನಿಂದ ಸಂವಿಧಾನಕ್ಕೆ ನಮಸ್ಕಾರಮಾಡಿ ಹಿಂದಿನಿಂದ ಚೂರಿಹಾಕಲಾಗುತ್ತಿದೆ, ಸಂವಿಧಾನವನ್ನು ಓದಿ, ಅರ್ಥಮಾಡಿಕೊಂಡು ರಕ್ಷಿಸಿಕೊಳ್ಳಬೇಕಿದೆ. ಒಂದುವೇಳೆ ಸಂವಿಧಾನವನ್ನು ಕಳೆದುಕೊಂಡರೆ ಪ್ರಜಾಪ್ರಭುತ್ವ ಧ್ವಂಸಗೊಂಡು ಅರಾಜಕತೆ ಸೃಷ್ಠಿಯಾಗುತ್ತಿದೆ. ಕೋಮುವಾದ ವಿಜೃಂಭಿಸುತ್ತದೆ. ಆಗ ನಾವುಗಳೆಲ್ಲ ಬಾಯಿಮುಚ್ಚಿಕೊಂಡು ಕೂರುವ ಪರಿಸ್ಥಿತಿ ಬರುತ್ತದೆ ಎಂದು ಎಚ್ಚರಿಸಿದರು.

ದೇಶದಲ್ಲಿ ಇಂದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಆರ್ಥಿಕ, ಸಾಮಾಜಿಕ,ನೈತಿಕ, ಸಾಂಸ್ಕೃತಿವಾಗಿ ದಿವಾಳಿಯಾಗಿದ್ದಾರೆ. ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ರಸ್ತೆಗೆ ಎಸೆಯುತ್ತಿದ್ದಾರೆ. ಕೃಷಿಬಿಕ್ಕಟ್ಟು ಪರಿಹಾರಕ್ಕೆ ಮೀಸಲಾತಿ ಪರಿಹಾರವಲ್ಲ, ೪೨ ಜಾತಿಗಳು ಮೀಸಲಾತಿಗೆ ಒತ್ತಾಯಿಸಿವೆ. ಜನರನ್ನು ಮೀಸಲಾತಿಯ ಭ್ರಮೆಯಲ್ಲಿಟ್ಟು ರಾಜಕಾರಣ ಮಾಡಲಾಗುತ್ತಿದೆ ಎಂದು ಟೀಕಿಸಿದರು.

ಎಪಿಎಂಸಿ, ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಇದಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ತಂದರೆ ಸಂಯುಕ್ತ ವ್ಯವಸ್ಥೆಗೆ ಮಾರಕವಾಗಲಿದೆ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತರಿಗೆ ಮಾರಕ. ರೈತರು ಕೂಲಿಕಾರರು, ಕೂಲಿಕಾರರು ಗುಲಾಮರಾಗುತ್ತಾರೆ, ನಿರುದ್ಯೋಗ ಜಾಸ್ತಿಯಾಗಿ ಆಹಾರ ಭದ್ರತೆಗೆ ಧಕ್ಕೆಯಾಗಲಿದೆ. ಇದರ ಜತೆಗೆ ಸಂವಿಧಾನಕ್ಕೆ ಪೆಟ್ಟು ಬೀಳಲಿದೆ. ಸರ್ಕಾರ, ಹೃದಯ ಕೊಟ್ಟು ರೈತರ ಮಾತು ಕೇಳಿದಾಗ ರೈತರ ಸಮಸ್ಯೆ ಪರಿಹಾರವಾಗುತ್ತದೆ. ಸರ್ಕಾರ ಈ ಕೆಲಸಕ್ಕೆ ಮುಂದಾಗಬೇಕು ಎಂದು ಹೇಳಿದರು.

ಕೃಷಿ ಕಾಯ್ದೆ ಕೈಬಿಡಬೇಕೆಂದು ಶಾಂತಿಯಿಂದ, ಸಮಾಧಾನದಿಂದ ದೆಹಲಿಯ ಗಡಿಯಲ್ಲಿ ಹೋರಾಟ ಮಾಡುವ ರೈತರನ್ನು ವಿದೇಶಿಯ ಏಜೆಂಟರು, ನಕ್ಸಲೀಯರು, ಉಗ್ರಗಾಮಿಗಳು, ದೇಶದ್ರೋಹಿಗಳೆಂದು ಕರೆದರು. ಶಿಖ್ ಮತ್ತು ಹಿಂದೂಗಳ ನಡುವೆ ವೈಮನಸ್ಸು ಹುಟ್ಟು ಹಾಕುವ ಪ್ರಯತ್ನ ಮಾಡಿದರು. ಇಷ್ಟೆಲ್ಲಾ ಹೇಳಿದರೂ ಕೂಡ ರೈತರು ತಮ್ಮ ತಾಳ್ಮೆಯನ್ನು ಕಳೆದುಕೊಂಡಿಲ್ಲ ಎಂದರು.

ರೈತರ ಹೋರಾಟಕ್ಕೆ ಸರ್ಕಾರ ಸ್ಪಂದಿಸಬೇಕಿದೆ. ನ್ಯಾಯಾಂಗದ ಮೇಲೆ ಅಪಾರ ಗೌರವವಿದೆ. ರೈತರು ಹೆದ್ದಾರಿಬಂದ್ ಮಾಡುವುದು ಸರಿಯಲ್ಲವೆಂದು ಹೇಳಲಾಗುತ್ತಿದೆ ಆದರೆ ಸಮಸ್ಯೆ ನಿವಾರಣೆಗೆ ಪ್ರತಿಭಟನೆಗೆ ಮುಂದಾದಾಗ ಸರ್ಕಾರ ಹೆದ್ದಾರಿಯನ್ನೆ ಬಂದ್‌ಮಾಡಿದಾಗ ಸರ್ಕಾರದ ಕಿವಿಹಿಂಡಬೇಕಾಗಿತ್ತೆಂದರು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಮಾಜಿ ಸಭಾಪತಿ ಡಾ.ಬಿ.ಎಲ್. ಶಂಕರ್, ವಿಧಾನಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಎಚ್. ದೇವರಾಜ್, ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ, ಜಿಪಂ ಮಾಜಿ ಅಧ್ಯಕ್ಷ ಎ.ಎನ್. ಮಹೇಶ್, ಎಂ.ಎಲ್. ಮೂರ್ತಿ, ರವೀಶ್ ಕ್ಯಾತನಬೀಡು, ಗುರುಶಾಂತಪ್ಪ, ಬಿ. ಅಮ್ಜದ್, ಮರ್ಲೆ ಅಣ್ಣಯ್ಯ, ರೈತರ ಮುಖಂಡರು, ರೈತ ಸಂಘಟನೆ, ಕನ್ನಡಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: Singing: ಇಂದು ‘ಕನ್ನಡಕ್ಕಾಗಿ ನಾವು’ ಸಾಮೂಹಿಕ ಗಾಯನ

ಇದನ್ನೂ ಓದಿ: Polytechnic: ನಿರ್ವಹಣೆ ಕೊರತೆ ಕುಸಿಯುವ ಹಂತದಲ್ಲಿ ಪಾಲಿಟೆಕ್ನಿಕ್?

Farmer to lose land due to Land Reforms Act

Tags: Land Reforms Act
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In