• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಬಿಡುಗಡೆಯಾದ ಎರಡೇ ದಿನಗಳಲ್ಲಿ 113 ಕೋಟಿ ಬಾಚಿದ ರಜಿನೀಕಾಂತ್‌ರ “ಅಣ್ಣಾತೆ”

ವಿಮರ್ಶೆಗಳಿಂದ ವಿಚಲಿತರಾಗದ ರಜಿನೀಕಾಂತ್ ಅಭಿಮಾನಿಗಳು 

Shri News Desk by Shri News Desk
Nov 7, 2021, 12:11 pm IST
in ಸಿನಿಮಾ
Rajinikanth

ಸೂಪರ್‌ಸ್ಟಾರ್‌ ರಜನಿಕಾಂತ್‌

Share on FacebookShare on TwitterTelegram

ಶುಭ ದೀಪಾವಳಿಯ ಸಂದರ್ಭದಲ್ಲಿ ಕಳೆದ ಗುರುವಾರವಷ್ಟೇ ಬಿಡುಗಡೆಯಾದ ತಮಿಳು ಪ್ರೇಕ್ಷಕರ ಆರಾಧ್ಯದೈವ ರಜನೀಕಾಂತ್‌ರ “ಅಣ್ಣಾತೆ” ಕೇವಲ ಎರಡೇ ದಿನಗಳ ಪ್ರದರ್ಶನದ ನಂತರ 113 ಕೋಟಿ ಬಾಚಿ ಮುನ್ನುಗ್ಗುತ್ತಿದ್ದು ಹೊಸ ಬಾಕ್ಸ್‌ ಆಫೀಸ್ ದಾಖಲೆ ಬರೆದಿದೆ.

ಪ್ರಥಮ ದಿನದ ಪ್ರದರ್ಶನದಲ್ಲೇ 70 ಕೋಟಿಗೂ ಹೆಚ್ಚು ಗಳಿಕೆ ದಾಖಲಿಸಿದ ಚಿತ್ರವು ಇದುವರೆಗಿನ ಎಲ್ಲಾ ದಾಖಲೆಗಳನ್ನೂ ಚಿಂದಿ ಉಡಾಯಿಸುವ ಎಲ್ಲ ಲಕ್ಷಣಗಳೂ ಗೋಚರಿಸುತ್ತಿವೆ.  ಚಿತ್ರೋದ್ಯಮ ವ್ಯವಹಾರಗಳ ಖ್ಯಾತ ವಿಶ್ಲೇಷಕ ಮನೋಬಲ ವಿಜಯಬಾಲನ್‌ರ ಪ್ರಕಾರ ಮೊದಲ ದಿನವೇ 70.19 ಕೋಟಿ ಸಂಪಾದಿಸಿದ ಚಿತ್ರವು ಎರಡನೇ ದಿನದ ಪ್ರದರ್ಶನದಲ್ಲಿ 42.13 ಕೋಟಿ ರೂಪಾಯಿಗಳನ್ನು ಸಂಪಾದಿಸುವ ಮೂಲಕ 2021ರ ಅತಿ ದೊಡ್ಡ ಚಿತ್ರಗಳಲ್ಲಿ ಒಂದಾಗಬಹುದಾದ ಎಲ್ಲ ಸಾಧ್ಯತೆಗಳಿವೆ.

ಚಿತ್ರ ಇಷ್ಟೆಲ್ಲಾ ಭರವಸೆ ಹುಟ್ಟಿಸಿದ್ದರೂ, ಚಿತ್ರದ ಕಥೆ ಮಾತ್ರ ವಿಮರ್ಶಕರ ಸಂಪೂರ್ಣ ಮೆಚ್ಚುಗೆಯನ್ನು ಪಡೆಯುವಲ್ಲಿ ವಿಫಲವಾಗಿದ್ದು ನಿರಾಶಾದಾಯಕ ಪ್ರತಿಕ್ರಿಯೆ ವ್ಯಕ್ತವಾಗಿದೆ.  ಇಂಡಿಯನ್ ಎಕ್ಸ್‌ಪ್ರೆಸ್‌ನ ಅಂಕಣಕಾರ ಮನೋಜ್‌ ಕುಮಾರ್ ಪ್ರಕಾರ ಕೆಲ ತಮಿಳು ಚಿತ್ರ ನಿರ್ದೇಶಕರ ಮನ:ಸ್ಥಿತಿ ಹೇಗಿದೆಯೆಂದರೆ ಚಿತ್ರದಲ್ಲಿ ರಜನಿಕಾಂತ್‌ ಇದ್ದರೆ ಸಾಕು, ನಮ್ಮ ಹೆಚ್ಚಿನ ಪ್ರಯತ್ನಗಳ ಅವಶ್ಯಕತೆಯಿಲ್ಲದೇ ಚಿತ್ರ ಗೆದ್ದುಬಿಡುತ್ತದೆ ಎಂದುಕೊಂಡಿದ್ದಾರೆ.  “ಹಾಡುಗಳು ಹಾಗೂ ಹೊಡೆದಾಟಗಳ ದೃಶ್ಯಗಳ ಮಧ್ಯೆ  ಕೆಲವೊಂದು ಪಂಚ್‌ ನೀಡುವ ಸಂಭಾಷಣೆಗಳನ್ನು ಸೇರಿಸಿ ನಾಯಕನನ್ನು ವೈಭವೀಕರಿಸಿ ಒಂದು ಭ್ರಮಾಲೋಕವನ್ನು ಸೃಷ್ಟಿಸಿಬಿಟ್ಟರೆ ಸಾಕು ಚಿತ್ರ ಭರ್ಜರಿಯಾಗಿ ಹೋಗುತ್ತದೆಂದು ಭಾವಿಸಿರುವಂತಿದೆ,” ಹೀಗೆನ್ನುವ ಮನೋಜ್ ಕುಮಾರ್ ಚಿತ್ರಕ್ಕೆ ಒಂದೇ ಒಂದು ಸ್ಟಾರ್ ಕೊಟ್ಟಿದ್ದಾರೆ.

ಅಣ್ಣಾತೆ ಬಿಡುಗಡೆಯಾದ ಮುರದಿನ ಬಿಡುಗಡೆಯಾದ ಅಕ್ಷಯ್‌ಕುಮಾರ್‌ರ “ಸೂರ್ಯವಂಶಿ” ಚಿತ್ರವೂ ಸಹ ಗಮನಾರ್ಹ ಸಾಧನೆ ಮಾಡುತ್ತಿದ್ದು ಬಿಡುಗಡೆಯಾದ ದಿನ 26 ಕೋಟಿಯ ವ್ಯವಹಾರ ಮಾಡಿದೆ.

Latest Rajini starrer Annathe collects 113 crores in just 2 days

ಇದನ್ನೂ ಓದಿ: ಮದುವೆಯ ನಂತರ ಬದುಕನ್ನು ನೋಡುವ ದೃಷ್ಟಿಯೇ ಬದಲಾಗಿದೆ: ತಮಿಳು ನಟ ಸೂರ್ಯ

ಇದನ್ನೂ ಓದಿ: ಸೂಪರ್‌ಸ್ಟಾರ್ ರಜಿನೀಕಾಂತ್‌ಗೆ ಒಲಿದ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ

Tags: AnnatheRajinikanthTOP NEWS
ShareSendTweetShare
Join us on:

Related Posts

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In