• Home
  • About Us
  • Contact Us
  • Terms of Use
  • Privacy Policy
Friday, September 25, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Library : ಗ್ರಂಥಾಲಯಗಳು ಬೌದ್ಧಿಕ ಜ್ಞಾನದ ವಿಸ್ತಾರ ಕೇಂದ್ರಗಳಿದ್ದಂತೆ : ಡಾ. ಮಂಜುಳಾ ಹುಲ್ಲಹಳ್ಳಿ

ರಾಷ್ಟೀಯ ಗ್ರಂಥಾಲಯ ಸಪ್ತಾಹ

Shri News Desk by Shri News Desk
Nov 15, 2021, 10:16 pm IST
in ಚಿಕ್ಕಮಗಳೂರು, ಜಿಲ್ಲೆ
Share on FacebookShare on TwitterTelegram

ಚಿಕ್ಕಮಗಳೂರು: ಗ್ರಂಥಾಲಯಗಳು ಬೌದ್ಧಿಕ ಜ್ಞಾನದ ವಿಸ್ತಾರ ಕೇಂದ್ರಗಳಿದ್ದಂತೆ. ಪುಸ್ತಕದ ಜ್ಞಾನಕ್ಕೆ ನಮ್ಮನ್ನು ನಾವು ಸಮರ್ಪಿಸಿಕೊಂಡಾಗ ನಮ್ಮಲ್ಲಿನ ಬೌದ್ಧಿಕ ಜ್ಞಾನದ ಮಟ್ಟ ಮತ್ತಷ್ಟು ವಿಸ್ತಾರವಾಗಲಿದೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕಿ ಮಂಜುಳಾ ಹುಲ್ಲಹಳ್ಳಿ ಹೇಳಿದರು.

ಜಿಲ್ಲೆಯ ನಗರ ಕೇಂದ್ರ ಗ್ರಂಥಾಲಯದಲ್ಲಿ ಆಯೋಜಿಸಿದ್ದ ರಾಷ್ಟೀಯ ಗ್ರಂಥಾಲಯ ಸಪ್ತಾಹವನ್ನು ಉದ್ಘಾಟಿಸಿ  ಮಾತನಾಡಿದ ಅವರು ಪುಸ್ತಕಗಳು ಜ್ಞಾನದ ದಾಹವನ್ನು ತಣಿಸುವ ಅಮೃತವಿದ್ದಂತೆ. ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು ತಿಳಿಸುವುದರ ಜತೆಗೆ ವಿಚಾರಗಳೊಂದಿಗೆ ಬೌದ್ಧಿಕ ಮಟ್ಟವನ್ನು ವಿಸ್ತಾರಗೊಳಿಸಲಿದೆ. ಗ್ರಂಥಾಲಯ ಸಪ್ತಾಹ ಎಂಬುದು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಿದೆ ಪ್ರತಿ ದಿನವೂ ನಡೆಯಬೇಕು, ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಲು ಇಂತಹ ಕಾರ್ಯಕ್ರಮಗಳು ನಿಜಕ್ಕೂ ಅರ್ಥಪೂರ್ಣ ಎಂದರು.

ವಿಚಾರ ವಿನಿಮಯ ಮಾಡಿಕೊಳ್ಳಲು, ಇತಿಹಾಸ, ಪರಂಪರೆಯನ್ನು ತಿಳಿಯಲು ಪುಸ್ತಕಗಳು ಜ್ಞಾನದ ದೀವಿಗೆ ಇದ್ದಂತೆ. ಆದರೆ ಇತ್ತೀಚಿನ  ತಾಂತ್ರಿಕ ದಿನಗಳಲ್ಲಿ ಮೊಬೈಲ್, ಕಂಪ್ಯೂಟರ್ಗಳು ಪುಸ್ತಕದ ಸ್ಥಳವನ್ನು ಆಕ್ರಮಿಸಿವೆ. ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ  ಓದುವವರ ಸಂಖ್ಯೆ ಅಧಿಕವಾಗಿದೆ. ಪುಸ್ತಕಗಳನ್ನು ಸಂರಕ್ಷಣೆ ಮಾಡುವ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡುವ ಜವಾಬ್ದಾರಿ ನಮ್ಮೆಲ್ಲರದಾಗಿದೆ ಎಂದು ಅಭಿಪ್ರಾಯಿಸಿದರು.

ಗ್ರಂಥಾಲಯಗಳು ಬೌದ್ಧಿಕ ಜ್ಞಾನದ ವಿಸ್ತಾರ ಕೇಂದ್ರಗಳಿದ್ದಂತೆ. ಪುಸ್ತಕದ ಜ್ಞಾನಕ್ಕೆ ನಮ್ಮನ್ನು ನಾವು ಸಮರ್ಪಿಸಿಕೊಂಡಾಗ ನಮ್ಮಲ್ಲಿನ ಬೌದ್ಧಿಕ ಜ್ಞಾನದ ಮಟ್ಟವೂ ಮತ್ತಷ್ಟು ವಿಸ್ತಾರವಾಗಲಿದೆ. ಪ್ರತಿಯೊಬ್ಬರು ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳುವ ಮೂಲಕ ಸಮಾಜಕ್ಕೆ ಕೊಡುಗೆ ನೀಡುವ ವ್ಯಕ್ತಿಗಳಾಗಿ ರೂಪುಗೊಳ್ಳುವಂತೆ ಆಶಿಸಿದರು.

ನಗರ ಕೇಂದ್ರದ ಮುಖ್ಯ ಗ್ರಂಥಾಲಯಾಧಿಕಾರಿ ಉಮೇಶ್ ಮಾತನಾಡಿ  ಶಾಲಾ, ಕಾಲೇಜು ಮಕ್ಕಳು, ಸಾರ್ವಜನಿಕರಲ್ಲಿ ಓದುವ ವಿಶೇಷ ಆಸಕ್ತಿ ಬೆಳೆಸುವ ಸದುದ್ದೇಶದಿಂದ  ಸರ್ಕಾರದ ನಿರ್ದೇಶನದಂತೆ  ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ  ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇಡೀ ರಾಷ್ಟ್ರಾದ್ಯಂತ ವಿವಿಧ ಕಡೆಗಳಲ್ಲಿ ನ.೧೪ ರಿಂದ ೨೦ ರವರೆಗೆ ಗ್ರಂಥಾಲಯ ಸಪ್ತಾಹವನ್ನು ಆಚರಣೆ ಮಾಡಲಾಗುತ್ತಿದೆ. ಗ್ರಂಥಾಲಯಗಳು ಮಕ್ಕಳಲ್ಲಿ ಓದುವ ಆಸಕ್ತಿ ಮೂಡಿಸುವುದರ ಜತೆಗೆ ಬೌದ್ಧಿಕ ಜ್ಞಾನವನ್ನು ಹೆಚ್ಚಿಸಲಿವೆ. ಸಾರ್ವಜನಿಕ ಗ್ರಂಥಾಲಯದಲ್ಲಿ  ಸಪ್ತಾಹ ಆಚರಣೆ ಮಾಡುವ ಉದ್ದೇಶ ಇಲ್ಲಿ ಎಲ್ಲಾ ಮಾದರಿಯ ಪುಸ್ತ ಕಗಳಿದ್ದು ವಿಶೇಷ ಮಕ್ಕಳು, ಹಿರಿಯ ನಾಗರೀಕರು  ಒಳಗೊಂಡಂತೆ ಎಲ್ಲಾ ವರ್ಗದ ಓದುರನ್ನು ಇಲ್ಲಿಗೆ ಬರಲಿದ್ದಾರೆ. ವಿಶೇಷವಾಗಿ ನ.೧೪ ಮಕ್ಕಳ ದಿನಾಚರಣೆ ಆದ  ಕಾರಣದಿಂದಲೂ ಪ್ರತಿ ವರ್ಷ ಈ ದಿನವನ್ನು ಗ್ರಂಥಾಲಯ ಸಪ್ತಾಹ  ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದರು.

ನಗರದ ಹಿರೇಮಗಳೂರು, ಬಸವನಹಳ್ಳಿ ಶಾಲೆ, ಹಾಗೂ ಬಂಧೀಖಾನೆ ಗ್ರಂಥಾಲಯಗಳನ್ನು ಆರಂಭಿಸಲಾಗಿದೆ, ಜತೆಗೆ ನಗರದಲ್ಲಿ ಸಂಚಾರ ಗ್ರಂಥಾಲಯಗಳು ಕಾರ್ಯನಿರ್ವಹಿಸುತ್ತಿದ್ದು  ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಬಸವನಹಳ್ಳಿ ಪ್ರೌಢ ಶಾಲೆಯ ಮುಖ್ಯಶಿಕ್ಷಕಿ ಹಾಗೂ ನಗರ ಕೇಂದ್ರ ಗ್ರಂಥಾಲಯ ಪ್ರಾಧಿಕಾರದ ಸದಸ್ಯೆ ಚಂದ್ರಮ್ಮ ಮಾತನಾಡಿ ಪುಸ್ತಕಗಳು ದೇವರಿಗೆ ಸಮಾನವಾದವುಗಳು, ಅವುಗಳನ್ನು ನಾವು ಅತ್ಯಂತ ಶ್ರದ್ದೆ ಭಕ್ತಿಯಿಂದ ಪರಿಶ್ರಮದೊಂದಿಗೆ ಅಧ್ಯಯನ ಮಾಡಿದ್ದಲ್ಲಿ  ಅವುಗಳು ನಮ್ಮನ್ನು ಸಾಧನೆಯ ಮೂಲಕ ಎತ್ತರೆಕ್ಕೆ ಕೊಂಡೊಯ್ಯಲಿವೆ. ಬಸವನಹಳ್ಳಿ ಶಾಲೆಯಲ್ಲಿ ಮಕ್ಕಳಿಗೆ ಅನುಕೂಲವಾಗುವಂತೆ ಗ್ರಂಥಾಲಯ ಆರಂಭಗೊಂಡಿರುವುದು ಸಂತಸ ವಿಚಾರ ಎಂದರು.

ಈ ಸಂದರ್ಭದಲ್ಲಿ ಗ್ರಂಥಾಲಯ ಓದುಗರು, ಸಾರ್ವಜನಿಕರು, ಮಕ್ಕಳು ಉಪಸ್ಥಿತರಿದ್ದರು. ಗ್ರಂಥಾಲಯ ಸಿಬ್ಬಂದಿ  ಹೆಚ್.ಬಿ. ಮಹೇಶಪ್ಪ, ನಿರೂಪಿಸಿ  ಬಿ.ಎಂ.ಸಿದ್ದಪ್ಪ ವಂದಿಸಿ, ಕೃಪಾ ಪ್ರಾರ್ಥಿಸಿದರು.

Tags: ಜ್ಞಾನದ ದಾಹನಗರ ಕೇಂದ್ರ ಗ್ರಂಥಾಲಯರಾಷ್ಟೀಯ ಗ್ರಂಥಾಲಯ ಸಪ್ತಾಹ
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In