• Home
  • About Us
  • Contact Us
  • Terms of Use
  • Privacy Policy
Monday, June 22, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Library: ಮಕ್ಕಳ ಏಳಿಗೆಗೆ ಪುಸ್ತಕಗಳು ಒಡನಾಡಿಗಳಿದ್ದಂತೆ: ಕೆ.ಎನ್.ರಮೇಶ್

‘ಶಾಲೆಯೆಡೆಗೆ ಗ್ರಂಥಾಲಯ’ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾಲನೆ

Shri News Desk by Shri News Desk
Nov 16, 2021, 09:46 pm IST
in ಚಿಕ್ಕಮಗಳೂರು, ಜಿಲ್ಲೆ
Share on FacebookShare on TwitterTelegram

ಚಿಕ್ಕಮಗಳೂರು: ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪುಸ್ತಕಗಳು ಒಡನಾಡಿಗಳಿದ್ದಂತೆ, ಜೀವನದಲ್ಲಿ ನಿರಂತರ ಓದನ್ನು ಹವ್ಯಾಸವಾಗಿಸಿಕೊಂಡಾಗ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಹೇಳಿದರು.

ನಗರದ ಬಸವನಹಳ್ಳಿ ಬಾಲಿಕ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿದ್ದ ‘ಶಾಲೆಯೆಡೆಗೆ ಗ್ರಂಥಾಲಯ’ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲಿ ತೊಡಗಿಕೊಳ್ಳಬೇಕು, ಜೀವನದಲ್ಲಿ ಪುಸ್ತಕಗಳು ಉತ್ತಮ ಒಡನಾಡಿಗಳಿದ್ದಂತೆ, ಉತ್ತಮ ಆದರ್ಶಯುತ ಪುಸ್ತಕಗಳು ವ್ಯಕ್ತಿತ್ವವನ್ನು ರೂಪಿಸುವುದರ ಜತೆಗೆ ಜೀವನಕ್ಕೆ ದಾರಿ ದೀಪವಾಗಲಿದೆ ಆ ನಿಟ್ಟಿನಲ್ಲಿ ಪುಸ್ತಕ ಓದುವುದನ್ನು ಹವ್ಯಾಸವಾಗಿ ಮಾಡಿಕೊಳ್ಳುವಂತೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ ಪುಸ್ತಕಗಳು ಜೀವನವನ್ನು ರೂಪಿಸುವ ಗುರುಗಳಿದ್ದಂತೆ. ಮಕ್ಕಳು ತಮ್ಮ ಅಭಿರುಚಿಗೆ ತಕ್ಕಂತೆ ಪುಸ್ತಕಗಳನ್ನು ನಿರಂತರವಾಗಿ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಜೀನವದಲ್ಲಿ ಯಶಸ್ಸು, ಸಾಧನೆಗೆ ಮಹಾತ್ಮಗಾಂಧೀಜಿ, ಅಂಬೇಡ್ಕರ್ ಸೇರಿದಂತೆ ಆದರ್ಶ ವ್ಯಕ್ತಿಗಳು ಪ್ರೇರಕ ಶಕ್ತಿಯಾಗಲಿದ್ದಾರೆ ಎಂದರು.

ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ಸಮಗ್ರವಾಗಿ ಚಟುವಟಿಕೆಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ನಗರದಲ್ಲಿ ಸಂಚಾರಿ ಗ್ರಂಥಾಲಯಗಳು ಕಾರ್ಯನಿರ್ವಹಿಸುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ನಗರ ಕೇಂದ್ರದ ಮುಖ್ಯ ಗ್ರಂಥಾಲಯಾಧಿಕಾರಿ ಉಮೇಶ್ ಜಿ. ಪ್ರಾಸ್ತವಿಕವಾಗಿ ಮಾತನಾಡಿ ಗ್ರಂಥಾಲಯ ವಿಶ್ವವಿದ್ಯಾಲಯವಿದ್ದಂತೆ, ಎಲ್ಲಾ ಮಾದರಿಯ ವಿಷಯಗಳು ಇಲ್ಲಿ ಸಿಗಲಿದ್ದು, ಗ್ರಂಥಾಲಯ ಪ್ರವಾಸ ಕೈಗೊಂಡಾಗ ವಿಸ್ತೃತ ಮಾಹಿತಿ ದೊರೆಯಲಿದೆ ಎಂದು ತಿಳಿಸಿದರು.

ಸಂಚಾರಿ ಗ್ರಂಥಾಲಯವು ನಗರದಲ್ಲಿ ಎಂ.ಇ ಎಸ್, ಪ್ರೌಢಶಾಲೆ, ಸೆಂಟ್ ಜೋಸೆಫ್ ಪ್ರೌಢಶಾಲೆ, ರಾಮನಹಳ್ಳಿಯ ಎಲ್.ಬಿ.ಎಸ್ ಸರ್ಕಾರಿ ಪ್ರೌಢಶಾಲೆ, ಬೇಲೂರು ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಹೌಸಿಂಗ್ ಬೋರ್ಡ್ ಸರ್ಕಾರಿ ಪ್ರೌಢ ಶಾಲೆ, ಬಸವನಹಳ್ಳಿ ಬಾಲಕಿಯರ ಪ್ರೌಢಶಾಲೆ, ನರಸಿಂಹಯ್ಯ ಪ್ರೌಢಶಾಲೆ, ವಿಶ್ವವಿದ್ಯಾಲಯ ಪ್ರೌಢಶಾಲೆ ಸೇರಿದಂತೆ ಒಟ್ಟು ಎಂಟು ಶಾಲೆಗಳಿಗೆ ವಾರದಲ್ಲಿ ಒಮ್ಮೆ  ಭೇಟಿ ನೀಡಲಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್, ಬಾಲಿಕ ಪ್ರೌಢ ಶಾಲೆ ಉಪಪ್ರಾಂಶುಪಾಲರಾದ ಚಂದ್ರಮ್ಮ,  ಕಾಲೇಜು ಪ್ರಾಂಶುಪಾಲರಾದ ಸಾವಿತ್ರಿ, ಸಿಬ್ಬಂದಿಗಳಾದ ಸಿದ್ದಪ್ಪ, ಮಹೇಶಪ್ಪ, ರೂಪಾ, ವೀಣಾ, ರಾಘವೇಂದ್ರ ಸೇರಿದಂತೆ ಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದನ್ನೂ ಓದಿ:

ನಗರ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ರಮೇಶ್ ಭೇಟಿ- ಪರಿಶೀಲನೆ

Tags: librarylಜಿಲ್ಲಾಧಿಕಾರಿ ಕೆ.ಎನ್.ರಮೇಶ್ಬಸವನಹಳ್ಳಿ ಬಾಲಿಕ ಪ್ರೌಢ ಶಾಲೆರಾಷ್ಟೀಯ ಗ್ರಂಥಾಲಯ ಸಪ್ತಾಹ
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In