• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Life Lessons: ಜೀವನದಲ್ಲಿ ಯಶಸ್ವಿಯಾಗ ಬಯಸಿದರೆ ಈ 5 ಸೂತ್ರಗಳನ್ನು ಪಾಲಿಸಿ

News Desk by News Desk
May 30, 2025, 11:24 am IST
in ಆಧ್ಯಾತ್ಮ
Share on FacebookShare on TwitterTelegram

Life Lessons: ನಾವು ಜೀವನದಲ್ಲಿ ಯಶಸ್ವಿಯಾಗಬೇಕು, ಉದ್ದಾರವಾಗಬೇಕು ಅಂದ್ರೆ ಹೇಗಿರಬೇಕು ಎಂಬ ಬಗ್ಗೆ ಭಗವದ್ಗೀತೆಯಲ್ಲಿ ಹೇಳಲಾಗಿದೆ. ಹಾಗಾಗಿಯೇ ಯಾರು ಭಗವದ್ಗೀತೆಯನ್ನು ಓದುತ್ತಾರೋ, ಯಾರು ಅದರಲ್ಲಿರುವ ತತ್ವಗಳನ್ನು ಪಾಲಿಸುತ್ತಾರೋ, ಅವರು ಜೀವನದಲ್ಲಿ ಯಶಸ್ವಿಯಾಗೋದು ಖಂಡಿತ ಅಂತಾ ಹೇಳಲಾಗುತ್ತದೆ. ಹಾಗಾಗಿ ನಾವು ಯಾವ 5 ಸೂತ್ರಗಳನ್ನು ಪಾಲಿಸಿದರೆ, ಜೀವನದಲ್ಲಿ ಯಶವಸ್ವಿಯಾಗಬಹದು ಅಂತಾ ತಿಳಿಯೋಣ ಬನ್ನಿ.

ಇಂದ್ರೀಯಗಳನ್ನು ನಿಯಂತ್ರಿಸಿ: ನಾವು ಯಾವುದೇ ವಿಷಯದಲ್ಲಿ ಯಶಸ್ವಿಯಾಗಬೇಕು ಅಂದ್ರೆ, ನಾವು ನಮ್ಮ ಇಂದ್ರಿಯಗಳನ್ನು ನಿಯಂತ್ರಿಸಬೇಕು. ನಾಲಿಗೆ, ಚರ್ಮ, ಕಣ್ಣು, ಕಿವಿ, ನಾಲಿಗೆ ಇವುಗಳನ್ನು ನಿಯಂತ್ರಿಸಬೇಕು. ಇದಕ್ಕಾಗಿ ನಾವು ರುಚಿ ರುಚಿ ಆಹಾರವನ್ನೇ ಅವಲಂಬಿಸುವುದು, ಹೊಸ ಹೊಸ ಉಡುಪುಗಳನ್ನೇ ಧರಿಸಬೇಕು ಎನ್ನುವುದು, ಹೀಗೆ ಪಂಚೇಂದ್ರಿಯಗಳಿಗೆ ಸಂಬಂಧಿಸಿದ ವಿಷಯಗಳನ್ನು ನಿಯಂತ್ರಣದಲ್ಲಿರಿಸಿದರೆ ನಾವು ಉದ್ಧಾರವಾಗಬಹುದು.

ಮಾತು ಮಿತವಾಗಿರಲಿ, ಮಾತಿನಲ್ಲಿ ಹಿತವಿರಲಿ. ವಾಚಾಳಿ ಗುಣವಿರುವವರು, ಸಿಡುಕಿನಿಂದ ಮಾತನಾಡುವವರು, ಇನ್ನೋಬ್ಬರ ಮನಸ್ಸಿಗೆ ನೋವಾಗುವ ಹಾಗೆ ಮಾತನಾಡುವವರು, ಇನ್ನೋಬ್ಬರ ಬಗ್ಗೆ ಸದಾ ನಕಾರಾತ್ಮಕವಾಗಿ ಮಾತನಾಡುವವರು, ಇಂಥವರು ಎಂದಿಗೂ ಉದ್ಧಾರವಾಗಲು ಸಾಧ್ಯವಿಲ್ಲ. ಯಾಕಂದ್ರೆ ಇವರ ಈ ಗುಣಗಳೇ, ಇವರನ್ನು ಉದ್ಧಾರವಾಗುವುದರಿಂದ ದೂರವಿಡುತ್ತದೆ. ಹಾಗಾಗಿಯೇ ಮಾತಿನಲ್ಲಿ, ನಡುವಳಿಕೆಯಲ್ಲಿ ಮಾಧುರ್ಯವಿರಬೇಕು, ಮಾತು ಮಿತವಾಗಿ, ಹಿತವಾಗಿ ಇರಬೇಕು ಅಂತಾ ಹೇಳೋದು.

ಧರ್ಮವನ್ನು ಪಾಲಿಸಿ: ನಾವು ನಮ್ಮ ಧರ್ಮವನ್ನು ಪಾಲಿಸಬೇಕು. ಯಾರು ಧರ್ಮ ಪಾಲನೆ ಮಾಡುತ್ತಾರೋ, ಅಂಥವರು ಜೀವನದಲ್ಲಿ ಸದಾ ಗೆಲ್ಲುತ್ತಾರೆ. ಯಾಕಂದ್ರೆ ನಾವು ಧರ್ಮವನ್ನು ರಕ್ಷಿಸಿದರೆ, ಧರ್ಮ ನಮ್ಮನ್ನು ರಕ್ಷಿಸುತ್ತದೆ. ಹಾಗಾಗಿಯೇ ಧರ್ಮೋ ರಕ್ಷತಿ ರಕ್ಷಿತಃ ಅಂತಾ ಹೇಳುವುದು.

ಅಹಂಕಾರವನ್ನು ದೂರವಿರಿಸಿ: ಮನುಷ್ಯ ಎಷ್’’ೇ ಯಶಸ್ವಿಯಾಾದರೂ ಅವನು ಅಹಂಕಾಾರದಿಂದ ಮೆರೆಯುತ್ತಿದ್ದರೆ, ಅವನ ಯಶಸ್ಸು ನೆಲಕ್ಕುದುರಿ ಹೋಗುತ್ತದೆ. ಇತ್ತೀಚಿನ ದಿನಗಳಲ್ಲಿ ಅಹಂಕಾರದಿಂದ ಮೆರೆಯುುತ್ತಿದ್ದ ಸೆಲೆಬ್ರಿ’’ಿಗಳು, ರಾಜಕಾರಣಿಗಳ ಸ“ಕ್ಕು ಮುರಿದಿರುವುದೇ ಇದಕ್ಕೆ ಸಾಕ್ಷಿ. ಹಾಗಾಗಿ ಅಹಂಕಾರವಿದ್ದರೆ, ಜೀವನದಲ್ಲೆಂದೂ ಉದ್ಧಾರವಾಗಲು ಸಾಧ್ಯವಿಲ್ಲ.

ಇನ್ನು ಕಾಮ, ಕ್ರೋಧ, ಲೋಭ, ಮದ, ಮೋಹ, ಮತ್ಸರ ಇವನ್ನೆಲ್ಲ ತ್ಯಜಿಸಿದಾಗ ಮಾತ್ರ, ಮನುಷ್ಯ ಜೀವನದಲ್ಲಿ ಉದ್ಧಾರವಾಗಲು ಸಾಧ್ಯ.

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVLife lessonsLord krishnaNational NewsPM ModiPolitical NewsRahul Gandhishri NewsSpecial StoriesSpecial StorySports NewsState News
ShareSendTweetShare
Join us on:

Related Posts

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In