• Home
  • About Us
  • Contact Us
  • Terms of Use
  • Privacy Policy
Wednesday, August 12, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Lock Don Thinking :‌ ರಾಜ್ಯದಲ್ಲಿ ಲಾಕ್‌ಡಾನ್ ಚಿಂತನೆ ಸರಕಾರದ ಮುಂದಿಲ್ಲ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Shri News Desk by Shri News Desk
Dec 1, 2021, 06:30 am IST
in ರಾಜಕೀಯ, ರಾಜ್ಯ
Share on FacebookShare on TwitterTelegram

ಬೆಂಗಳೂರು: ರಾಜ್ಯದಲ್ಲಿ ಅಥವಾ ಕೋವಿಡ್ ಸಂಬಂಧಿಸಿ ಮತ್ತೊಮ್ಮೆ ಲಾಕ್ ಡೌನ್ ಅಥವಾ ಇನ್ನು ಯಾವುದೇ ಊಹಾಪೋಹದ ಕ್ರಮಗಳ ಬಗ್ಗೆ ಚಿಂತನೆ ಸರಕಾರದ ಮುಂದೆ ಇಲ್ಲ. ಜನ ಜೀವನ ಈಗಿರುವಂತೆಯೇ ಮುಂದುವರಿಯಬೇಕು ಎಂಬುದು ನಮ್ಮ ಆಶಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ:  ಕಾನೂನು ತಂದು, ದಂಡ ಹಾಕಿ ಜನರಿಗೆ ಲಸಿಕೆ ಕೊಡುವ ಚಿಂತನೆ ಸರ್ಕಾರಕ್ಕಿಲ್ಲ

ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಇಂದು ಸಭೆಯನ್ನು ನಡೆಸುತ್ತಿದ್ದಾರೆ. ಸಭೆಯಲ್ಲಿ ಕೂಲಂಕಷವಾಗಿ ಎಲ್ಲ ಚರ್ಚೆ ನಡೆಯಲಿದೆ. ಸಭೆಯಲ್ಲಿ ಚರ್ಚಿಸಿದ ವಿಚಾರಗಳ ಬಗ್ಗೆ ನನ್ನೊಂದಿಗೆ ಹಂಚಿಕೊಳ್ಳುತ್ತಾರೆ. ರಾಜ್ಯದಲ್ಲಿರುವ ಸ್ಥಿತಿಯನ್ನು ಗಮನಿಸಿ ಮುಂದಿನ ಕ್ರಮದ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದರು.

ಇದನ್ನೂ ಓದಿ: Illegal cow transportation: ರಾಜ್ಯದಲ್ಲಿ ಅಕ್ರಮ ಗೋ ಸಾಗಾಟ ವಿರುದ್ಧ ಕಾನೂನು ಅನುಷ್ಠಾನಕ್ಕೆ ನಿರ್ದೇಶನ

ಒಂದು ಕಡೆ ಹೊಸ ತಳಿ ಒಮಿಕ್ರಾನ್ ಬಗ್ಗೆ ಅಂತಾರಾಷ್ಟ್ರೀಯ, ರಾಷ್ಟ್ರ ಮಟ್ಟದಲ್ಲಿ ಹಾಗೂ ರಾಜ್ಯದಲ್ಲಿ ಏನು ಪರಿಣಾಮ ಆಗುತ್ತದೆ ಎಂಬುದನ್ನು ಗಮನಿಸುತ್ತಿದ್ದೇವೆ. ಇನ್ನೊಂದೆಡೆ ಈಗಿರುವ ಡೆಲ್ಟಾ ರೂಪಾಂತರಿಯಲ್ಲಿ ಅಲ್ಲಲ್ಲಿ ಕ್ಲಸ್ಟರ್ ಆಗುತ್ತಿರುವುದನ್ನು ರಾಜ್ಯ ಸರಕಾರ ನಿಭಾಯಿಸಬೇಕಾಗಿದೆ. ಎರಡು ಹಂತದಲ್ಲಿ ನಿಭಾಯಿಸುವ ಕೆಲಸ ಸರಕಾರ ಮಾಡಬೇಕಾಗಿದೆ ಎಂದರು..

ಇದನ್ನೂ ಓದಿ: NRC is yet to be decided: ರಾಷ್ಟ್ರವ್ಯಾಪಿ NRC ಗೆ ಇನ್ನೂ ನಿರ್ಧರಿಸಿಲ್ಲ: ಮತ್ತೇ ಸ್ಪಷ್ಟಪಡಿಸಿದ ಒಕ್ಕೂಟ ಸರ್ಕಾರ.

ನಾವು ವೈಜ್ಞಾನಿಕವಾಗಿ ಹೊಸ ರೂಪಾಂತರಿಯ ಬಗ್ಗೆ ರಾಜ್ಯ ಸರಕಾರ ನಿಗಾ ವಹಿಸುತ್ತಿದೆ. ಎನ್ಸಿಬಿಎಸ್ ಗೆ ಮಾದರಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಕಳುಹಿಸಿದೆ. ವಿದೇಶದಿಂದ ಬಂದಿರುವ ಪ್ರಯಾಣಿಕರ ಬಗ್ಗೆ ವಿಶೇಷ ನಿಗಾ ಇಡುತ್ತಿದ್ದೇವೆ. ಪ್ರಯಾಣಿಕರ ಟ್ರ್ಯಾಕಿಂಗ್, ಟ್ರೇಸಿಂಗ್ ಹಾಗೂ ಅವರ ಸಂಪರ್ಕಕ್ಕೆ ಬಂದಿರುವವರನ್ನು ಕೂಡ ಟ್ರ್ಯಾಕಿಂಗ್, ಟ್ರೇಸಿಂಗ್ ಮಾಡಲಾಗುತ್ತದೆ ಎಂದು ತಿಳಿಸಿದರು.

ಕ್ಲಸ್ಟರ್ ಗಳಿಗೂ ವಿಶೇಷ ಮಾರ್ಗಸೂಚಿಗಳನ್ನು ನೀಡಲಾಗಿದೆ. ಅಲ್ಲಿರುವ ಎಲ್ಲರನ್ನು ಪರೀಕ್ಷೆ ಮಾಡಿ, ನಂತರ 7 ದಿನಗಳ ನಂತರ ಮತ್ತೆ ಪರೀಕ್ಷೆ ಮಾಡಬೇಕು. ಎಸ್ ಡಿಎಂನಲ್ಲಿ 4000ಕ್ಕೂ ಅಧಿಕ ಜನರನ್ನು ಪರೀಕ್ಷೆಗೊಳಪಡಿಸಲಾಗಿದೆ. ಮೈಸೂರು, ಹಾಸನ, ಬೆಂಗಳೂರು, ಆನೇಕಲ್ ನಲ್ಲಿಯೂ ಎಲ್ಲರ ಪರೀಕ್ಷೆ ಮಾಡವಾಗುತ್ತದೆ. ರಾಜ್ಯದಲ್ಲಿ ಸಾಮಾನ್ಯ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ಜನರು ಮತ್ತು ಜನಸಂದಣಿ ಸೇರುವ ಜಾಗದಲ್ಲಿ ಕೋವಿಡ್ ನಿಯಮಗಳು ಕಟ್ಟು ನಿಟ್ಟಾಗಿ ಪಾಲನೆ ಮಾಡಬೇಕು. ಜನರನ್ನು ಸೇರಿಸುವ ಯಾವುದೇ ಸಂಘ ಸಂಸ್ಥೆಗಳು ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ನಾವು ಅತ್ಯಂತ ಕಟ್ಟೆಚ್ಚರವನ್ನು ವಹಿಸುತ್ತಿದ್ದೇವೆ. ಕಸ್ಟರ್ ಇರುವಲ್ಲಿ ವಿಶೇಷವಾಗಿ ನಿಗಾ ವಹಿಸುತ್ತಿದ್ದೇವೆ ಎಂದು ಸಿಎಂ ಹೇಳಿದರು.

Lock don thinking in the state is not before the government

Tags: Lock don thinking in the state is not before the governmentTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In