• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Lockdown: ಕೊರೋನಾ ಮಿತಿ ಮೀರಿದರೆ ಲಾಕ್‌ ಡೌನ್‌

Shri News Desk by Shri News Desk
Jan 2, 2022, 09:12 pm IST
in ರಾಜ್ಯ
Share on FacebookShare on TwitterTelegram

ಮೂರನೇ ಅಲೆ ಬರುತ್ತಾ ಇಲ್ಲವಾ ಎನ್ನುವ ಚರ್ಚೆ ನಡೆಯುತ್ತಿರುವಾಗಲೇ ಕೊರೋನಾ ಏಕಾ ಏಕಿ ಓಟಕ್ಕಿಳಿದಿದೆ. ಒಂದ್ಕಡೆ ಓಮಿಕ್ರಾನ್ ಇನ್ನೊಂದ್ಕಡೆ  ಏರುತ್ತಿರುವ  ಸೋಂಕು  ಸರ್ಕಾರದ ನಿದ್ದೆ ಗೆಡಿಸಿದೆ. ಇದರ ಮಧ್ಯೆ ತಜ್ಞರಿಂದ ಲಾಕ್‌ ಡೌನ್‌ ಸಲಹೆ ಸರ್ಕಾರದ ಟೇಬಲ್‌ ಮೇಲೆ ಬಂದಿದೆ. ಅತ್ತ ಸರ್ಕಾರವೂ ಅಂತಿಮವಾಗಿ ಕೊರೋನಾ ಮಿತಿ ಮೀರಿದರೆ ಲಾಕ್‌ ಡೌನ್‌ ಮಾಡುವುದೊಂದೇ ದಾರಿ ಎಂಬ ಸುಳಿವು ಬಿಟ್ಟುಕೊಟ್ಟಿದೆ.

ದಿನಗಳೇ ಕಳೆದು ಹೋಗಿದ್ದವು. ಯಾರೂ ಈ ಪದ ಬಳಸುತ್ತಿರಲಿಲ್ಲ. ಬಹುಶಃ ಬಹುತೇಕ ಮಂದಿ ಲಾಕ್‌ ಡೌನ್‌ ಎನ್ನುವ ಪದವನ್ನೇ ನೆನೆಪಿನಲ್ಲಿ ಇಟ್ಟುಕೊಂಡಿಲ್ಲ. ಯಾರಿಗೂ ಮತ್ತೊಮ್ಮೆ ಅಂತಾ ದಿನಗಳು ಎದುರುಗೊಳ್ಳುವಷ್ಟು ತೃಣವೂ ಉಳಿದಿಲ್ಲ. ಆದರೆ ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಸೋಂಕು  ಏರುಗತಿ ಹಿಡಿದಿದೆ. ಮೂರನೇ  ಅಲೆಯ ಸ್ಪಷ್ಟ  ಸುಳಿವು ಸಿಕ್ಕಿದೆ. ಹೀಗಾಗಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಕೊರೋನಾ ನಿಯಂತ್ರಣಕ್ಕೆ ಸರ್ಕಾರಕ್ಕೆ ಒಂದಿಷ್ಟು ಸಲಹೆ ಕೊಟ್ಟಿದೆ.  ಈ ಸಲಹೆಯಲ್ಲಿ ಲಾಕ್ಡೌನ್  ಕೂಡಾ  ಇರೋದು ರಾಜ್ಯದ ಜನರನ್ನ ಮತ್ತೆ ಆತಂಕಕ್ಕೆ ದೂಡಿದೆ.

ನಿಜ.. ರಾಜ್ಯದಲ್ಲಿ ಪಾಸಿಟಿವಿಟಿ ದರ 5%ರ ಗಡಿ ದಾಟಿದರೆ ಲಾಕ್‌ ಡೌನ್‌ ಒಂದೇ ಅಸ್ತ್ರ ಎಂದು ಕೊರೋನಾ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲ್ಲಿಸಿದ ಶಿಫಾರಸ್ಸಿನಲ್ಲಿ  ಉಲ್ಲೇಖಿಸಿದೆ. ಜೊತೆಗೆ ರಾಜ್ಯದಲ್ಲಿರುವ  ಒಟ್ಟಾರೆ ಐಸಿಯು ಬೆಡ್ ಶೇಕಡಾ 40 ರಷ್ಟು ಭರ್ತಿಯಾದರೂ ಸಾಕು ಲಾಕ್‌ ಡೌನ್‌ ಅಸ್ತ್ರ ಪ್ರಯೋಗಿಸ ಬೇಕಾಗ್ಬಹುದೆಂದು  ತಜ್ಞರ ಸಮಿತಿ  ಶಿಫಾರಸ್ಸಿನಲ್ಲಿ ತಿಳಿಸಿದೆ. ಜನರು ಕೊವಿಡ್ ನಿಯಂತ್ರಣಕ್ಕೆ ಸಹಕಾರ ನೀಡಬೇಕು. ಪರಿಸ್ಥಿತಿ ಕೈಮೀರಿದರೆ ನಮ್ಮ ಬಳಿಯೂ ಮಂತ್ರದಂಡವಿಲ್ಲ. ಲಾಕ್‌ ಡೌನ್‌ ನಂತಾ ತೀರ್ಮಾನ  ಅನಿವಾರ್ಯ ಆಗ ಬಹುದೆಂದು ಸಿಎಂ ಬಸವರಾಜ ಬೊಮ್ಮಾಯಿಯೂ ಲಾಕ್‌ ಡೌನ್‌ ಸುಳಿವು ನೀಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ  ದೆಹಲಿ  ಮಾದರಿಯಲ್ಲಿ  ಬಣ್ಣದ (Colour Code) ಆಧಾರದಲ್ಲಿ ನಿರ್ಬಂಧ ವಿಧಿಸಬೇಕೆಂಬ ಸಲಹೆಯನ್ನೂ ತಾಂತ್ರಿಕ ಸಲಹಾ  ಸಮಿತಿ ನೀಡಿದೆ. ಕೊರೋನಾ  ಪಾಸಿಟಿವಿಟಿ ತಕ್ಕಂತೆ ಯೆಲ್ಲೋ,  ಆರೆಂಜ್, ರೆಡ್ ಎಂದು ಕಲರ್  ಕೋಡ್ ನಿರ್ಬಂಧ ವಿಧಿಸೋಕೆ ಸರ್ಕಾರ ತೀರ್ಮಾನಿಸಿದೆ.

ಪಾಸಿಟಿವಿಟಿ ದರ 1ಕ್ಕಿಂತ ಕಮ್ಮಿ ಇದ್ರೆ ಎಲ್ಲೋ ಅಲರ್ಟ್ ಘೋಷಿಸಲಾಗುತ್ತೆ. ಈ ಪ್ರದೇಶದಲ್ಲಿ ಮದುವೆ ಸಮಾರಂಭಕ್ಕೆ 200 ರಿಂದ 300 ಜನರಿಗೆ ಮಾತ್ರ ಅವಕಾಶ ಇರಲಿದೆ. ಹಾಗೆ ಅಂತ್ಯ ಸಂಸ್ಕಾರಕ್ಕೆ 100 ರಿಂದ 200 ಜನರಿಗೆ ಅವಕಾಶ ಕೊಡಲಾಗುತ್ತೆ. ಪಾಸಿಟಿವಿಟಿ ದರ 1ಕ್ಕಿಂತ ಹೆಚ್ಚು ಎರಡಕ್ಕಿಂತ ಕಡಿಮೆ ಇರುವ ಪ್ರದೇಶದಲ್ಲಿ ಕಟ್ಟು ನಿಟ್ಟಿನ ಕ್ರಮ ಜಾರಿಗೆ ತಜ್ಞರ ಸಮಿತಿ ಶಿಫಾರಸು ಮಾಡಿದೆ. ಆರೆಂಜ್ ಅಲರ್ಟ್ ವಲಯದಲ್ಲಿ ಮಾಲ್, ಶಾಂಪಿಂಗ್ ಕಾಂಪ್ಲೆಕ್ಸ್ ಗೆ ಬೆಳಿಗ್ಗೆ 6ರಿಂದ ಮಧ್ಯಹ್ನ  1 ರವೆಗೆ ಮಾತ್ರ ಅವಕಾಶ ಕೊಡಲು ಸೂಚಿಸಲಾಗಿದೆ. ಜೊತೆಗೆ ಸಿನಿಮಾ, ಸ್ಕೂಲ್, ಫಬ್, ಬಾರ್, ಆಫೀಸ್, ಫ್ಯಾಕ್ಟರಿ, ಸಲೂನ್, ಮೆಟ್ರೋ, ಗಳಲ್ಲಿ ಕೇವಲ 50% ಅವಕಾಶ ನೀಡಲು ಸೂಚಿಸಲಾಗಿದೆ. ಮಾತ್ರವಲ್ಲ ಸ್ವಿಮಿಂಗ್ ಫೂಲ್, ಜಿಮ್ ನಲ್ಲಿ ತರಬೇತಿಗೆ ಮಾತ್ರ ಅವಕಾಶ ಕಲ್ಪಿಸಲು ತಜ್ಞರು ಸಲಹೆ ನೀಡಿದ್ದಾರೆ.

ಪಾಸಿಟಿವಿಟಿ ರೇಟ್ 2% ದಾಟುತ್ತಿದ್ದಂತೆ ಆ ಜಿಲ್ಲೆ ಅಥವಾ ವಲಯವನ್ನು ರೆಡ್ ಅಲರ್ಟ್ ಎಂದು ಘೋಷಿಸಬೇಕು. ಈ  ವಲಯದಲ್ಲಿ ಮಾರುಕಟ್ಟೆ, ಶಾಪಿಂಗ್  ಮಾಲ್ ಗೆ  ಬೆಳಗ್ಗೆ 6 ರಿಂದ ಮಧ್ಯಾಹ್ನ 1ರವರಗೆ ಮಾತ್ರ ಅವಕಾಶ ಕಲ್ಪಿಸಬೇಕು. ಹಾಗೆ ಸಿನಿಮಾ ಹಾಲ್, ಸಲೂನ್, ಸ್ವಿಮಿಂಗ್ ಫೂಲ್, ಜಿಮ್, ಸಾರ್ವಜನಿಕ ಸಾರಿಗೆ, ವರ್ಕಶಾಪ್,  ಪಾರ್ಕ್, ಪ್ರಾಣಿಸಂಗ್ರಹಾಲಯ, ಮನರಂಜನಾ ಫಾರ್ಕ್ ಆರ್ಟ್ ಗ್ಯಾಲರಿ, ಮ್ಯೂಸಿಯಂ ಹಾಗೂ ಮೆಟ್ರೋ ಸೇರಿದಂತೆ ಇನ್ನಿತರ ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಬೇಕೆಂದು ತಜ್ಞರು ಸಮಿತಿ ತಮ್ಮ ಶಿಫಾರಸ್ಸಿನಲ್ಲಿ ಹೇಳಿದ್ದಾರೆ.

ಇನ್ನು  ನಿತ್ಯ 75 ಸಾವಿರ RT-PCR ಟೆಸ್ಟ್ ಮಾಡಬೇಕು ಜೊತೆಗೆ ಶೇಕಡಾ 30ರಷ್ಟು RAT (Rapid Antigen Test) ಟೆಸ್ಟ್ ಮಾಡಬೇಕೆಂದು ತಜ್ಞರ ಸಮಿತಿ  ಸರ್ಕಾರಕ್ಕೆ ಶಿಫಾರಸು  ಮಾಡಿದೆ. ಸದ್ಯ ತಜ್ಞರ ಶಿಫಾರಸು ಒಂದು ಕಡೆ ಹಾಗೂ ಮತ್ತೊಂದೆಡೆ ಏರಿಕೆಯಾಗುತ್ತಿರುವ ಕೊರೋನಾ ಸಂಖ್ಯೆ ನೋಡಿದರೆ ರಾಜ್ಯ ಮತ್ತೊಮ್ಮೆ ಲಾಕ್‌ ಡೌನ್‌ ನಂಥಾ ಕರಾಳ ದಿನಗಳನ್ನ ಎದುರಿಸುವ ಪರಿಸ್ಥಿತಿಗೆ ಬಂದು ನಿಲ್ಲುತ್ತಾ ಎನ್ನುವ  ಆತಂಕ ಮತ್ತೆ ಹೆಚ್ಚಾಗಿದೆ.

Lockdown

Tags: LockdownTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In