• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

Police Encounter: ಮಹಾರಾಷ್ಟ್ರ ಪೋಲೀಸರ ಎರಡನೇ ಅತಿ ದೊಡ್ಡ ಕಾರ್ಯಾಚರಣೆಯಲ್ಲಿ 26 ಮಾವೋವಾದಿಗಳ ಹತ್ಯೆ

ಬೆಳಗಿನ ಜಾವ 6 ಗಂಟೆಯ ಸುಮಾರಿಗೆ ಪ್ರಾರಂಭವಾದ ಕಾರ್ಯಾಚರಣೆ ಸಂಜೆ 4 ಗಂಟೆಗೆ ಮುಗಿಯಿತು.

Shri News Desk by Shri News Desk
Nov 14, 2021, 11:25 am IST
in ಕ್ರೈಂ, ರಾಜಕೀಯ, ರಾಷ್ಟ್ರೀಯ
Police Encounter

ಘಡ್‌ಚಿರೋಲಿಯಲ್ಲಿ ನಡೆದ ನಕ್ಸಲರ ವಿರದ್ಧದ ಪೋಲೀಸ್‌ ಕಾರ್ಯಾಚರಣೆ

Share on FacebookShare on TwitterTelegram

ಗಢಚಿರೋಲಿ, ಮಹಾರಾ‍ಷ್ಟ್ರ: ಪೋಲೀಸ್ ಕಾರ್ಯಾಚರಣೆಗಳ ಇತಿಹಾಸದಲ್ಲೇ ದೀರ್ಘವಾದ ಕಾರ್ಯಾಚರಣೆಯೊಂದರಲ್ಲಿ ಮಹಾರಾಷ್ಟ್ರದ ಘಡ್‌ಚಿರೋಲಿ ಜಿಲ್ಲೆಯ ಸಮೀಪ ಕನಿಷ್ಠ 26 ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ.  ಬೆಳಗಿನ ಜಾವ 6 ಗಂಟೆಯ ಸುಮಾರಿಗೆ ಪ್ರಾರಂಭವಾದ ಕಾರ್ಯಾಚರಣೆ ಸಂಜೆ 4 ಗಂಟೆಗೆ ಮುಗಿಯಿತು.

ಇಲ್ಲಿಗೆ ಸಮೀಪದ ದಟ್ಟ ಅರಣ್ಯಪ್ರದೇಶದಲ್ಲಿ ನವೆಂಬರ್ 13ರ ಶನಿವಾರ ನಕ್ಸಲೀಯರೊಂದಿಗಿನ ಮುಖಾಮುಖಿಯ ಬಿರುಸಿನ ಕಾರ್ಯಾಚರಣೆಯಲ್ಲಿ ಮಹಾರಾಷ್ಟ್ರ ಪೋಲೀಸರು ಕನಿಷ್ಠ 26 ನಕ್ಸಲರನ್ನು ಹತ್ಯೆ ಮಾಡಿದ್ದಾರೆ.  ಈ ಮುಖಾಮುಖಿಯಲ್ಲಿ ನಾಲ್ವರು ಪೋಲೀಸರೂ ಗಾಯಗೊಂಡಿದ್ದು ಅವರಿಗೆ ನಾಗಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಪೋಲೀಸ್ ಅಧಿಕಾರಿಯೊಬ್ಬರ ಹೇಳಿಕೆಯಂತೆ 29 ಶಸ್ತ್ರಾಸ್ತ್ರಗಳನ್ನು ಘಟನಾಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ.

ಪೋಲೀಸರು ಪ್ರಮುಖ ಮಾವೋವಾದಿ ನಾಯಕ ಮಿಲಿಂದ್‌ ಟೆಲ್‌ಟುಮ್ಬ್‌ಡೆ ಸ್ಥಳದಲ್ಲಿ ಉಪಸ್ಥಿತನಿದ್ದನೇ ಎಂದು ಖಚಿತಪಡಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.  ಘಡ್‌ಚಿರೋಲಿಯ ಪೋಲೀಸ್‌ ಸುಪರಿಂಟೆಂಡೆಂಟ್‌ ಅಂಕಿತ್ ಗೋಯಲ್‌ “ಇಲ್ಲಿಯವರೆಗೆ ನಾವು 26 ಮೃತ ದೇಹಗಳನ್ನು ವಶಕ್ಕೆ ಪಡೆದಿದ್ದು ಭಾನುವಾರ ಬೆಳಿಗ್ಗೆ ಇವರನ್ನು ಗುರುತಿಸುವ ಪ್ರಕ್ರಿಯೆ ನಡೆಯಲಿದೆ” ಎಂದು ವರದಿಗಾರರಿಗೆ ತಿಳಿಸಿದ್ದಾರೆ.

ಗಾಯಗೊಂಡ ಕೆಲ ಪೋಲೀಸರಲ್ಲಿ ರವೀಂದ್ರ ನೈತಮ್ (42), ಸರ್ವೇಶ್ವರ ಅತ್ರಮ್, ಮಹಾರು ಕುಡ್‌ಮೇಥೆ (34), ಹಾಗೂ ಟಿಕಾರಾಂ ಕಟಾಂಗೆ (41) ಸೇರಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಲ್ಲಿಯವರೆಗಿನ ಅತ್ಯಂತ ದೀರ್ಘ ಕಾರ್ಯಾಚರಣೆಗಳಲ್ಲೊಂದಾದ ಈ ಕಾರ್ಯಾಚರಣೆಯು 10 ಗಂಟೆಗಳ ಅವಧಿಯದಾಗಿತ್ತು. ಮೂಲಗಳ ಪ್ರಕಾರ ದಟ್ಟ ಅರಣ್ಯಪ್ರದೇಶದಲ್ಲಿ ಈ ಮಾವೋವಾದಿಗಳು ಬಿಡಾರ ಹೂಡಿದ್ದಾರೆಂಬ ಖಚಿತ ಮಾಹಿತಿಯನ್ನಾಧರಿಸಿ ನಡೆಸಿದ ಈ ಕಾರ್ಯಾಚರಣೆಯಲ್ಲಿ 500ಕ್ಕೂ ಹೆಚ್ಚಿನ ಸಂಖ್ಯೆಯ ಸಿ-60 ಕಮಾಂಡೋಗಳಿಂದ ರಚಿತವಾಗಿದ್ದ 16 ತಂಡಗಳು ಭಾಗಿಯಾಗಿದ್ದವು.

ಘಡ್‌ಚಿರೋಲಿ ವಲಯ ಸಮಿತಿಯ ಮಾವೋವಾದಿ (ಸಿಪಿಐಎಮ್‌) ನಾಯಕ ಸುಖ್‌ಲಾಲ್ ನೇತೃತ್ವದ ಕೊರ್ಚಿ ದಲಮ್‌ ಸಂಘಟನೆಯ ಸದಸ್ಯರಿಂದ ಕೂಡಿದ್ದ ನಕ್ಸಲ್ ತಂಡ ಇದಾಗಿತ್ತು.  ಆದರೆ, ಇವರಲ್ಲಿ ಇತರ ತಂಡಗಳ ಸದಸ್ಯರೂ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಿರಬಹುದಾದ ಸಾಧ್ಯತೆಗಳು ಹೆಚ್ಚಿದ್ದು ಇದು ಅವರಿಂದ ಎದುರಾದ ತೀವ್ರ ಪ್ರತಿರೋಧದಿಂದ ಹಾಗೂ ಕಾರ್ಯಾಚರಣೆಯ ಅವಧಿಯಿಂದ ವ್ಯಕ್ತವಾಗತ್ತದೆಂದು ಮೂಲಗಳು ತಿಳಿಸಿವೆ.

ಪೋಲೀಸರು ವಶಪಡಿಸಿಕೊಂಡಿರುವ ಶಸ್ತ್ರಾಸ್ತ್ರಗಳಲ್ಲಿ ಐದು ಎಕೆ-47 ಗನ್‌ಗಳು ಹಾಗೂ ಒಂದು ಪಿಸ್ಟಲ್ ಸೇರಿವೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ.  ಶನಿವಾರ ನಡೆದ ಕಾರ್ಯಾಚರಣೆಯು ಎರಡನೇ ದೊಡ್ಡ ಕಾರ್ಯಾಚರಣೆಯಾಗಿದ್ದು ಇದರಲ್ಲಿ 26 ಮಾವೋವಾದಿಗಳು ಹತರಾಗಿದ್ದರೆ ಇದಕ್ಕೂ ಮುನ್ನ ದಿನಾಂಕ 23 ಏಪ್ರಲ್ 2018ರಲ್ಲಿ ನಡೆದ ಕಾರ್ಯಾಚರಣೆಯಲ್ಲಿ 34 ನಕ್ಸಲರನ್ನು ಹತ್ಯೆಮಾಡಲಾಗಿತ್ತು.

Maharashtra police kill 26 maoists in a fierce encounter near Ghadchiroli

ಇದನ್ನೂ ಓದಿ: ಪುನೀತ್ ರಾಜ್​ಕುಮಾರ್​ಗೆ ಮೊದಲು ಚಿಕಿತ್ಸೆ ನೀಡಿದ್ದ ವೈದ್ ಡಾ ರಮಣ್​ರಾವ್​ಗೆ ಪೊಲೀಸ್ ಭದ್ರತೆ

ಇದನ್ನೂ ಓದಿ: ವಿರಾಟ್‌ ಕೊಹ್ಲಿ ಪುತ್ರಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ ಹೈದರಾಬಾದ್‌ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಸೈಬರ್ ಪೋಲೀಸರು

Tags: Naxal EncounterTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In