• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ನಟಿಯರಾದ ಕರೀನಾ ಕಪೂರ್‌, ಅಮೃತಾ ಅರೋರಾ ಸೇರಿ ಬಾಲಿವುಡ್‌ನ ನಾಲ್ವರಿಗೆ ಕೋವಿಡ್

ನಟಿಯರಾದ ಕರೀನಾ ಕಪೂರ್‌, ಅಮೃತಾ ಅರೋರಾ ಸೇರಿದಂತೆ ಬಾಲಿವುಡ್‌ನ ನಾಲ್ವರಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದೆ. ಸೋಂಕು ತಗುಲಿದ ಇನ್ನಿಬ್ಬರು ಮಹೀಪ್ ಕಪೂರ್ ಹಾಗೂ ಸೀನಾ ಖಾನ್‌ ಆಗಿದ್ದಾರೆ.

Shri News Desk by Shri News Desk
Dec 14, 2021, 11:17 am IST
in ಸಿನಿಮಾ
karina kapooor insta image

ಕರೀನಾ ಕಪೂರ್‌ ಮತ್ತು ಅಮೃತಾ ಅರೋರಾ (ಇನ್‌ಸ್ಟಾಗ್ರಾಂ ಚಿತ್ರ)

Share on FacebookShare on TwitterTelegram

ಮುಂಬೈ: ನಟಿಯರಾದ ಕರೀನಾ ಕಪೂರ್‌, ಅಮೃತಾ ಅರೋರಾ ಸೇರಿದಂತೆ ಬಾಲಿವುಡ್‌ನ ನಾಲ್ವರಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದೆ. ಸೋಂಕು ತಗುಲಿದ ಇನ್ನಿಬ್ಬರು ಮಹೀಪ್ ಕಪೂರ್ ಹಾಗೂ ಸೀನಾ ಖಾನ್‌ ಆಗಿದ್ದಾರೆ.

‘ನನಗೆ ಕೋವಿಡ್ ದೃಢಪಟ್ಟಿದೆ. ತಕ್ಷಣವೇ ಪ್ರತ್ಯೇಕ ವಾಸ ಆರಂಭಿಸಿದ್ದು, ಮಾರ್ಗಸೂಚಿ ಪಾಲಿಸುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಲು ಮನವಿ’ ಎಂದು ಕರೀನಾ ಇನ್‌ಸ್ಟಾಗ್ರಾಂ ಸಂದೇಶದಲ್ಲಿ ಸೋಮವಾರ ತಿಳಿಸಿದ್ದರು. ಅವರು ಈಗಾಗಲೇ ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ.

‘ನನ್ನ ಕುಟುಂಬದವರು ಮತ್ತು ಸಿಬ್ಬಂದಿ ಕೂಡ ಎರಡು ಡೋಸ್ ಲಸಿಕೆ ಪಡೆದಿದ್ದಾರೆ. ಅವರ್‍ಯಾರಲ್ಲೂ ಪ್ರಸ್ತುತ ರೋಗಲಕ್ಷಣಗಳು ಕಂಡುಬಂದಿಲ್ಲ. ಅದೃಷ್ಟವಶಾತ್, ನಾನು ಚೆನ್ನಾಗಿದ್ದೇನೆ. ಶೀಘ್ರದಲ್ಲೇ ಚೇತರಿಸಿಕೊಳ್ಳುವುದಾಗಿ ಭಾವಿಸಿದ್ದೇನೆ’ ಎಂದು ಕರೀನ ಹೇಳಿದ್ದಾರೆ.

ಇದನ್ನೂ ಓದಿ: Badava Rascal Trailer: ನಿರೀಕ್ಷೆಯನ್ನು ಬೆಟ್ಟದಷ್ಟೆತ್ತರ ಬೆಳೆಸಿದ ಬಡವ ರಾಸ್ಕಲ್

ಇದಕ್ಕೂ ಮುನ್ನ, ಕರೀನಾ ಕಪೂರ್ ಮತ್ತು ಅವರ ಆಪ್ತ ಸ್ನೇಹಿತ ಅಮೃತಾ ಅರೋರಾ ಅವರಿಗೆ ಕೋವಿಡ್ ದೃಢಪಟ್ಟಿದೆ ಎಂದು ಬೃಹನ್ಮುಂಬೈ ನಗರ ಪಾಲಿಕೆ ತಿಳಿಸಿತ್ತು.

ಇದರ ಬೆನ್ನಲ್ಲೇ ಆಭರಣ ವಿನ್ಯಾಸಕಿ, ನಟ ಸಂಜಯ್ ಕಪೂರ್ ಪತ್ನಿ ಮಹೀಪ್ ಕಪೂರ್‌ಗೂ ಕೋವಿಡ್ ದೃಢಪಟ್ಟಿದೆ. ಸೊಹಾಲಿ ಖಾನ್ ಪತ್ನಿ, ಫ್ಯಾಷನ್ ಡಿಸೈನರ್ ಸೀಮಾ ಖಾನ್‌ಗೂ ಕೋವಿಡ್ ತಗುಲಿರುವುದು ದೃಢಪಟ್ಟಿದೆ.

ಇದನ್ನೂ ಓದಿ: ರಕ್ಷಿತ್ ಶೆಟ್ಟರು ಕೊಟ್ಟರು ಹೊಸ ಅಪ್‌ಡೇಟ್; 777 ಚಾರ್ಲಿ ಬಿಡುಗಡೆ ಯಾವಾಗ?

Tags: BollywoodCovid 19Kareena KapoorTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In