• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

ಅಡುಗೆ ಮನೆಯಲ್ಲಿ ಈ ವಸ್ತುಗಳು ಎಂದಿಗೂ ಖಾಲಿಯಾಗದಂತೆ ನೋಡಿಕೊಳ್ಳಿ

News Desk by News Desk
Dec 22, 2024, 11:53 am IST
in ಆಧ್ಯಾತ್ಮ
Share on FacebookShare on TwitterTelegram

Spiritual: ಒಂದು ಮನೆಯಲ್ಲಿ ಮುಖ್ಯವಾಗಿ ಇರಬೇಕಾಗಿದ್ದು ಅಂದ್ರೆ ಅಡುಗೆ ಮನೆ. ಯಾಕೆ ಅಡುಗೆ ಮನೆಗೆ ಅಷ್ಟು ಪ್ರಾಶಸ್ತ್ಯವೆಂದರೆ, ನೀವು ತಿನ್ನುವ ಆಹಾರ ಅಲ್ಲೇ ತಯಾರಾಗುತ್ತದೆ. ಹಾಗಾಗಿಯೇ ಅಮ್ಮ ಪ್ರತಿದಿನ ಎದ್ದು, ಮನೆ ಎಲ್ಲ ಗುಡಿಸಿ, ಅಡುಗೆ ಮನೆಯನ್ನು ಸ್ವಚ್ಛಗೊಳಿಸಿ, ಬಳಿಕ ಅಡುಗೆ ಮಾಡಲು ಪ್ರಾರಂಭಿಸುತ್ತಾರೆ. ಯಾಕಂದ್ರೆ ಅಡುಗೆ ಮನೆ ಎಷ್ಟು ಸ್ವಚ್ಛವಾಗಿ ಇರುತ್ತದೆಯೋ, ಅಷ್ಟು ಮನೆಯಲ್ಲಿ ನೆಮ್ಮದಿ, ಉತ್ತಮ ಆರ್ಥಿಕ ಪರಿಸ್ಥಿತಿ ಇರುತ್ತದೆ. ಜೊತೆಗೆ ಅಡುಗೆ ಮನೆಯಲ್ಲಿ ಕೆಲವು ವಸ್ತುಗಳು ಖಾಲಿಯಾಗದಂತೆ ನೋಡಿಕೊಳ್ಳಬೇಕು. ಅದು ಯಾವ ವಸ್ತು ಅಂತಾ ತಿಳಿಯೋಣ ಬನ್ನಿ..

ಅಕ್ಕಿ: ಅಕ್ಕಿ ಮುಖ್ಯವಾಗಿ ಬೇಕಾಗಿರುವ ವಸ್ತು. ಅಕ್ಕಿ ಬರೀ ಅನ್ನ ಮಾಡುವುದಕ್ಕಷ್ಟೇ ಅಲ್ಲ. ದೇವರ ಪೂಜೆಯಲ್ಲಿ ಅಕ್ಷತೆ ತಯಾರಿಸಲು ಅಕ್ಕಿ ಬೇಕಾಗುತ್ತದೆ. ಇನ್ನು ಅಕ್ಕಿ ಡಬ್ಬವನ್ನು ಕಂಡ ಕಂಡಲ್ಲಿ ಇಡಬಾರದು. ಹೀಗೆ ಮಾಡಿದರೆ, ಮನೆಯೊಡತಿಗೆ ಆರೋಗ್ಯ ಸಮಸ್ಯೆ ಕಾಡುತ್ತದೆ. ಅಲ್ಲದೇ, ಅಕ್ಕಿ ಡಬ್ಬದಲ್ಲಿ ಅಕ್ಕಿ ಖಾಲಿಯಾಗಲು ಬಿಡಬಾರದು. ಇದು ಮನೆಗೆ ದರಿದ್ರ ಬರುವ ಸೂಚನೆಯಾಗಿದೆ. ಅಕ್ಕಿ ಖಾಲಿಯಾಗುವ ಮುನ್ನವೇ, ಖರೀದಿಸಿ ತಂದು ಡಬ್ಬವನ್ನು ತುಂಬಿಸಬೇಕು.

ಉಪ್ಪು: ಉಪ್ಪು ಇಲ್ಲದ ಅಡುಗೆ ಯಾರಿಗೇ ತಾನೇ ಇಷ್ಟವಾಗುತ್ತದೆ. ಆದರೆ ಉಪ್ಪು ಬರೀ ಅಡುಗೆ ಮಾಡಲಷ್ಟೇ ಅಲ್ಲ, ಮನೆಯ್ಲಲಿ ನಕಾರಾತ್ಮಕ ಶಕ್ತಿ ಇದೆಯಾ ಇಲ್ಲವಾ ಅಂತಾ ತಿಳಿಯಲು ಸಹಾಯಕವಾಗಿದೆ. ನೀವು ಸ್ನಾನ ಮಾಡುವ ನೀರಿಗೆ, ಮನೆ ಒರೆಸುವಾಗ ನೀರಿಗೆ ಕಲ್ಲುಪ್ಪು ಹಾಕಿದರೆ, ಅದರಿಂದ ಮನೆಯಲ್ಲಿ ಸದಾ ಸಕಾರಾತ್ಮಕ ಶಕ್ತಿ ಇರುತ್ತದೆ. ಹಾಗಾಗಿ ಮನೆಯಲ್ಲಿ ಎಂದಿಗೂ ಉಪ್ಪು ಖಾಲಿಯಾಗಲು ಬಿಡಬೇಡಿ.

ಅರಿಶಿನ: ಅರಿಶಿನ ಪೂಜೆಯಲ್ಲಿ, ಮುತ್ತೈದೆಯರ ಜೀವನದಲ್ಲಿ ಎಷ್ಟು ಪ್ರಾಮುಖ್ಯತೆ ಹೊಂದಿದೆ ಎಂದು ಎಲ್ಲರಿಗೂ ಗೊತ್ತು. ಅದೇ ರೀತಿ ಅಡುಗೆ ಮಾಡುವಾಗ ಅರಿಶನ ಬಳಸುವುದು ತುಂಬಾ ಮುಖ್ಯ. ಅರಿಶಿನ ಸೌಭಾಗ್ಯದ ಸಂಕೇತವಾಗಿದ್ದು, ಇದು ಖಾಲಿಯಾಗದಂತೆ ನೋಡಿಕೊಳ್ಳಬೇಕು.

Tags: chanakyaDevotionalgoddess durgagoddess lakshmigoddess saraswatiHindu dharmahoroscopejothishyalord brahmalord raghavendralord shivalord VishnuMahabharathRamayanaTempleworship of god
ShareSendTweetShare
Join us on:

Related Posts

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In