• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಮಂಜೂರಾತಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದ ಮಲ್ಲಿಕಾರ್ಜು ಖರ್ಗೆ.

Shri News Desk by Shri News Desk
Dec 16, 2021, 05:42 am IST
in ರಾಜ್ಯ, ರಾಷ್ಟ್ರೀಯ
Share on FacebookShare on TwitterTelegram

ಬಹು ನಿರೀಕ್ಷಿತ ಕಲಬುರಗಿ ನಗರ ಬೈಪಾಸ್, ಯಾದಗಿರಿ ನಗರ ಬೈಪಾಸ್, ಹೈದರಾಬಾದ್ ವಿಜಯಪುರ ರಾಷ್ಟ್ರೀಯ ಹೆದ್ದಾರಿ ( ಕರ್ನಾಟಕ ಗಡಿಯಿಂದ ಸಿಂದಗಿಯವರೆಗೆ) ಮಂಜೂರಾತಿ ಹಾಗೂ ಹೈದರಾಬಾದ್ ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ‌ ಬರುವ ಹಳ್ಳಿಖೇಡ- ಕೆ ಗ್ರಾಮದ ಬಳಿ ಘಾತುಕ ತಿರುವುಗಳ ತೆರವು ಹಾಗೂ ರಸ್ತೆ ವಿಸ್ತರಣೆ ಮಾಡುವಂತೆ ಆಗ್ರಹಿಸಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಖರ್ಗೆ ಅವರು, ಉದ್ದೇಶಿತ ಯೋಜನೆಗಳಿಂದ ಹಿಂದುಳಿದ ಹೈ. ಕ .ಭಾಗದ ಪ್ರದೇಶಗಳ‌ ಅಭಿವೃದ್ದಿಗೆ ಸಹಕಾರಿಯಾಗಲಿದೆ ಎಂದು ಮನವರಿಕೆ ಮಾಡಿದ್ದಾರೆ. ಕಲಬುರಗಿ ಲೋಕಸಭಾ ವ್ಯಾಪ್ತಿಗೆ ಒಳಪಡುವ ಅಫಜಲ್ ಪುರ ಕ್ರಾಸ್, ಹುಮನಾಬಾದ್ ಕ್ರಾಸ್, ಶಹಾಬಾದ್ ಕ್ರಾಸ್ ಹಾಗೂ ಜೇವರ್ಗಿ ರಸ್ತೆಯನ್ನು ಒಳಗೊಂಡಂತೆ ಕಲಬುರಗಿ ಬೈಪಾಸ್ ರಸ್ತೆ‌ ನಿರ್ಮಾಣಕ್ಕೆ ಮಂಜೂರು ಕುರಿತಂತೆ ಈಗಾಗಲೇ ಹಲವಾರು ಬಾರಿ ಪತ್ರ ಬರೆಯಲಾಗಿದ್ದು, ಆದರೂ ಯೋಜನೆ ನೆನಗುದಿಗೆ ಬಿದ್ದಿದೆ. ಉದ್ದೇಶಿತ ಬೈಪಾಸ್ ರಸ್ತೆ ಪ್ರಕ್ರಿಯೆ ಹೊಸ ರಾಷ್ಟ್ರೀಯ ಹೆದ್ದಾರಿ ನಂಬರ್ ಕೊಡುವ ಹಂತದಲ್ಲಿದೆ ಎಂದು ಗೊತ್ತಾಗಿದೆ.

ಈ ಬಗ್ಗೆ ತಾವು ನನಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆದಷ್ಟು ಬೇಗ ಯೋಜನೆ ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದೀರಿ. ನೀವು ನೀಡಿದ ಭರವಸೆಯ ಅಧರಿಸಿ ನಾನು ಈಗಾಗಲೇ ಮೂರೂ ಪತ್ರ ಬರೆದು ಹಿಂದುಳಿದ ಹೈಕ ಭಾಗದ ಪ್ರಮುಖ ರಸ್ತೆ ನಿರ್ಮಾಣ ಯೋಜನೆ ಕುರಿತಂತೆ ಮನವರಿಕೆ ಮಾಡಿಲಾಗಿದೆ. ಉದ್ದೇಶಿತ ಯೋಜನೆಯನ್ನು ಈ ಕೂಡಲೇ ಮಂಜೂರು ಮಾಡುವಂತೆ ಮತ್ತೊಮ್ಮೆ ಈ ಮೂಲಕ ಈ ಭಾಗದ ಜನರ ಪರವಾಗಿ ತಮ್ಮಲ್ಲಿ ಕೋರುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಯಾದಗಿರಿ ರಾಯಚೂರು ರಸ್ತೆ ನಿರ್ಮಾಣಗೊಂಡಿದ್ದು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ ಐದು ವರ್ಷ ಕಳೆದರೂ ಕೂಡಾ ಯಾದಗಿರಿ ಬೈ ಪಾಸ್ ರಸ್ತೆ ನಿರ್ಮಾಣ ಪ್ರಾರಂಭವಾಗಿಲ್ಲ. ಆದ್ದರಿಂದ ಆ ಭಾಗದ ಜನರು ಉದ್ದೇಶಿತ ಯೋಜನೆಯ ಲಾಭಪಡೆದುಕೊಳ್ಳದೆ ವಂಚಿತರಾಗಿದ್ದಾರೆ. ಜೊತೆಗೆ ಯೋಜನೆ ವಿಳಂಬವಾಗುತ್ತಿರುವುದರಿಂದಾಗಿ, ಯೋಜನೆಯ ವೆಚ್ಚದ ಗಾತ್ರವೂ ಹಿಗ್ಗುತ್ತದೆ.‌ ಇದು ಸರ್ಕಾರದ‌ ಬೊಕ್ಕಸಕ್ಕೆ ಹೊರೆಯಾಗುತ್ತದೆ. ಹಾಗಾಗಿ ಆದಷ್ಟು ಶೀಘ್ರ ಯೋಜನೆ ಕೈಗೆತ್ತಿಕೊಳ್ಳಬೇಕೆಂದು ಶ್ರೀ ಮಲ್ಲಿಕಾರ್ಜುನ ಖರ್ಗೆ ಕೋರಿದ್ದಾರೆ

Mallikarjun Kharge writes to Nitin Gadkari.

Tags: Mallikarjun Kharge writes to Nitin Gadkari.TOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In