ಚಿಕ್ಕಮಗಳೂರು: ಮಳೆ ಹಿನ್ನೆಲೆಯಲ್ಲಿ ಮನೆಗೋಡೆ ಕುಸಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ಕಡೂರು ತಾಲೂಕಿನ ಯಗಟಿಪುರದಲ್ಲಿ ಘಟನೆ ನಡೆದಿದೆ. ಮೃತನನ್ನು ಭೋವಿ ಕಾಲೋನಿಯ ಮಂಜುನಾಥ್ (45) ಎಂದು ಗುರುತಿಸಲಾಗಿದೆ ಮನೆಯೊಳಗೆ ಮಲಗಿದ್ದ ವ್ಯಕ್ತಿಯ ದಿಢೀರ್ ಗೋಡೆ ಕುಸಿದು ವ್ಯಕ್ತಿ ಸಾವನ್ನಪ್ಪಿದ್ದಾನೆ. . ಯಗಟಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Man dies after wall collapses
Discussion about this post