• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

News Desk by News Desk
May 26, 2025, 06:56 pm IST
in ರಾಜ್ಯ
Share on FacebookShare on TwitterTelegram

Mandya News: ಇತ್ತೀಚಿನ ದಿನಗಳಲ್ಲಿ ಸಾವು ಬರೀ ವಯಸ್ಸಾದವರಿಗಲ್ಲ, ಬದಲಾಗಿ ಯಾರಿಗೆ ಬೇಕಾದರೂ ಬರಬಹುದು ಅಂತಾ ದಿನೇ ದಿನೇ ಸಾಬೀತಗುತ್ತಿದೆ. ಆದರೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದ ಮಗು, ಮನೆಗೆ ಬರುವಾಗ ಶವವಾಗುತ್ತದೆ ಅಂತಾ ನಾವು ಊಹಿಸಿಕ“ಳ್ಳಲು ಸಾಧ್ಯವಿಲ್ಲ. ಆದರೆ ಅಂಥ ಘ’’ನೆಯ“ಂದು ಮಂಡ್ಯದಲ್ಲಿ ನಡೆದಿದೆ.

ಹೆಲ್ಮೆಟ್ ತಪಾಸಣೆಗಾಗಿ ಪೋಲೀಸರು ಬೈಕ್ ಅಡ್ಡಗಟ್ಟುತ್ತಿದ್ದಂತೆ, ಬೈಕ್ ಸವಾರ ಬಿದ್ದಿದ್ದು, ಅವನ ಜತೆ ಅವನ ಬೈಕ್‌ ಮೇಲಿದ್ದ ಮಗುವೂ ಬಿದ್ದಿದ್ದು, ತಲೆಗೆ ಪೆಟ್ಟಾಗಿ, ಸ್ಥಳದಲ್ಲೇ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮದ್ದೂರು ತಾಲೂಕಿನ ಗ“ರವನಹಳ್ಳಿ ಗ್ರಾಮದ ಅಶೋಕ್‌ ಮತ್ತು ವಾಣಿ ದಂಪತಿಯ ಮೂರುವರೆ ವರ್ಷದ ಮಗು ಹೃತಿಕ್ಷಾಳಿಗೆ ನಾಯಿ ಕಚ್ಚಿದೆ ಎಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದ“ಯ್ಯುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಹೆಲ್ಮೆಟ್ ಪರಿಶೀಲನೆ ವೇಳೆ ಬೈಕ್‌ನಿಂದ ಆಯತಪ್ಪಿ ಅಶೋಕ್ ಮತ್ತು ಹೃತೀಕ್ಷಾ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಮಗುವಿನ ತಲೆಗೆ ಪೆಟ್ಟು ಬಿದ್ದು, ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.

ಮಂಡ್ಯದ ನಂದ ಸರ್ಕಲ್ ಬಳಿ ವಾಹನ ತಪಾಸಣೆಗಾಗಿ ನಿಂತಿದ್ದ ಪೋಲೀಸರು ಏಕಾಏಕಿ ಇವರ ಬೈಕ್ ನಿಲ್ಲಿಸಿದ್ದಕ್ಕೆ, ಆಯ ತಪ್ಪಿ ಈ ಘಟನೆ ನಡೆದಿದೆ. ಹೀಗಾಗಿ ಸ್ಥಳೀಯರು ಪೋಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಮಗುವಿನ ಸಾವಿಗಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

ಘಟನೆ ಸಂಬಂಧ ಸಂಚಾರಿ ಠಾಣೆಯ ಮೂವರು ASIಗಳನ್ನು ಅಮಾನತು ಮಾಡಲಾಗಿ ಆದೇಶ ಹ“ರಡಿಸಲಾಗಿದೆ. ಎಎಸ್‌ಐಗಳಾದ ಜಯರಾಮ್, ನಾಗರಾಜ್, ಮತ್ತು ಗುರುದೇವ್ ಎಂಬುವವರನ್ನು ಅಮಾನತುಗ“ಳಿಸಲಾಗಿದೆ ಎಂದು ಮಂಡ್ಯ ಜಿಲ್ಲೆಯ ಎಸ್ಪಿ ಮಲ್ಲಿಕಾರ್ಜುನ್ ಬಾಾಲದಂಡೆ ಮಾಹಿತಿ ನೀಡಿದ್ದಾರೆ.

ಇನ್ನು ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಸಂಭವಿಸಿರುವ ಮುಗ್ಧ ಬಾಲಕಿಯ ದುರ್ಮರಣ ನನಗೆ ತೀವ್ರ ದುಃಖವುಂಟು ಮಾಡಿದೆ. ನಾಯಿ ಕಡಿತದ ಹಿನ್ನಲೆಯಲ್ಲಿ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ತನ್ನ ತಂದೆ-ತಾಯಿ ಜತೆಯಲ್ಲಿ ದ್ವಿಚಕ್ರ ವಾಹನದ ಮೇಲೆ ತೆರಳುತ್ತಿದ್ದ ಹಸುಕಂದ ಹೀಗೆ ಅಕಾಲ ಮರಣಕ್ಕೆ ತುತ್ತಾಗಿರುವುದು ನನ್ನ ಮನಸ್ಸನ್ನು ಕಲಕಿದೆ.

ಸಂಚಾರಿ ಪೊಲೀಸರು ಕರ್ತವ್ಯದಲ್ಲಿದ್ದಾಗ ಅತ್ಯಂತ ಸೂಕ್ಷ್ಮವಾಗಿ ವರ್ತಿಸಬೇಕು. ವಾಹನಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರನ್ನು ಏಕಾಏಕಿ ರಸ್ತೆಯಲ್ಲಿ ತಡೆದು ನಿಲ್ಲಿಸುವ ಅಥವಾ ಅವರಿಗೆ ಗಾಬರಿ ಉಂಟು ಮಾಡುವ ರೀತಿಯಲ್ಲಿ ವರ್ತಿಸಬಾರದು. ಸ್ವಲ್ಪ ಎಚ್ಚರ ವಹಿಸಿದ್ದಿದ್ದರೆ ಮಗುವಿನ ಸಾವನ್ನು ತಪ್ಪಿಸಬಹುದಿತ್ತು. ಭವಿಷ್ಯದಲ್ಲಿ ಇಂಥ ಅಚಾತುರ್ಯದ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು.

ಸಾರ್ವಜನಿಕರು ಕೂಡ ಸಂಚಾರ ನಿಯಮಗಳನ್ನು ಪಾಲಿಸಬೇಕು. ತಮ್ಮ ಜೀವದ ರಕ್ಷಣೆಗಾಗಿಯೇ ನಿಯಮಗಳನ್ನು ಮೀರಬಾರದು ಎಂಬುದು ನನ್ನ ವಿನಮ್ರ ಮನವಿ. ಈ ನಿಟ್ಟಿನಲ್ಲಿ ಪೊಲೀಸರು ಇನ್ನೂ ಹೆಚ್ಚಿನ ಜಾಗೃತಿಯನ್ನು ಮೂಡಿಸಬೇಕು. ಮೃತಪಟ್ಟ ಮಗುವಿನ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಕೇಂದ್ರ ಸಚಿವರು ಸಂತಾಪ ಸೂಚಿಸಿದ್ದಾರೆ.

ಒಟ್ಟಾರೆಯಾಗಿ ಪೋಲೀಸರು ಸಸ್ಪೆಂಡ್ ಆಗಲಿ, ಏನೇ ಆಗಲಿ, ಒಂದು ದಂಡಕ್ಕಾಗಿ ಒಂದು ಜೀವವನ್ನೇ ಬಲಿ ಪಡೆದಿದ್ದು ಎಷ್’’ು ಸರಿ..? ಆ ಮಗುವನ್ನು ವಾಪಸ್ ತರಲು ಸಾಧ್ಯವೇ ಅಂತಾ ಸಾರ್ವಜನಿಕರು ಪ್ರಶ್ನಿಸಿದ್ದಾರೆ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVMandyaNational NewsPM ModiPolitical NewsRahul Gandhishri NewsSpecial StoriesSpecial StorySports NewsState News
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In