• Home
  • About Us
  • Contact Us
  • Terms of Use
  • Privacy Policy
Monday, May 11, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ನೇಪಾಳದಲ್ಲಿ ತೀವ್ರ ಹಿಮಕುಸಿತದ ಭಯಾನಕ ದೃಶ್ಯ ವೈರಲ್

ನೇಪಾಳದ ಮಸ್ತಾಂಗ್‌ ಜಿಲ್ಲೆಯಲ್ಲಿ ತೀವ್ರ ಹಿಮಕುಸಿತದ ಭಯಾನಕ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗಿದೆ.

Shri News Desk by Shri News Desk
Nov 17, 2021, 11:41 am IST
in ಅಂತರಾಷ್ಟ್ರೀಯ, ಪರಿಸರ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಕಠ್ಮಂಡು: ಹಿಮಾಲಯ ಶ್ರೇಣಿಯ ರುದ್ರರಮಣೀಯ ನೋಟ, ಪ್ರಶಾಂತತೆ ಎಷ್ಟು ಚೇತೋಹಾರಿಯೂ ಇಲ್ಲಿ ಉಂಟಾಗುವ ಪ್ರಕೃತಿ ವಿಕೋಪಗಳು ಅಷ್ಟೆ ಅಪಾಯಕಾರಿ. ನೇಪಾಳದ ಮಸ್ತಾಂಗ್‌ ಜಿಲ್ಲೆಯ ಹಿಮಾಲಯ ಶ್ರೇಣಿಯ ತುಕುಚೆ ಸಾಲಿನಲ್ಲಿ ತೀವ್ರ ಹಿಮಕುಸಿತವಾಗಿದ್ದು, ಇದರ ಭಯಾನಕ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಬೆಟ್ಟ-ಗುಡದಿಂದ ಉದುರುತ್ತಿರುವ ಬಿಳಿಯ ದಪ್ಪ ದಪ್ಪ ಉಂಡೆಗಳು ಹಿಮಗಿರಿಯ ಪ್ರಶಾಂತತೆಗೆ ಧಕ್ಕೆ ತಂದಿದೆ. ಹಿಮದಫಲಕಗಳು ಅರ್ಧ ತಾಸು ಬಿದ್ದಿದ್ದು, ಇದರಿಂದ ಉಂಟಾದ ಭಾರಿ ಸದ್ದಿನಿಂದ ಪಶು, ಪಕ್ಷಿಗಳ ಆಕ್ರಂದನದ ಜತೆಗೆ ಮನುಷ್ಯರ ಕಿರುಚಾಟದ ಶಬ್ದವು ಕೇಳಿದೆ. ಭಯಭೀತರಾದ ಅನೇಕರು ರಕ್ಷಣೆಗಾಗಿ ಓಡತೊಡಗಿದ್ದಾರೆ,

ಹಿಮಪಾತವು ಜನಾರ್ದನ ಅಮರಸಿಂಗ್‌ ಹೈಸ್ಕೂಲ್‌ ಮೇಲೆ ಬಿದ್ದ ಕಾರಣ ಏಳು ವಿದ್ಯಾರ್ಥಿಗಳು ಸೇರಿ 11 ಜನರು ಗಾಯಗೊಂಡಿದ್ದಾರೆ. ಎಂದು ಅಧಿಕಾರಿಗಳು ಹೇಳಿದ್ದಾರೆ.

“ಹಿಮಕುಸಿದ ನಂತರ ಈ ಭಾಗದ ಜನರನ್ನು ಸ್ಥಳಾಂತರಿಸಲಾಗಿದೆ. ಈ ಅವಘಡದಿಂದ ಜನರಿಗೆ ಹೆಚ್ಚಿನ ಮಟ್ಟದ ಹಾನಿಯಾಗಿಲ್ಲ ಎಂದು ಮಸ್ತಾಂಗ್‌ನ ಜಿಲ್ಲಾಧಿಕಾರಿ ನೇತ್ರ ಪ್ರಸಾದ್‌ ಶರ್ಮಾ ತಿಳಿಸಿದ್ದಾರೆ.

ಈ ವಿಡಿಯೋ ಇನ್‌ಸ್ಟಾಗ್ರಾಂನಲ್ಲಿ ನವೆಂಬರ್‌ 14ರಂದು ಪೋಸ್ಟ್‌ ಆಗಿದ್ದು, ಹಿಮಪಾತವಾದ ಬೆಟ್ಟದ ನೆತ್ತಿಯನ್ನು ಸೆರೆ ಹಿಡಿಯಲಾಗಿದೆ. ಹಿಮಫಲಕಗಳು ಬೀಳುವ ರಭಸ ಹೆಚ್ಚಿದಂತೆ ಇದನ್ನು ವಿಡಿಯೋ ಮಾಡುತ್ತಿದ್ದ ವ್ಯಕ್ತಿ ಕೂಡ ಓಡಲಾರಂಭಿಸಿದ ಕಾರಣ ದೃಶ್ಯಗಳು ಅಲುಗಾಡಿದೆ.

ಹಿಮಾಲಯ ಪರ್ವತದಲ್ಲಿ ಹಿಮಕುಸಿತದ ಘಟನೆ ಅಸ್ವಾಭಾವಿಕ ಏನೂ ಅಲ್ಲ. ಮಸ್ತಾಂಗ್‌ ಭಾಗದಲ್ಲಿ ಭಾನುವಾರ ಹಲವು ಕಡೆ ಹಿಮಕುಸಿತ ಸಂಭವಿಸಿದೆ.

Massive Avalanche In Nepal’s Mustang

ಇದನ್ನು ಓದಿ: ಉತ್ತರಾಖಂಡದಲ್ಲಿ ಭಾರಿ ಹಿಮಪಾತ: 11 ಮಂದಿ ಚಾರಣಿಗರ ಸಾವು

ಇದನ್ನು ಓದಿ: Trekkers: ಹಿಮಾಚಲದಲ್ಲಿ ಹಿಮಪಾತಕ್ಕೆ ಮೂವರು ಚಾರಣಿಗರ ದುರ್ಮರಣ

Tags: AvalancheNepal
ShareSendTweetShare
Join us on:

Related Posts

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In