• Home
  • About Us
  • Contact Us
  • Terms of Use
  • Privacy Policy
Wednesday, August 12, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Meals: ಮೊಟ್ಟೆ ಸೇವಿಸದ ಮಕ್ಕಳಿಗೆ ಬಿಸಿಯೂಟಕ್ಕೆ ಚಿಕ್ಕಿ

Shri News Desk by Shri News Desk
Dec 15, 2021, 05:23 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟದ ಜತೆಗೆ ನೀಡುವ ಮೊಟ್ಟೆಗೆ ಪರ್ಯಾಯವಾಗಿ ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆ ಹಣ್ಣಿನ ಬದಲು ನೆಲಗಡಲೆ ಮತ್ತು ಬೆಲ್ಲದಿಂದ ತಯಾರಿಸಿದ ಚಿಕ್ಕಿ (ಕಟ್ಲೀಸ್) ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮಧ್ಯಾಹ್ನದೂಟದ ಮೆನುವಿನಿಂದ ಮೊಟ್ಟೆಯನ್ನು ಕೈಬಿಡಬೇಕು ಎಂಬ ಹೆಚ್ಚುತ್ತಿರುವ ಬೇಡಿಕೆ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಲಿಪ್ತವಾಗಿದೆ. ಮೊಟ್ಟೆಯಲ್ಲಿನ ಪೌಷ್ಟಿಕಾಂಶಗಳಿಗೆ ಸಮಾನವಾದ ಚಿಕ್ಕಿಯನ್ನು ಬಾಳೆಹಣ್ಣಿನ ಬದಲು ವಿತರಿಸಲು ನಿರ್ಧರಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಈಗಾಗಲೇ ಈ ಸಂಬಂಧ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಬಗ್ಗೆ ಮಾತುಕತೆ ನಡೆಸಿದ್ದು, ಚಿಕ್ಕಿ ಉತ್ಪಾದಿಸುವ ಮತ್ತು ಪೂರೈಸುವ ವಿಧಿವಿಧಾನಗಳ ಬಗ್ಗೆ ಚರ್ಚಿಸಿದೆ.
ಪೌಷ್ಟಿಕಾಂಶ ಮಟ್ಟವನ್ನು ಖಾತರಿಪಡಿಸುವ ಮುನ್ನ ಚಿಕ್ಕಿ ಮಕ್ಕಳಿಗೆ ತಲುಪುವ ಮೊದಲು ಹಲವು ಪರೀಕ್ಷೆಗಳಿಗೆ ಒಳಪಡಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

“ಸ್ಯಾಂಪಲ್ ತಯಾರಿಸುವಂತೆ ಈಗಾಗಲೇ ಕೆಎಂಎಫ್‌ಗೆ ಕೇಳಿಕೊಂಡಿದ್ದೇವೆ. ಈ ಮಾದರಿಯನ್ನು ಮೈಸೂರಿನ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ)ಗೆ ಪೌಷ್ಟಿಕಾಂಶ ಪರೀಕ್ಷೆಗಾಗಿ ಕಳುಹಿಸಲಾಗುವುದು. ಅದು ಅನುಮೋದಿಸಿದ ಬಳಿಕ ಉತ್ಪಾದನೆಗೆ ಕಾರ್ಯಾದೇಶ ನೀಡುವುದಾಗಿ ಉನ್ನತ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.

ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳಿಗೆ ಬಾಳೆಹಣ್ಣು ಪರ್ಯಾಯವಲ್ಲ ಎಂಬ ಆಕ್ಷೇಪ ಹಾಗೂ ಸಲಹೆಗಳ ಹಿನ್ನೆಲೆಯಲ್ಲಿ ಬಾಳೆಹಣ್ಣಿನ ಬದಲು ಚಿಕ್ಕಿ ನೀಡಲು ಇಲಾಖೆ ಕ್ರಮ ಕೈಗೊಂಡಿದೆ. “ನಾವು ಕೆಲ ಪೌಷ್ಟಿಕಾಂಶ ತಜ್ಞರ ಸಲಹೆ ಪಡೆದಾಗ, ಬೆಲ್ಲ ಮತ್ತು ಸ್ವಲ್ಪ ಜಜ್ಜಿದ ನೆಲಗಡಲೆ, ಪ್ರೊಟೀನ್ ಮತ್ತು ಕಬ್ಬಿಣಭದ ಅಂಶದ ಒಳ್ಳೆಯ ಮೂಲಗಳು ಎಂದು ಹೇಳಿದ್ದಾರೆ” ಎಂದು ಅಧಿಕಾರಿ ವಿವರಿಸಿದ್ದಾರೆ. ಆದರೆ ಇಲಾಖೆಗೆ ಇರುವ ದೊಡ್ಡ ಸವಾಲೆಂದರೆ, ಪ್ಲಾಸ್ಟಿಕ್ ಪ್ಯಾಕೇಜಿಂಗ್ ಇಲ್ಲದ ಚಿಕ್ಕಿ ಪೂರೈಸುವುದು.

“ಚಿಕ್ಕಿಯನ್ನು ಪ್ಲಾಸ್ಟಿಕ್‌ನಲ್ಲಿ ಸುತ್ತಲು ನಾವು ಬಯಸುವುದಿಲ್ಲ. ಆದರೆ ತೇವಾಂಶವನ್ನು ಕಾಗದ ಹೀರಿಕೊಂಡು, ಕರಗುವ ಸಾಧ್ಯತೆ ಇರುವುದರಿಂದ ಕಾಗದದಲ್ಲಿ ಸುತ್ತುವುದೂ ಕಷ್ಟ. ಇದನ್ನು ಹೊರತುಪಡಿಸಿ ಚಿಕ್ಕಿ ವಿತರಿಸುವಲ್ಲಿ ಯಾವುದೇ ಸಮಸ್ಯೆ ಇಲ್ಲ” ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

Children who do not eat eggs are fed

Tags: MealsTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In