• Home
  • About Us
  • Contact Us
  • Terms of Use
  • Privacy Policy
Tuesday, August 5, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Mega Lok Adalat : ಡಿ.೧೮ ರಂದು ಮೆಗಾ ಲೋಕ ಅದಾಲತ್: ನ್ಯಾ.ಶುಭಗೌಡರ್

Shri News Desk by Shri News Desk
Nov 24, 2021, 08:55 pm IST
in ಚಿಕ್ಕಮಗಳೂರು, ಜಿಲ್ಲೆ, ಹೈಕೋರ್ಟ್ ನ್ಯಾಯಪೀಠ
Share on FacebookShare on TwitterTelegram

ಚಿಕ್ಕಮಗಳೂರು : ನ್ಯಾಯಾಲಯ ಹಂತದಲ್ಲಿ ಬಗೆಹರಿಸಬಹುದಾದ ವ್ಯಾಜ್ಯಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸುವ ಉದ್ದೇಶದಿಂದ ಡಿ.೧೮ ರಂದು ಮೆಗಾಲೋಕ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಶುಭಗೌಡರ್ ತಿಳಿಸಿದರು.

ನ್ಯಾಯಾಲಯದ ಎಡಿಎಲ್‌ಆರ್ ಸಭಾಂಗಣದಲ್ಲಿ ಬುಧವಾರ ಪತ್ರಿಕಾಗೋಷ್ಟಿ ಮೂಲಕ ಮಾಹಿತಿ ನೀಡಿದ ಅವರು ಜಿಲ್ಲೆಯಲ್ಲಿ ಸಿವಿಲ್, ಕ್ರಿಮಿನಲ್ ಒಳಗೊಂಡಂತೆ ಪ್ರಸ್ತುತ ಒಟ್ಟು ೩೧,೩೭೦ ಪ್ರಕರಣಗಳು ಬಾಕಿ ಇದ್ದು, ರಾಜಿಗಾಗಿ ೧೦,೫೩೮ ಪ್ರಕರಣಗಳಿವೆ. ಆ ಪೈಕಿಯಲ್ಲಿ ೩,೬೦೧ ಪ್ರಕರಣಗಳನ್ನು ರಾಜೀ ಸಂಧಾನಕ್ಕಾಗಿ ಗುರುತಿಸಲಾಗಿದೆ. ತ್ವರಿತವಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಸುಪ್ರಿಂಕೋರ್ಟ್ ಹಾಗೂ ಉಚ್ಚ ನ್ಯಾಯಾಲಯದ ನಿರ್ದೇಶನದನ್ವಯ ಲೋಕ ಆದಾಲತ್ ನಡೆಸುತ್ತಿದ್ದು. ಪಕ್ಷಗಾರರು ತಮ್ಮ ವಕೀಲರ ಮೂಲಕ ನೊಂದಣಿ ಮಾಡಿಸಿ ಪ್ರಕರಣಗಳನ್ನು ತ್ವರಿತವಾಗಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಅದಾಲತ್‌ನಲ್ಲಿ ಕಾನೂನಿನಲ್ಲಿ ಅವಕಾಶವಿರುವ ರಾಜೀ ಮಾಡಬಹುದಾದ ಪ್ರಕರಣ, ಚೆಕ್ ಬೌನ್ಸ್, ಬ್ಯಾಂಕು, ಮೋಟಾರು ವಾಹನ, ಅಪಘಾತ ಜೀವನಾಂಶ, ಕಾರ್ಮಿಕ ವ್ಯಾಜ್ಯ, ವಿದ್ಯುತ್ ಬಿಲ್, ನೀರಿನ ಬಿಲ್ ಸಮಸ್ಯೆ, ಮರಳು ಗಣಿಗಾರಿಕೆ, ಕೌಟುಂಬಿಕ ಸೇವೆಗಳು, ಭೂ ಸ್ವಾಧೀನ, ಕಂದಾಯ ಒತ್ತುವರಿ ಸೇರಿ ಹಲವು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಇದರಿಂದಾಗಿ ಇದರಿಂದ ಉಭಯ ಕಕ್ಷಿದಾರರು ಹಣ, ಹಾಗೂ ಸಮಯ ಉಳಿತಾಯವಾಗಲಿದೆ, ನೆಮ್ಮದಿ ಉಳಿದು ಸಂಬಂಧಗಳು ಮುಂದುವರೆಯುತ್ತವೆ ಎಂದು ಸಲಹೆ ನೀಡಿದರು

ಲೋಕ ಅದಾಲತ್‌ನಲ್ಲಿ ಎರಡು ಕಕ್ಷಿದಾರರು ಸಮಕ್ಷಮ ಒಪ್ಪಿಕೊಂಡ ನಂತರ ಅದಕ್ಕೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ, ಕೊರೊನಾ ಸೋಂಕು ಹಿನ್ನೆಲೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕಿದ್ದು ಎಲ್ಲಾ ಕಕ್ಷಿದಾರರಿಗೂ ದಿನಾಂಕ ನಿಗಧಿಪಡಿಸಲಾಗಿದೆ, ಕೆಲವೊಂದು ಪ್ರಕರಣಗಳಲ್ಲಿ ಕಕ್ಷಿದಾರರು ನೇರವಾಗಿ ಭಾಗಿಯಾಗಲು ಆಗದಿದ್ದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕಿಸಿ ಇತ್ಯರ್ಥಪಡಿಸಲು ಅವಕಾಶವಿದೆ. ಅದಾಲತ್‌ನಲ್ಲಿ ಗುರುತಿಸಿರುವ ಪ್ರಕರಣಕ್ಕಿಂತ ಹೆಚ್ಚಿನವುಗಳು ಬಂದಲ್ಲಿ ಅವುಗಳನ್ನು ಕೈಗೆತ್ತಿಕೊಂಡು ಇತ್ಯರ್ಥಪಡಿಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.  ಈ ಸಂದರ್ಭದಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ವೀರಣ್ಣ ಸೋಮಶೇಖರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಸ್.ಸೋಮ, ವಕೀಲರ ಸಂಘದ ಅಧ್ಯಕ್ಷ ವಿ.ಟಿ. ಥಾಮಸ್ ಇದ್ದರು.

ಇದನ್ನೂ ಓದಿ:     ನ್ಯಾಯಾಧೀಶರಾಗುವವರಲ್ಲಿ ನ್ಯಾಯಿಕ ಮನೋಧರ್ಮ ಇರಬೇಕು

Tags: December 18District Legal Services AuthorityDSLAMega Lok AdalatPresident Shubhagowder
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

ಇಡಬ್ಲೂಎಸ್​ ಕುಟುಂಬದ ಆದಾಯ ಮಿತಿಯಲ್ಲಿ ಬದಲಾವಣೆ ಇಲ್ಲ: ಸುಪ್ರೀಂಕೋರ್ಟ್​ಗೆ ಸರ್ಕಾರದ ಅಫಿಡವಿಟ್‌

ಇಡಬ್ಲೂಎಸ್​ ಕುಟುಂಬದ ಆದಾಯ ಮಿತಿಯಲ್ಲಿ ಬದಲಾವಣೆ ಇಲ್ಲ: ಸುಪ್ರೀಂಕೋರ್ಟ್​ಗೆ ಸರ್ಕಾರದ ಅಫಿಡವಿಟ್‌

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

ಹೈಕೋರ್ಟ್ ಮಹತ್ವದ ತೀರ್ಪುಗಳು: 2021ರ ಒಂದು ಹಿನ್ನೋಟ

ಹೈಕೋರ್ಟ್ ಮಹತ್ವದ ತೀರ್ಪುಗಳು: 2021ರ ಒಂದು ಹಿನ್ನೋಟ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In