• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ತಾಜಾಸುದ್ದಿ

ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಉತ್ತರಪ್ರದೇಶದ ಸಮಗ್ರ ಅಭಿವೃದ್ಧಿಯ ಹೆದ್ದಾರಿಯಾಗಲಿದೆ: ಪ್ರಧಾನಿ ಮೋದಿ

ಮೋದಿಯವರೇ ಶಿಲಾನ್ಯಾಸ ಮಾಡಿದ್ದ, ಸುಮಾರು 3 ವರ್ಷಗಳ ನಂತರ ಅವರಿಂದಲೇ ಉದ್ಘಾಟನೆಗೊಂಡ ಪೂರ್ವಾಂಚಲ ಎಕ್ಷಪ್ರೆಸ್‌ವೇ

Shri News Desk by Shri News Desk
Nov 16, 2021, 04:07 pm IST
in ತಾಜಾಸುದ್ದಿ, ರಾಜಕೀಯ, ರಾಷ್ಟ್ರೀಯ
Purvanchal Expressway

ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ಮೋದಿ

Share on FacebookShare on TwitterTelegram

ಆಝಮ್‌ಗಢ, ಉತ್ತರಪ್ರದೇಶ: ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮೋದಿ ಇಂದು ಉದ್ಘಾಟನೆಯಾಗಿರುವ ಪೂರ್ವಾಂಚಲ ಎಕ್ಸಪ್ರೆಸ್‌ವೇಯು ಉತ್ತರಪ್ರದೇಶದ ಅಭಿವೃದ್ಧಿಗೆ ಕಾರಣವಾಗುವುದಲ್ಲದೇ ರಾಜ್ಯಕ್ಕೆ ಹೊಸ ದಾರಿಯನ್ನು ತೋರಲಿದೆ ಎಂದಿದ್ದಾರೆ.

ಇದಕ್ಕೂ ಮುನ್ನ ರಾಜ್ಯದ ರಾಜ್ಯಪಾಲರಾದ ಆನಂದಿಬೆನ್‌ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಿ-130 ಹರ್ಕ್ಯೂಲಿಸ್ ವಿಮಾನದಲ್ಲಿ ಸುಲ್ತಾನ್‌ಪುರಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಿದ್ದರು.

ಉತ್ತರಪ್ರದೇಶ ರಾಜ್ಯದ ಮೂಲ ಸಂರಚನೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಲಿರುವ ಈ ಯೋಜನೆಯ ಶಿಲಾನ್ಯಾಸವನ್ನು ಮೋದಿಯವರೇ ಮಾಡಿದ್ದು ಸುಮಾರು 3 ವರ್ಷಗಳ ನಂತರ ಇದರ ಉದ್ಘಾಟನೆಯಾಗಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸರ್ಕಾರವು ಪೂರ್ಣಗೊಳಿಸಿರುವ ಮೂಲಸಂರಚನೆ ಅಭಿವೃದ್ಧಿಯ ಬೃಹತ್ ಕಾರ್ಯಕ್ರಮಗಳಲ್ಲಿ ಇದೂ ಒಂದಾಗಿದ್ದು ಇದಕ್ಕೆ ಸುಮಾರು 22,500 ಕೋಟಿ ರೂಪಾಯಿಗಳ ವೆಚ್ಚ ಮಾಡಲಾಗಿದೆ. ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಪೂರ್ವಾಂಚಲ ಪ್ರದೇಶದ ಸಾಗಾಣಿಕೆ ವ್ಯವಸ್ಥೆಯಲ್ಲಿ ಇದು ಮಹತ್ವದ ಪಾತ್ರವಹಿಸಲಿದೆ.

ಉತ್ತರಪ್ರದೇಶದ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಅಭಿವೃದ್ಧಿ ಕಾರ್ಯದ ಕೀರ್ತಿಯನ್ನು ಪಡೆಯುವ ವಿಚಾರದಲ್ಲಿ ಹಗ್ಗಜಗ್ಗಾಟ ಶುರುವಾಗಿದ್ದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರದೇಶ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಇದು ನಮ್ಮ ಆಡಳಿತಕಾಲದ ಸಾಧನೆಯಾಗಿದ್ದು ಚುನಾವಣೆಗೆ ಮುಂಚೆ ಬಿಜೆಪಿ ಇದನ್ನು ತಾನೇ ಮಾಡಿರುವಂತೆ ಬಿಂಬಿಸುತ್ತಿದೆಯೆಂದು ದೂರಿದ್ದಾರೆ.  ಅಷ್ಟುಮಾತ್ರವಲ್ಲದೇ, ಯೋಗಿ ಆದಿತ್ಯನಾಥ್‌ರ ಸರಕಾರವು ಈ ಯೋಜನೆಯ ಗುಣಮಟ್ಟದೊಂದಿಗೆ ರಾಜಿ ಮಾಡಿಕೊಂಡಿದೆಯೆಂದೂ ಆರೋಪಿಸಿದ್ದಾರೆ.

Inaugurating the Purvanchal Expressway. #एक्सप्रेस_प्रदेश https://t.co/LyF31LjZjn

— Narendra Modi (@narendramodi) November 16, 2021

Modi Inaugurates Purvanchal Expressway in Uttar Pradesh 3 years after laying foundation stone

ಇದನ್ನೂ ಓದಿ: ರಾಜ್ಯದಲ್ಲಿ ಬಿಟ್‌ಕಾಯಿನ್ ದಂಧೆ: ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ಇದನ್ನೂ ಓದಿ: Heavy rain: ನವೆಂಬರ್ 20ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಧಿಕ ಮಳೆ

Tags: Narendra ModiTOP NEWSUttar PradeshYogi Adityanath
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In