• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಬಿಜೆಪಿ ಕುಟುಂಬ ಚಾಲಿತ ಪಕ್ಷವಲ್ಲ, ಉಪಚುನಾವಣೆಗಳಲ್ಲಿ ಅಭೂತಪೂರ್ವ ಯಶಸ್ಸು ನಮ್ಮದಾಗಿದೆ – ನರೇಂದ್ರ ಮೋದಿ

ಕಾರ್ಯಕರ್ತರು ಸೇವೆ, ಸಂಕಲ್ಪ, ಹಾಗೂ ತ್ಯಾಗ ಮನೋಭಾವಗಳನ್ನು ಹೊಂದಿ ಜನರೊಡನೆ ಬಾಂಧವ್ಯ ಬೆಳೆಸಿಕೊಳ್ಳಬೇಕು

Shri News Desk by Shri News Desk
Nov 8, 2021, 11:42 am IST
in ರಾಜಕೀಯ
BJP preparation begins for 2022

ಬಿಜೆಪಿ ಕಾರ್ಯಕಾರಿಣಿಯಲ್ಲಿ ಮೋದಿ

Share on FacebookShare on TwitterTelegram

ನವದೆಹಲಿ: ಬಿಜೆಪಿ ತನ್ನ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲ್ಯಾಘಿಸಿ ನಿರ್ಣಯವೊಂದನ್ನು ಅನುಮೋದಿಸಿದೆ.  ಮುಂಬರುವ 5 ರಾಜ್ಯಗಳ ಚುನಾವಣೆಗಳನ್ನು ಎದುರಿಸುವ ಕಾರ್ಯತಂತ್ರಗಳ ಬಗ್ಗೆಯೂ ಕಾರ್ಯಕಾರಿಣಿಯಲ್ಲಿ ಸುದೀರ್ಘವಾಗಿ ಚರ್ಚಿಲಾಗಿದೆಯಲ್ಲದೇ ಪಕ್ಷವನ್ನೂ ದೇಶಾದ್ಯಂತ ಬಲಪಡಿಸುವ ಹೊಸ ಗುರಿಗಳನ್ನು ಹಾಕಿಕೊಳ್ಳಲಾಗಿದೆ.

ಭಾನುವಾರ ನಡೆದ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು “ಪಕ್ಷದ ಕಾರ್ಯಕರ್ತರು ಪಕ್ಷ ಮತ್ತು ದೇಶದ ಜನತೆಯ ನಡುವೆ ಒಂದು ನಂಬಿಕೆಯ ಸೇತುವೆಯಾಗಿ ಕೆಲಸ ಮಾಡಬೇಕಲ್ಲದೆ ಪಕ್ಷ ನಂಬಿರುವ ಮಾರ್ಗದರ್ಶಕ ತತ್ವಗಳಾದ ಸೇವೆ, ಸಂಕಲ್ಪ, ಹಾಗೂ ತ್ಯಾಗ ಮನೋಭಾವಗಳನ್ನು ಹೊಂದಿ ಜನರೊಡನೆ ಬಾಂಧವ್ಯ ಬೆಳೆಸಿಕೊಳ್ಳಬೇಕೆಂದು ಒತ್ತಾಯಿಸಿದರು.

ಬಿಜೆಪಿ ಸೇವೆ, ಸಂಕಲ್ಪ, ಹಾಗೂ ಸಮರ್ಪಣೆಗಳ ತಳಹದಿಯ ಮೇಳೆ ಕಟ್ಟಲಾಗಿರುವ ಪಕ್ಷವಾಗಿದ್ದು ಯಾವುದೇ ವ್ಯಕ್ತಿ ಅಥವಾ ಕುಟುಂಬದ ಸುತ್ತ ಸುತ್ತುವ ಪಕ್ಷವಲ್ಲ ಎಂದರು.  ಮುಂಬರುವ 5 ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲೂ ಜನರ ಸಂಪೂರ್ಣ ವಿಶ್ವಾಸ ಗೆಲ್ಲುವ ಆತ್ಮವಿಶ್ವಾಸವನ್ನು ಮೋದಿ ತಮ್ಮ 50 ನಿಮಿಷಗಳ ಭಾಷಣದಲ್ಲಿ ವ್ಯಕ್ತಪಡಿಸಿದರೆಂದು ಕಾರ್ಯಕಾರಿಣಿಯಲ್ಲಿ ಭಾಗವಹಿಸಿದ ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಹೇಳಿದರು.  ಇತ್ತೀಚೆಗೆ ನಡೆದ 2 ಉಪಚುನಾವಣೆಗಳಲ್ಲಿ ಪಕ್ಷ ಸೋತರೂ ಸಾಧನೆ ಉತ್ತಮವಾಗಿತ್ತೆಂದು ಪ್ರಧಾನಿ ಮೋದಿಯವರು ಅಭಿಪ್ರಾಯಪಟ್ಟರೆಂದು ಮತ್ತೊಬ್ಬ ಹಿರಿಯ ನಾಯಕರು ತಿಳಿಸಿದರು.

ನಾವೆಲ್ಲರೂ ದೇಶದಲ್ಲೆಡೆ ಬಿಜಿಪೆಯ ಕಡೆ ಜನತೆಯ ಮನ ವಾಲುತ್ತಿರುವುದನ್ನು ಉಪೇಕ್ಷಿಸುತ್ತಿದ್ದೇವೆ.  ಎಲ್ಲೆನಾಬಾದ್ ಕ್ಷೇತ್ರವು ಭಾರತ ರಾಷ್ಟ್ರೀಯ ಲೋಕದಳ ಪಕ್ಷವು ಬಲಿಷ್ಠವಾಗಿರುವ ಕ್ಷೇತ್ರವಾಗಿದ್ದು ಅಲ್ಲಿ ಕಳೆದ ಚುನಾವಣೆಯಲ್ಲಿ 45,000 ಮತಗಳನ್ನು ಪಡೆದಿದ್ದ ಪಕ್ಷವು ಈ ಬಾರಿ 59,000 ಮತಗಳನ್ನು ಗಳಿಸಿದೆ.   ರೈತರ ತೀವ್ರ ವಿರೋಧದ ನಡುವೆಯೂಈ ಸಾಧನೆ ಮಾಡಿರುವುದ ಸಾಮಾನ್ಯವಲ್ಲವೆಂದು ತಿಳಿಸಿದ ಅವರು ಇದರರ್ಥವೇನೆಂದರೆ ದೇಶದ ಸಾಮಾನ್ಯ ಜನರು ನಮ್ಮ ರೈತ ಕಾಯಿದೆಗಳನ್ನು ವಿರೋಧಿಸುತ್ತಿಲ್ಲವೆಂಬುದು ಗೊತ್ತಾಗುತ್ತದೆಂದು ಅವರು ಅಭಿಪ್ರಾಯಪಟ್ಟರು.

Modi says the people are in favour of Farmers Bills as shown by their increased support to the pary in bypolls

ಇದನ್ನೂ ಓದಿ: ತೈಲ ಬೆಲೆ ಇಳಿಸಲು ಕೇಂದ್ರ ತೀರ್ಮಾನಿಸಿದ ಬಿಜೆಪಿ ಆಡಳಿತದ 10 ರಾಜ್ಯಗಳಿಂದ ಮಹತ್ವದ ಘೋಷಣೆ

ಇದನ್ನೂ ಓದಿ: Sindagi by-election: 30 ಸಾವಿರ ಮತಗಳ ಅಂತರದಿಂದ ಬಿಜೆಪಿ ಗೆಲುವು

Tags: PoliticsTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In