• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಪತಿಗೆ ಟಾಟಾ ಬೈಬೈ ಹೇಳಿ ಸೊಸೆಯನ್ನೇ ವಿವಾಹವಾದ ಅತ್ತೆ: 3 ವರ್ಷದ ಲವ್ ಎಂದ ಜೋಡಿ

News Desk by News Desk
Aug 13, 2024, 08:58 pm IST
in ರಾಷ್ಟ್ರೀಯ
Share on FacebookShare on TwitterTelegram

Bihar News: ನಾವು ನೀವು ಹಲವು ರೀತಿಯ ಲವ್ ಸ್ಟೋರಿ ಕೇಳಿರ್ತೀವಿ, ನೋಡಿರ್ತೀವಿ. ವಯಸ್ಸಾದ ವೃದ್ಧನನ್ನು ಪ್ರೀತಿಸಿದ ಯುವತಿ, ವಯಸ್ಸಾದ ಮಹಿಳೆಯನ್ನು ನೋಡಿ ಪ್ರೀತಿಗೆ ಬಿದ್ದ ಯುವಕ. ಇಂಥ ಲವ್ ಸ್ಟೋರಿ ಕೇಳಿರ್ತೀರಿ. ಆದ್ರೆ ಅತ್ತೆಯೊಬ್ಬಳು ಸೊಸೆಯನ್ನೇ ಪ್ರೀತಿಸಿ, ವಿವಾಹವಾಗಿರುವ ಬಗ್ಗೆ ನೀವೆಂದೂ ಕೇಳಿರಲು ಸಾಧ್ಯವೇ ಇಲ್ಲ. ಆದ್ರೆ ಅಂಥದ್ದೊಂದು ಘಟನೆ ಬಿಹಾರದಲ್ಲಿ ನಡೆದಿದೆ.

ಮಧ್ಯರಾತ್ರಿ ತಂತಾನೆ ಓಪನ್ ಆದ ಆಫೀಸು ಬಾಗಿಲು.. ಆಮೇಲಾಗಿದ್ದೇನು..?: Video Viral

ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಇಂಥದ್ದೊಂದು ಘಟನೆ ನಡೆದಿದ್ದು, ಅತ್ತೆ ತನ್ನ ಪತಿಯ ಜೊತೆ ಸಂಬಂಧವನ್ನು ಅಂತ್ಯಗೊಳಿಸಿ, ಸಂಬಂಧದಲ್ಲಿ ಸೊಸೆಯಾಗಬೇಕಿದ್ದ ಯುವತಿಯನ್ನೇ ವರಿಸಿದ್ದಾಳೆ. ಸುಮನ್ ಎಂಬಾಕೆ, ಸೊಸೆಯಾದ ಶೋಭಾ ಎಂಬಾಕೆಯನ್ನು ಕಳೆದ 3 ವರ್ಷಗಳಿಂದ ಇಷ್ಟಪಡುತ್ತಿದ್ದಳು. ಮೂರು ವರ್ಷದಿಂದಲೇ ಇವರಿಬ್ಬರು ಲವ್ ಮಾಡೋಕ್ಕೆ ಶುರು ಮಾಡಿ, ರಿಲೆಶನ್‌ ಶಿಪ್‌ನಲ್ಲೂ ಇದ್ದರಂತೆ.

ಬಾಲಿವುಡ್ ಸ್ಟಾರ್ಸ್ ತಮ್ಮ ಬಾಡಿಗಾರ್ಡ್‌ಗೆ ಕೊಡುವ ಸ್ಯಾಲರಿಯಿಂದ ತಿಂಗಳಿಗೊಂದು ಮನೆ ಖರೀದಿಸಬಹುದು

ಇದೀಗ ವಿವಾಹವಾಗಿದ್ದು, ಸಮಾಜ ಎಲ್ಲದರ ಬಗ್ಗೆಯೂ ಮಾತನಾಡುತ್ತದೆ. ನಾವು ಹೇಗಿದ್ದರೂ ಮಾತನಾಡುತ್ತದೆ. ಆದರೆ ನಾವು ಅದಕ್ಕೆ ಯಾವುದಕ್ಕೂ ಕೇರ್ ಮಾಡದೇ, ವಿವಾಹವಾಾಗಿದ್ದೇವೆ. ಇನ್ನು ತಡ ಮಾಡಿದರೆ, ಶೋಭಾಳಿಗೆ ವಿವಾಹವಾಗಬಹುದು. ಅವಳನ್ನು ನಾನು ಕಳೆದುಕೊಳ್ಳಬಹುದು ಎಂಬ ಹೆದರಿಕೆ ಇತ್ತು. ಹಾಗಾಗಿ ನಾನು ಸಡನ್ ಆಗಿ ಈ ರೀತಿ ನಿರ್ಧಾರ ತೆಗೆದುಕೊಂಡು ವಿವಾಹವಾಗಿದ್ದೇನೆ ಎಂದು ಸುಮನ್ ಹೇಳಿದ್ದಾರೆ.

ಇವರಿಬ್ಬರ ಮದುವೆ ವೀಡಿಯೋ ವೈರಲ್ ಆಗಿದ್ದು, ಇದರಲ್ಲಿ ಸುಮನ್ ಪ್ಯಾಂಟ್ ಶರ್ಟ್ ಹಾಕಿ ಮಧುಮಗನಂತೆ ಮಿಂಚಿದ್ದರೆ, ಶೋಭಾ ವಧುವಿನಂತೆ ಕಾಣಿಸಿದ್ದಾರೆ. ಇದಕ್ಕೆ ಹಲವು ಕಾಮೆಂಟ್ ಹಾಕಿದ್ದು, ಕೆಲವರು ಈ ಜೋಡಿಗೆ ಶುಭವಾಗಲಿ ಎಂದು ಹರಸಿದ್ದಾರೆ. ಮತ್ತೆ ಕೆಲವರು, ಕಲಿಯುಗದಲ್ಲಿ ಇನ್ನು ಏನೇನು ನಡೆಯುವುದುಂಟೋ ಎಂದು ವ್ಯಂಗ್ಯವಾಡಿದ್ದಾರೆ.

बिहार के गोपालगंज से थोड़ा विचित्र मामला सामने आया है….

जहां मामी और भांजी के बीच प्यार हो गया और दोनों ने जन्म-जन्म तक साथ रहने की कसमें खा ली।

मामी- भांजी ने पुरे रिती रेवाज के साथ शादी कर ली….#SameSexMarriage pic.twitter.com/AyDSUzKZBb

— Afroz Alam (@AfrozJournalist) August 12, 2024

Tags: BiharEnglish NewsHindi NewsKannada NewsMarriageSalinga VivahShree Newsshri News
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In