• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಮುಲ್ಲಪೆರಿಯಾರ್‌ ಅಣೆಕಟ್ಟೆಯಿಂದ ನೀರು ಬಿಡುಗಡೆ: 3 ಸಾವಿರ ಜನರ ಸ್ಥಳಾಂತರ

ಕೇರಳದಲ್ಲಿ ವ್ಯಾಪಕ ಮಳೆಯಾದ ಹಿನ್ನೆಯಲ್ಲಿ ಶತಮಾನಕ್ಕೂ ಹಳೆಯ ಅಣೆಕಟ್ಟೆಯಾದ ಮುಲ್ಲಪೆರಿಯಾರ್‌ನಿಂದ ಶುಕ್ರವಾರ ಬೆಳಿಗ್ಗೆಯಿಂದ ನೀರು ಬಿಡುಗಡೆ ಮಾಡಲಾಗಿದೆ. ನದಿಯ ಕೆಳಪಾತ್ರದ ಪ್ರದೇಶದಲ್ಲಿ ಮೂರು ಸಾವಿರ ಜನರನ್ನು ಸ್ಥಳಾಂತರ ಮಾಡಲಾಗಿದೆ..

Shri News Desk by Shri News Desk
Oct 29, 2021, 10:54 am IST
in ರಾಷ್ಟ್ರೀಯ
Mullai-Periyar

ಮುಲ್ಲಪೆರಿಯಾರ್ ಅಣಕೆಟ್ಟೆ

Share on FacebookShare on TwitterTelegram

ಇಡುಕ್ಕಿ: ಕೇರಳದ ಶತಮಾನಕ್ಕೂ ಹಳೆಯದಾದ ಮುಲ್ಲಪೆರಿಯಾರ್ ಅಣೆಕಟ್ಟೆಯಿಂದ ತಮಿಳುನಾಡು ಸರ್ಕಾರ ಶುಕ್ರವಾರ ಬೆಳಿಗ್ಗೆಯಿಂದ ನೀರು ಬಿಡುಗಡೆ ಮಾಡಿದೆ. ಹೀಗಾಗಿ ಪೆರಿಯಾರ್ ನದಿಯ ಕೆಳಪಾತ್ರದಲ್ಲ್ಲಿ ವಾಸಿಸುತ್ತಿರುವ 3 ಸಾವಿರ ಮಂದಿಯನ್ನು ಮುಂಜಾಗೃತ ಕ್ರಮವಾಗಿ ಸ್ಥಳಾಂತರ ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ 7ಕ್ಕೆ ಡ್ಯಾಂನ ಗೇಟ್‌ಗಳನ್ನು ತೆರೆದ ಕಾರಣ ತಗ್ಗು ಪ್ರದೇಶಕ್ಕೆ ಅಪಾರ ನೀರು ನುಗ್ಗಿ ಅನೇಕ ಮನೆಗಳು ಜಲಾವೃತವಾಗಿವೆ. ಆದರೆ, ಮೊದಲೇ ಜನರನ್ನು ಸ್ಥಳಾಂತರಿಸಿದ್ದ ಕಾರಣ ಅನಾಹುತಗಳು ಸಂಭವಿಸಿಲ್ಲ.

ಕೇರಳದಲ್ಲಿ ಕಳೆದ ಎರಡು ವಾರದಲ್ಲಿ ವ್ಯಾಪಕ ಮಳೆಯಾದ ಕಾರಣ ನದಿ- ಕೊಳ್ಳಗಳು ಭರ್ತಿಯಾಗಿವೆ. ಹೀಗಾಗಿ ಪೆರಿಯಾರ್ ನದಿಯ ಉಪನದಿ, ತೊರೆ-ಹಳ್ಳಗಳ ಬ್ಯಾರೇಜ್‌ಗಳಿಂದ ಹೆಚ್ಚಿನ ಮಟ್ಟದಲ್ಲಿ ನೀರು ಹೊರಬಿಡಲಾಗಿರುವ ಕಾರಣ ಮುಲ್ಲಪೆರಿಯಾರ್‌ ಡ್ಯಾಂ ಭರ್ತಿಯಾಗಿದೆ. ಇಲ್ಲಿಂದ ಹರಿಯುತ್ತಿರುವ ನೀರು ಇಡುಕ್ಕಿ ಜಲಾಶಯಕ್ಕೆ ಎರಡು ತಾಸಿನಲ್ಲಿ ತಲುಪಲಿದ್ದು, ಅದು ಭರ್ತಿಯಾದರೆ ಅಲ್ಲಿಂದಲೂ ನೀರು ಬಿಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಮುಲ್ಲಪೆರಿಯಾರ್‌ ಡ್ಯಾಂನಲ್ಲಿ 12.75 ಟಿಎಂಸಿ (ಸಾವಿರ ದಶಲಕ್ಷ ಕ್ಯೂಬಿಕ್‌ ಅಡಿ) ನೀರು ಸಂಗ್ರಹ ಮಾಡಬಹುದಾಗಿದೆ. ಆದರೆ, ಇಡುಕ್ಕಿ ಜಲಾಶಯದಲ್ಲಿ 70.5 ಟಿಎಂಸಿ ನೀರು ಹಿಡಿದಿಡಬಹುದಾಗಿರುವ ಕಾರಣ ಜನರು ಪ್ರವಾಹ ಉಂಟಾಗುತ್ತದೆ ಎಂದು ಭಯಭಿತರಾಗಬೇಕಿಲ್ಲ ಎಂದು ಕೇರಳದ ಜನಸಂಪನ್ಮೂಲ ಸಚಿವ ರೋಶಿ ಆಗಸ್ಟಿನ್‌ ಹೇಳಿದ್ದಾರೆ.

1895ರಲ್ಲಿ ನಿರ್ಮಿಸಲಾದ ಮುಲ್ಲಪೆರಿಯಾರ್ ಡ್ಯಾಂ ಆಗ ಮದ್ರಾಸ್‌ ಪ್ರೆಸಿಡೆನ್ಸಿ ವ್ಯಾಪ್ತಿಗೆ ಬರುತ್ತಿತ್ತು. ಹೀಗಾಗಿ ತಮಿಳುನಾಡು ಇದರ ನಿರ್ವಹಣೆ ಮಾಡುತ್ತಿತ್ತು ದೇಶ ಸ್ವಾತಂತ್ರ್ಯವಾದ ಮೇಲೆ ಭಾಷಾವಾರು ಪ್ರಾಂತ್ಯ ರಚನೆಯಾದಾಗ ಈ ಡ್ಯಾಂ ಕೇರಳದ ಇಡುಕ್ಕಿ ಜಿಲ್ಲೆಗೆ ಸೇರಿತು. ಆದರೆ, ಈ ಡ್ಯಾಂನನ್ನು ಈಗಲೂ ತಮಿಳುನಾಡು ಸಕರ್ಕಾರ ನಿರ್ವಹಣೆ ಮಾಡುತ್ತಿದೆ. ಇಲ್ಲಿ ಜಲವಿದ್ಯುತ್‌ ಉತ್ಪಾದನೆ ಮಾಡಲಾಗುತ್ತದೆ.

ಮುಲ್ಲಪೆರಿಯಾರ್‌ ಡ್ಯಾಂನ ನಿರ್ವಹಣಾ ಸಮಿತಿ ಸಲಹೆಯಂತೆ (139.5 ಅಡಿ) ನೀರಿನ ಮಟ್ಟ ಕಾಯ್ಡುಕೊಳ್ಳಬೇಕು ಎಂದು ಕೇರಳ ಮತ್ತು ತಮಿಳುನಾಡು ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಗುರುವಾರ ಸೂಚಿಸಿತ್ತು. ಕೇರಳದಲ್ಲಿ ಅಕ್ಟೋಬರ್‌ ಎರಡು ಮತ್ತು ಮೂರನೇ ವಾರ ಸುರಿದ ಭಾರಿ ಮಳೆಯಿಂದ 42 ಮಂದಿ ಸಾವನ್ನಪ್ಪಿದ್ದಾರೆ.

Mullaperiyar dam Water Released Kerala Idukki District on high alert

ಇದನ್ನೂ ಓದಿ: ಕೇರಳದಲ್ಲಿ ಮಳೆಯಿಂದ ಭೂಕುಸಿತ, ಪ್ರವಾಹಕ್ಕೆ 27 ಮಂದಿ ಸಾವು

Tags: keralaTamilnaduTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In