• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಮುಂಬೈ ಮೇಲಿನ 26/11 ದಾಳಿ: ನ್ಯಾಯ ಬಹುಕಾಲದಿಂದ ಬಾಕಿ ಉಳಿದಿದೆ ಎಂದು ಪಾಕ್‌ನ ಕಿವಿ ಹಿಂಡಿದ ಅಮೆರಿಕ

ಭಾರತದ ಮುಂಬೈ ಮೇಲೆ ದಾಳಿಗೆ ಕಾರಣರಾದವರ ವಿರುದ್ಧ ಬಹುಕಾಲದಿಂದ ಕ್ರಮ ಜರುಗಿಸಿಲ್ಲ. 13 ವರ್ಷದಿಂದ ನ್ಯಾಯಕ್ಕಾಗಿ ಕಾಯಲಾಗುತ್ತಿದೆ ಎಂದು ಅಮೆರಿಕ ಹೇಳಿದೆ.

Shri News Desk by Shri News Desk
Nov 27, 2021, 07:17 pm IST
in ಅಂತರಾಷ್ಟ್ರೀಯ
26/11 Mumbai Attack

ಮುಂಬೈ ದಾಳಿ

Share on FacebookShare on TwitterTelegram

ವಾಷಿಂಗ್ಟನ್‌: ಭಾರತದ ವಾಣಿಜ್ಯ ರಾಜಧಾನಿ ಮುಂಬೈ ಮೇಲೆ 2008ರ ನವೆಂಬರ್‌ 26ರಂದು ದಾಳಿ ಪ್ರಕರಣದಲ್ಲಿ 13 ವರ್ಷದಿಂದ ನ್ಯಾಯದಾನ ಆಗಿಲ್ಲ. ದಾಳಿಗೆ ಕಾರಣರಾದವರ ವಿರುದ್ಧ ವಿಚಾರಣೆ ಚುರುಕುಗೊಳ್ಳಬೇಕು ಎಂದು ಅಮೆರಿಕವು ಪಾಕಿಸ್ತಾನದ ಕಿವಿಹಿಂಡಿದೆ.

ಈ ದುರ್ಘಟನೆ ಸಂಭವಿಸಿ 13 ವರ್ಷಗಳಾಗಿಹೋಗಿದೆ. ಆದರೂ ದಾಳಿಯ ಸಂಚುಕೋರರಿಗೆ ಶಿಕ್ಷೆಯಾಗಿಲ್ಲ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್‌ ಟ್ವೀಟ್‌ ಮಾಡಿದ್ದಾರೆ. ದಾಳಿಯಲ್ಲಿ ಮಡಿದ ಅಮೆರಿಕದ ಆರು ಮಂದಿಯನ್ನು ಸ್ಮರಿಸಿದ್ದಾರೆ. ಯಾವುದೇ ವಿಧದ ಭಯೋತ್ಪಾದನೆಯನ್ನು ಆಮೂಲಾಗ್ರವಾಗಿ ಸದೆಬಡೆಯಬೇಕು ಎಂಬ ವಿಷಯದಲ್ಲಿ ಭಾರತ ಮತ್ತು ಅಮೆರಿಕ ಕಟಿಬದ್ಧವಾಗಿವೆ ಎಂದು ವಿದೇಶಾಂಗ ಇಲಾಖೆಯ ಉಪಕಾರ್ಯದಶರ್ಶಿ ವೆಂಡಿ ಶೆರ್ಮನ್‌ ಹೇಳಿದ್ದಾರೆ.

‘ಇತ್ತೀಚೆಗೆ ಮುಂಬೈಗೆ ಭೇಟಿ ನೀಡಿದ್ದಾಗ 26/11 ದಾಳಿಯಲ್ಲಿ ಮಡಿದವರ ನೆನಪಿಗೆ ತಾಜ್ ಹೋಟೆಲ್‌ನಲ್ಲಿ ನಿರ್ಮಿಸಿರುವ ಸ್ಮಾರಕಕ್ಕೆ ಭೇಟಿ ನೀಡಿದ್ದೆ. ಇವತ್ತು ಈ ಕರಾಳ ಘಟನೆ ನಡೆದು 13 ವರ್ಷ ಆಗಿದೆ. ಆದರೆ, ಸಂಚು ನಡೆಸಿದ ದುರಳರಿಗೆ ಶಿಕ್ಷೆಯಾಗಿಲ್ಲ ಎನ್ನುವುದು ನೋವನ್ನು ಹೆಚ್ಚಿಸುತ್ತದೆ’ ಎಂದು ಸಂಸದ ಎಲಿಸ್‌ ಸ್ಟೆಫಾನಿಕ್‌ ಟ್ವೀಟ್‌ ಮಾಡಿದ್ದಾರೆ. ಈ ಮಧ್ಯೆ, ವಾಷಿಂಗ್ಟನ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯಲ್ಲಿ ದಾಳಿಯಲ್ಲಿ ಮಡಿದವರ 13ನೇ ವರ್ಷದ ಸ್ಮರಣೆಯ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿತ್ತು.

ದಾಳಿಯ ಹಿನ್ನೆಲೆ
ಪಾಕ್‌ ಮೂಲದ ಲಷ್ಕರ್‌-ಎ-ತೊಯ್ಬಾ (ಎಲ್ಇಟಿ) ಸಂಘಟನೆಯ 10 ಉಗ್ರರು ಸಮುದ್ರ ಮಾರ್ಗದಲ್ಲಿ ಮುಂಬೈಗೆ ಬಂದು ನಿಲ್ದಾಣ, ಎರಡು ಐಷಾರಾಮಿ ಹೋಟೆಲ್‌, ಯಹೂದಿಗಳ ಪ್ರಾರ್ಥನಾ ಕೇಂದ್ರ ಇನ್ನಿತರ ಕಡೆ ಗುಂಡು, ಬಾಂಬ್‌ ದಾಳಿ ನಡೆಸಿದ್ದರು. ಇದರಿಂದ ಅಮೆರಿಕದ ಆರು ಜನರು ಸೇರಿ 15 ರಾಷ್ಟ್ರಗಳ 166 ಮಂದಿ ಸಾವನ್ನಪ್ಪಿದರು. 300 ಜನರು ಗಾಯಗೊಂಡರು. 60 ತಾಸಿನ ಸತತ ಕಾರ್ಯಾಚರಣೆ ನಡೆಸಿದ ಭಾರತದ ಎನ್‌ಎಸ್‌ಜಿ ತಂಡ ಒಂಬತ್ತು ಉಗ್ರರನ್ನು ಹೊಡೆದುರುಳಿಸಿತು. ಉಗ್ರ ಅಜ್ಮಲ್‌ ಕಸಬ್‌ನನ್ನು ಸೆರೆ ಹಿಡಿಯಿತು. 2012ರಲ್ಲಿ ಆತನಿಗೆ ಮರಣದಂಡನೆ ಆಯಿತು. ಈ ಘಟನೆ ತರುವಾಯ ಪಾಕ್‌ ಮತ್ತು ಭಾರತದ ಮಧ್ಯೆ ವೈಷಮ್ಯ ಇನ್ನಷ್ಟು ಹಿರಿದಾಗಿ ಯುದ್ಧ ಕಾರ್ಮೋಡ ಕವಿದಿತ್ತು.

ಇದನ್ನೂ ಓದಿ: Constitution: ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಶ್ರಮದ ಫಲವೇ ಸಂವಿಧಾನ

Tags: AmericaMumbaiPakistanTerror AttackTOP NEWS
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In